Press Club : ಊಹಾ ಪತ್ರಿಕೋದ್ಯಮ ವ್ಯಾಪಕವಾಗುತ್ತಿರುವುದು ಅಪಾಯಕಾರಿ: ಸಿಎಂ ಸಿದ್ದರಾಮಯ್ಯ

Press Club: ನಾವು ಜನಪರ ಕೆಲಸ ಮಾಡದಿದ್ದಾಗ, ಕೊಟ್ಟ ಮಾತು ಈಡೇರಿಸದಿದ್ದಾಗ ಅದನ್ನು ಬರೆದು ಜನರ ಕಣ್ಣು ತೆರೆಸುವ ಹಕ್ಕು ಜವಾಬ್ದಾರಿ ಮಾಧ್ಯಮದವರ ಮೇಲಿದೆ. ಅದನ್ನು ನಿಭಾಯಿಸಿ.

Press Club: ನಾವು ಜನಪರ ಕೆಲಸ ಮಾಡದಿದ್ದಾಗ, ಕೊಟ್ಟ ಮಾತು ಈಡೇರಿಸದಿದ್ದಾಗ ಅದನ್ನು ಬರೆದು ಜನರ ಕಣ್ಣು ತೆರೆಸುವ ಹಕ್ಕು ಜವಾಬ್ದಾರಿ ಮಾಧ್ಯಮದವರ ಮೇಲಿದೆ. ಅದನ್ನು ನಿಭಾಯಿಸಿ.

22 ವರ್ಷಗಳೇ ಕಳೆದರೂ ಭೂಮಿ ಕಳೆದುಕೊಂಡ ರೈತರಿಗೆ ಪರಿಹಾರ ಕೊಡದ ಅಧಿಕಾರಿಗಳ ಉದಾಸೀನತೆ, ಗಾಢನಿದ್ರೆಯ ಬಗ್ಗೆ ಸುಪ್ರೀಂ ಕೋರ್ಟ್ ಕಿಡಿಕಾರಿದೆ. ಆದರೂ ಈ ರಾಜ್ಯ ಸರ್ಕಾರ ರೈತರ ಹಿತ ಮರೆತು ಗಾಢನಿದ್ರೆಯಲ್ಲಿದೆ.

ಕುಮಾರಸ್ವಾಮಿ ಅವರನ್ನು ಮುಗಿಸಿದರೆ ಜೆಡಿಎಸ್ ಮುಗಿದು ಹೋಗುತ್ತದೆ ಎಂದು ಕಾಂಗ್ರೆಸ್ ನಂಬಿದೆ. ಅದಕ್ಕೆ ಕಾರಣ ಇಷ್ಟೇ. ಕುಮಾರಸ್ವಾಮಿ ಅವರ ಹಿಂದೆ ಲಕ್ಷಾಂತರ ಕಾರ್ಯಕರ್ತರು ಇದ್ದಾರೆ. ಅವರು ಬಲಿಷ್ಠವಾಗಿ ನಿಂತಿದ್ದಾರೆ.

Karnataka Congress Politics : ಕಾಂಗ್ರೆಸ್ ನಾಯಕರು ಡಿನ್ನರ್ ಮೀಟಿಂಗ್ ಯಾಕೆ ಮಾಡಿದರು? ರದ್ದುಗೊಂಡಿದ್ದು ಏಕೆ? ಎಂಬ ಪ್ರಶ್ನೆಗಳು ಮೂಡಿವೆ. ಇದರ ನಡುವೆ ಸಿಎಂ ಸಿದ್ದರಾಮಯ್ಯ ದಿಢೀರ್ ಶಾಸಕಾಂಗ ಪಕ್ಷದ ಸಭೆ ಕರೆದಿರುವುದು ಭಾರಿ ಕುತೂಹಲ ಮೂಡಿಸಿದೆ

