Category ಸಿನಿಮಾ ರಾಜಕೀಯ

ತ್ರಿಷಾ ಸಿಎಂ ಆಗುತ್ತಾರೆಯೇ? ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಚರ್ಚೆ

ತಮಿಳುನಾಡಿನ ರಾಜಕೀಯ ಭವಿಷ್ಯ ಮತ್ತು ಮುಖ್ಯಮಂತ್ರಿ ಚರ್ಚೆಯ ನಡುವೆ ತ್ರಿಷಾ ಅವರನ್ನು ಪ್ರತಿನಿಧಿಸುವ ಸಾಂಕೇತಿಕ ಚಿತ್ರ

ಚೆನ್ನೈ: ತಮಿಳುನಾಡಿನ ರಾಜಕೀಯ ಬೆಳವಣಿಗೆಗಳ ನಡುವೆಯೇ ನಟಿ ತ್ರಿಷಾ ಕುರಿತ ಹೊಸ ಚರ್ಚೆಯೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಸದ್ದು ಮಾಡುತ್ತಿದೆ. ದಿವಂಗತ ಮುಖ್ಯಮಂತ್ರಿ ಹಾಗೂ ನಟಿ ಜಯಲಲಿತಾ ಮತ್ತು ತ್ರಿಷಾ ನಡುವಿನ ಸಾಮ್ಯತೆಗಳನ್ನು ಹೋಲಿಸಿ ಪೋಸ್ಟರ್‌ಗಳು ಹರಿದಾಡುತ್ತಿದ್ದು, “ತ್ರಿಷಾ ಮುಂದಿನ ಸಿಎಂ ಆಗಬಹುದೇ?” ಎನ್ನುವ ಪ್ರಶ್ನೆಗಳು ಅಭಿಮಾನಿಗಳ ವಲಯದಲ್ಲಿ ಚರ್ಚೆಗೆ ಕಾರಣವಾಗಿವೆ. ಹತ್ತು ವರ್ಷಗಳ ಹಿಂದೆ…

error: