ಏರೋಸ್ಪೇಸ್ ಕ್ಷೇತ್ರದಲ್ಲಿ 1 ಲಕ್ಷ ಮಂದಿಗೆ ತರಬೇತಿ, 60,000 ಕೋಟಿ ಹೂಡಿಕೆಯ ಗುರಿ: ಪ್ರಿಯಾಂಕ್ ಖರ್ಗೆ

Strategic Electronics Summit 2024: ಕರ್ನಾಟಕವು ಮಾಹಿತಿ ತಂತ್ರಜ್ಞಾನ (ಐಟಿ) ಮಾತ್ರವಲ್ಲದೆ ಡೀಪ್ ಟೆಕ್, ನ್ಯಾನೋ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನದಲ್ಲಿಯೂ ಮುಂಚೂಣಿಯಲ್ಲಿದೆ.

Strategic Electronics Summit 2024: ಕರ್ನಾಟಕವು ಮಾಹಿತಿ ತಂತ್ರಜ್ಞಾನ (ಐಟಿ) ಮಾತ್ರವಲ್ಲದೆ ಡೀಪ್ ಟೆಕ್, ನ್ಯಾನೋ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನದಲ್ಲಿಯೂ ಮುಂಚೂಣಿಯಲ್ಲಿದೆ.

South Korean Collaborate Boost Startup Ecosystems: ಸೆಪ್ಟೆಂಬರ್‌ನಲ್ಲಿ ನಡೆಯಲಿರುವ ಜಿಯೊಂಗಿ ನವೋದ್ಯಮ ಶೃಂಗಸಭೆಯಲ್ಲಿ ಭಾಗವಹಿಸಲು ಕರ್ನಾಟಕದ ಸ್ಟಾರ್ಟ್‌ಅಪ್‌ಗಳಿಗೆ ಕಿಮ್ ಅವರು ಆಹ್ವಾನ ನೀಡಿದರು.

Global Investors Summit: ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಭಾಗವಹಿಸಲು ರಾಜ್ಯ ಸರ್ಕಾರ ನೀಡಿದ ಆಹ್ವಾನ ಮನ್ನಿಸಿ ಕೆಲ ಕಂಪನಿಗಳು ಒಪ್ಪಂದಕ್ಕೆ ಸಹಿ ಹಾಕಿ, ಕರ್ನಾಟಕದ ಕೈಗಾರಿಕಾ ಅಭಿವೃದ್ಧಿಗೆ ಕೈಜೋಡಿಸಿರುವುದು ಸ್ವಾಗತಾರ್ಹ ಬೆಳವಣಿಗೆ ಆಗಿದೆʼ

Bangalore India Nano 2024 Curtain Raiser: ರಾಜ್ಯವನ್ನು ಸಂಶೋಧನಾ ಹಬ್ ಆಗಿಸುವ ನಿಟ್ಟಿನಲ್ಲಿ ಇದೊಂದು ಕ್ರಾಂತಿಕಾರಿ ಹೆಜ್ಜೆಯಾಗಿದೆ. ಹೊಸ ಸಂಶೋಧನೆಗಳು ಫಲ ಜನ ಸಾಮಾನ್ಯರಿಗೆ, ಸ್ಟಾರ್ಟ್ ಅಪ್‌ಗಳಿಗೆ, ಉದ್ದಿಮೆಗಳಿಗೆ ತಲುಪಿಸುವ ನಿಟ್ಟಿನಲ್ಲಿ ಇ-ಕೆಆರ್‌ಡಿಐಪಿ (ಕರ್ನಾಟಕ ಆರ್&ಡಿ ಇನ್ನೋವೇಷನ್ ಫ್ಲಾಟ್‌ಫಾರಂ ನ್ನು ಕೂಡಾ ಸ್ಥಾಪಿಸಲಾಗುತ್ತಿದೆ.