ಶರಣಾದ ನಕ್ಸಲೀಯರಿಗೆ ಪರಿಹಾರ ಪ್ಯಾಕೇಜ್ ಕೊಡುವುದರಲ್ಲಿ ತಪ್ಪೇನೂ ಇಲ್ಲ. ಬಿಜೆಪಿ ಸರಕಾರ ಇದ್ದರೂ ಇದನ್ನೇ ಮಾಡುತ್ತಿತ್ತು. ಇದು ಕೇಂದ್ರ ಸರ್ಕಾರದ ನೀತಿ ಕೂಡ ಇದೆ. ಇದರಲ್ಲೆಲ್ಲ ರಾಜಕೀಯ ಮಾಡಲು ಹೋಗಬಾರದು.

ಹಲವು ವರ್ಷಗಳಿಂದ ಬಂಡೀಪುರ ಮತ್ತು ವಯನಾಡು ನಡುವೆ ರಾತ್ರಿ ಬಸ್ ಸಂಚಾರ ನಡೆಯುತ್ತಿದೆ ಬಿಜೆಪಿಗರಿಗೆ ಕಾಂಗ್ರೆಸ್ ವಿರುದ್ಧ ಆರೋಪ ಮಾಡಲು ಯಾವುದೇ ವಿಷಯ ಇಲ್ಲ, ಹೀಗಾಗಿ ಸುಳ್ಳು ಅವರ ಮನೆ ದೇವರಾಗಿದೆ.

H D Kumaraswamy: ರಾಜ್ಯ ಸರ್ಕಾರ ಹೆಚ್ಚುವರಿ ತೆರಿಗೆ ವಿಧಿಸುತ್ತಿರುವ ಪರಿಣಾಮ ದೇಶಿಯ ಉಕ್ಕು ಮತ್ತು ಗಣಿ ಉದ್ಯಮದ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತಿರುವ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು.

Siddaramaiah-vs-D K Shivakumar : ಸಿಎಂ ಬೆಂಬಲಿಗರ ತಂತ್ರ ಅರಿತ ಕಾಂಗ್ರೆಸ್ನ ಚುನಾವಣಾ ಚಾಣಕ್ಯ ಡಿಕೆಶಿ ಇದೀಗ ವಿರೋಧಿಗಳಿಗೆ ಮೂಗುದಾರ ಹಾಕುವಲ್ಲಿ ಯಶಸ್ವಿಯಾಗಿದ್ದಾರೆ. ಡಿನ್ನರ್ ಕೂಟಗಳಿಗೆ ಹೈಕಮಾಂಡ್ ಮೂಲಕ ಬ್ರೇಕ್ ಹಾಕಿಸಿದ್ದಾರೆ.

M B Patil : ಭಾರತ್ ಜೋಡೋ ಯಾತ್ರೆ ಸಂದರ್ಭದಲ್ಲಿ ರಾಹುಲ್ ಗಾಂಧಿ ಬಳ್ಳಾರಿಯ ಜೀನ್ಸ್ ತಯಾರಿಕೆ ಘಟಕಗಳ ಉದ್ಯೋಗಿಗಳು ಮತ್ತು ಮಾಲೀಕರ ಜತೆ ಮಾತುಕತೆ ನಡೆಸಿದ್ದರು. ಆಗ ಅವರು, ಜೀನ್ಸ್ ಪಾರ್ಕ್ ಸ್ಥಾಪಿಸುವ ಭರವಸೆ ನೀಡಿದ್ದರು.

Delhi Assembly Election: ದೆಹಲಿ ಚುನಾವಣೆಯ ಮುಹೂರ್ತ ಫಿಕ್ಸ್ ಆಗಿದೆ. ಫೆಬ್ರವರಿ 5 ರಂದು ಒಂದೇ ಹಂತದ ಮತದಾನ ನಡೆಯಲಿದ್ದು, ಫೆಬ್ರವರಿ 8 ರಂದು ಫಲಿತಾಂಶ. ಹೊರ ಬೀಳಲಿದೆ.