Category ದೇಶ

ಜಾತಿ ಆಧಾರ ಮೇಲೆ ರಾಜಕಾರಣ ಎನ್ನುವುದೆಲ್ಲ ಸುಳ್ಳು: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

Minister Lakshmi Hebbalkar: ಜಾತಿ ರಾಜಕಾರಣ ಎಲ್ಲೂ ಇಲ್ಲ. ಎಲ್ಲವೂ ಸುಳ್ಳು. ನಾವು ಎಲ್ಲ ಜಾತಿಯವರು ಒಂದಾಗಿದ್ದೇವೆ. ಬಾಬಾಸಾಹೇಬ ಅಂಬೇಡ್ಕರ್, ಬಸವಣ್ಣ, ಛತ್ರಪತಿ ಶಿವಾಜಿ ಮಹಾರಾಜ ಅವರ ತತ್ವಗಳ ಮೇಲೆ ನಡೆಯುತ್ತಿದ್ದೇವೆ

ಶಾಸಕರನ್ನು ಕೊಳ್ಳಲು ಬಿಜೆಪಿಗೆ ಕೋಟಿ ಕೋಟಿ ರೂಪಾಯಿ ಎಲ್ಲಿಂದ ಬಂತು: ಸಿಎಂ ಸಿದ್ದರಾಮಯ್ಯ ಪ್ರಶ್ನೆ

Operation Kamala : 2008 ರಲ್ಲಿ ಎಂಟು ಶಾಸಕರನ್ನು ಕೋಟ್ಯಾಂತರ ರೂಪಾಯಿ ಖರ್ಚು ಮಾಡಿ ಕೊಂಡುಕೊಂಡರು. 2019 ರಲ್ಲಿ 17 ಜನ ಶಾಸಕರನ್ನು ಕೊಂಡರು. ಈ ಕೋಟ್ಯಾಂತರ ರೂಪಾಯಿ ಬಿಜೆಪಿಗೆ ಎಲ್ಲಿಂದ ಬಂತು ಎಂದು ಪ್ರಶ್ನಿಸಿದರು.

ಮಹಾರಾಷ್ಟ್ರದಲ್ಲಿ ಎಂವಿಎ ಅಧಿಕಾರಕ್ಕೇರುವುದು ಖಚಿತ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ಮಹಾರಾಷ್ಟ್ರ ವಿಧಾನಸಭಾ ಚುನಾವಣಾ ಅಖಾಡಕ್ಕೆ ಧುಮುಕಿದ್ದಾರೆ. ಕರ್ನಾಟಕ ಗಡಿಗೆ ಹೊಂದಿಕೊಂಡಂತೆ ಇರುವ ಚಂದಗಡ್ ವಿಧಾನಸಭಾ ಕ್ಷೇತ್ರದ ತುಡಯೆ ಗ್ರಾಮದಲ್ಲಿ ಮಹಾ ವಿಕಾಸ ಅಘಾಡಿ (ಎಂವಿಎ) ಅಭ್ಯರ್ಥಿ ನಂದಾತಾಯಿ ಕುಪೆಕರ್ ಪರ ಸಚಿವರು ಪ್ರಚಾರ ನಡೆಸಿದರು.  ಈ ವೇಳೆ ಮಾತನಾಡಿದ ಸಚಿವರು, ಮಹಾರಾಷ್ಟ್ರ…

ಕಳೆದ ಹತ್ತು ವರ್ಷಗಳಲ್ಲಿ ಭಾರತದ ಆರೋಗ್ಯ ಕ್ಷೇತ್ರದಲ್ಲಿ ಕ್ರಾಂತಿಕಾರಿ ಬದಲಾವಣೆ: H D ಕುಮಾರಸ್ವಾಮಿ

H D Kumaraswamy : ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ನಮ್ಮ ದೇಶದಲ್ಲಿ ಆರೋಗ್ಯ ವ್ಯವಸ್ಥೆ ಅತ್ಯಂತ ಬಲಿಷ್ಠವಾಗಿ ಬೆಳೆದಿದ್ದು, ದೇಶದ ಆರ್ಥಿಕ, ಸಾಮಾಜಿಕ ಅಭಿವೃದ್ಧಿಗೆ ಬೆನ್ನೆಲುಬಾಗಿ ಕೆಲಸ ಮಾಡುತ್ತಿದೆ.

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್‌ 2ನಲ್ಲಿ ಅತಿದೊಡ್ಡ “ವರ್ಟಿಕಲ್‌ ಗಾರ್ಡನ್‌ ಅನಾವರಣ

Largest Vertical Garden : ಟರ್ಮಿನಲ್ 2 (T2) ನಲ್ಲಿ ನಿರ್ಮಿಸಿರುವ ಈ ವರ್ಟಿಕಲ್‌ ಗಾರ್ಡನ್‌ 30 ಅಡಿ ಎತ್ತರ ಹಾಗೂ 160 ಅಡಿ ಅಗಲ (2 ಗೋಡೆಗಳಿದ್ದು, ಪ್ರತಿ ಗೊಡೆ 80 ಅಡಿ ಅಗಲವಿದೆ)ದಲ್ಲಿ ವಿಸ್ತೃತವಾಗಿ ಬೆಳೆಸಲಾಗಿದೆ. 