GST Day 2024: ಕೇಂದ್ರಕ್ಕೆ ಅತಿ ಹೆಚ್ಚು ತೆರಿಗೆ ನೀಡುವ ರಾಜ್ಯಗಳಿಗೆ ಸೂಕ್ತ ರೀತಿಯಲ್ಲಿ ತೆರಿಗೆ ಹಂಚಿಕೆಯಾಗಬೇಕೆಂದು ನಾವು ಪ್ರತಿಪಾದಿಸುತ್ತಿದ್ದೇವೆ.15 ನೇ ಹಣಕಾಸು ಯೋಜನೆಯಡಿ ರಾಜ್ಯ ಸರ್ಕಾರಕ್ಕೆ ಶೇ.1.7 ರಷ್ಟು ತೆರಿಗೆ ಕಡಿಮೆಯಾಗಿದೆ ಎಂದು ಕೇಂದ್ರ ಸರ್ಕಾರ, ಸಂಸದರು ಹಾಗೂ ಪ್ರಧಾನಿಗಳ ಗಮನಕ್ಕೆ ತರುವ ಪ್ರಯತ್ನ ಮಾಡಿದ್ದೇವೆ

Solar Park in Madhugiri : ಪಾವಗಡದಲ್ಲಿ ನಿರ್ಮಿಸಿರುವ ಸೋಲಾರ್ ಪಾರ್ಕ್ 2,050 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ ಸಾಮರ್ಥ್ಯ ಹೊಂದಿದ್ದು, ಇದರ ವ್ಯಾಪ್ತಿಯನ್ನು ಇನ್ನಷ್ಟು ವಿಸ್ತರಿಸಲು ಈಗಾಗಲೇ ತೀರ್ಮಾನಿಸಲಾಗಿದೆ. ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ಪಡೆದು ಗುತ್ತಿಗೆಯನ್ನೂ ನೀಡಲಾಗಿದೆ

Curtain Raiser Event of Global Investor Meet: ಸ್ಥಳೀಯ ಪ್ರತಿಭೆ ಮತ್ತು ಸಂಪನ್ಮೂಲಗಳನ್ನು ಬಳಸಿಕೊಂಡು, ವಿಶೇಷ ಪರಿಣತ ಉದ್ದಿಮೆಗಳನ್ನು ಬೆಳೆಸಲು ಸರಕಾರ ಬದ್ಧವಾಗಿದೆ. ಇದಕ್ಕಾಗಿ ಎಲೆಕ್ಟ್ರಾನಿಕ್ಸ್, ಆಟೋ ಮತ್ತು ಇ.ವಿ., ಫಾರ್ಮಸುಟಿಕಲ್ಸ್, ಜವಳಿ ಮುಂತಾದ ವಲಯಗಳಿಗೆ ಆದ್ಯತೆ ನೀಡಲಾಗುತ್ತಿದೆ

ರಾಜ್ಯ ಸರಕಾರವು ಉದ್ಯಮ ಸ್ನೇಹಿ ನೀತಿಗಳನ್ನು ಅನುಸರಿಸುತ್ತಿದೆ. ಆದರೆ ಕೇಂದ್ರ ಸರಕಾರವು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಕಾರಣದಿಂದಾಗಿ ಗುಜರಾತ್ ಪರ ಧೋರಣೆ ತೋರಿಸುತ್ತಿದೆ

Dakshin Bharat Utsav: ಪ್ರವಾಸೋಧ್ಯಮ ಕ್ಷೇತ್ರಕ್ಕೆ ಹೂಡಿಕೆ ಮಾಡುವವರು ತಮ್ಮ ಬೇಡಿಕೆಗಳನ್ನುಲಿಖಿತ ರೂಪದಲ್ಲಿ ಸರ್ಕಾರಕ್ಕೆ ಸಲ್ಲಿಸಿ. ನಿಮ್ಮ ಜೊತೆ ಸರ್ಕಾರ ಇರುತ್ತದೆ. ಹೂಡಿಕೆದಾರರಿಗೆ ಕೇವಲ ಸಹಾಯಧನ ನೀಡಿದರೆ ಸಾಲುವುದಿಲ್ಲ.

London Tech Week 2024: ಟೋಕಿಯೋ ಇನ್ನೋವೇಶನ್ ಬೇಸ್ ಸಹಯೋಗದೊಂದಿಗೆ ಕ್ಯುರೇಟಿಂಗ್ ಎ ಗ್ಲೋಬಲ್ ಇನ್ನೋವೇಶನ್ ಅಲೈಯನ್ಸ್ ಕಾರ್ಯಕ್ರಮದ ಸಂಬಂಧ ಮಾರುಕಟ್ಟೆ ಪ್ರವೇಶ ಕುರಿತಂತೆ ಮಾತುಕತೆ ನಡೆಯಿತು