Karnataka Economic Progress: ದೇಶದ ಸರಾಸರಿ ಜಿಎಸ್‌ಡಿಪಿಗಿಂತ ಏರುಗತಿಯಲ್ಲಿ ಕರ್ನಾಟಕದ ಆರ್ಥಿಕ ಪ್ರಗತಿ

Karnataka Economic Progress: ಕಳೆದ ಬಾರಿ ರಾಜ್ಯ ತೀವ್ರ ಬರಗಾಲಕ್ಕೆ ತುತ್ತಾಗಿದ್ದರೂ, ಜಾಗತಿಕವಾಗಿ ಐಟಿ ಮಾರುಕಟ್ಟೆ ಹಿನ್ನಡೆ ಅನುಭವಿಸಿದ್ದರೂ, ಕರ್ನಾಟಕ ಉತ್ತಮ ಆರ್ಥಿಕ ಪ್ರಗತಿ ಸಾಧಿಸಿದೆ

CEC Meeting – ಇಂದು, ನಾಳೆ ಸಿಇಸಿ ಸಭೆ: ರಾಜ್ಯದಿಂದ ಕೆ.ಜೆ.ಜಾರ್ಜ್ ಭಾಗಿ

Congress Election Committee Meeting: ಕರ್ನಾಟಕದ ಮೂರು ಕ್ಷೇತ್ರಗಳು ಸೇರಿದಂತೆ ವಿವಿಧ ರಾಜ್ಯಗಳ ವಿಧಾನಸಭಾ ಕ್ಷೇತ್ರಗಳಲ್ಲಿ ಉಪ ಚುನಾವಣೆ ನಡೆಯಲಿದೆ. ಈ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಆಯ್ಕೆ ಮತ್ತು ಚುನಾವಣಾ ಸಿದ್ಧತೆ ಕುರಿತಂತೆ ಸಭೆಯಲ್ಲಿ ಮೊದಲ ಹಂತದ ಸಮಾಲೋಚನೆ ನಡೆಯಲಿದೆ.

ಮಹಾರಾಷ್ಟ್ರದಲ್ಲಿ ನಮ್ಮದೇ ಪಕ್ಷದ ಗೆಲುವು: ಸಚಿವ ಎಂ ಬಿ ಪಾಟೀಲ ವಿಶ್ವಾಸ

Maharashtra Assembly Elections 2024: ಮಹಾರಾಷ್ಟ್ರದಲ್ಲಿ ಅಲ್ಲಿಯ ಆಡಳಿತ ನೋಡಿ ಮತದಾರರು ರೋಸಿ ಹೋಗಿದ್ದಾರೆ. ಅಲ್ಲಿ ಬಿಜೆಪಿ ನೇತೃತ್ವದಲ್ಲಿ ಅನೈತಿಕ ರಾಜಕಾರಣ ನಡೆಯುತ್ತಿದೆ. ಜನ ಈ ಬಾರಿ ಅದಕ್ಕೆ ತಕ್ಕ ಉತ್ತರ ಕೊಡಲಿದ್ದಾರೆ

Ratan Tata: ಟಾಟಾಸನ್ಸ್ ನ ಗೌರವಾಧ್ಯಕ್ಷ, ಉದ್ಯಮ ಕ್ಷೇತ್ರದ ದಿಗ್ಗಜ ರತನ್ ಟಾಟಾ ಇನ್ನಿಲ್ಲ

Ratan Tata Passed Away: ತಮ್ಮ ಜೀವನದಲ್ಲಿ ಅನೇಕ ಪ್ರಮುಖ ಸಾಧನೆಗಳ ಮೂಲಕ, ರತನ್ ಟಾಟಾ ಜಾಗತಿಕ ಮಟ್ಟದಲ್ಲಿ ಟಾಟಾ ಸಮೂಹವನ್ನು ಸ್ಥಾಪಿಸಿದರು ಮತ್ತು ಭಾರತೀಯ ಉದ್ಯಮಕ್ಕೆ ಹೊಸ ದಿಕ್ಕನ್ನು ನೀಡಿದರು.

ವೈಜಾಗ್ ಸ್ಟೀಲ್ ಪುನಚ್ಚೇತನ: ಕೇಂದ್ರ ವಿತ್ತ ಸಚಿವೆ , ಆಂಧ್ರ ಸಿಎಂ ಜತೆ ಕುಮಾರಸ್ವಾಮಿ ಚರ್ಚೆ

H D Kumaraswamy: ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ನಡೆದ ಈ ಸಭೆಯಲ್ಲಿ ಆರ್'ಐಎನ್'ಎಲ್ ಅನ್ನು ಉಳಿಸುವ ನಿಟ್ಟಿನಲ್ಲಿ ಕಂಡುಕೊಳ್ಳಬೇಕಾದ ಪರಿಹಾರೋಪಾಯಗಳು, ಮಾರ್ಗಗಳ ಬಗ್ಗೆ ಪರಿಶೀಲನೆ ನಡೆಸಲಾಯಿತು.

error: