ನುಂಗಣ್ಣ ಸಿಎಂ ಸಿದ್ದರಾಮಯ್ಯ ಜನರನ್ನು ಲೂಟಿ ಮಾಡುತ್ತಿದ್ದಾರೆ, ದಂಗೆ ಎದ್ದು ಸರ್ಕಾರವನ್ನು ಕಿತ್ತು ಹಾಕಬೇಕಿದೆ: ಆರ್.ಅಶೋಕ

R Ashok: ಕಾಂಗ್ರೆಸ್ ಸರ್ಕಾರದ ದುರಾಡಳಿತದ ವಿರುದ್ಧ ಹಾಗೂ ಸರ್ಕಾರದ ಬಂಡವಾಳ ಬಯಲು ಮಾಡಲು ಬಿಜೆಪಿ ಇನ್ನಷ್ಟು ಹೋರಾಟ ಮಾಡಲಿದೆ. ಸಿಎಂ ಸಿದ್ದರಾಮಯ್ಯ ರಾಜ್ಯದ ಆರ್ಥಿಕತೆಯನ್ನು ದಿವಾಳಿಯಾಗಿಸಿದ್ದಾರೆ. ಸಾಲ ಪಡೆಯಲು ಬಿಬಿಎಂಪಿ ಕಚೇರಿಗಳನ್ನು ಅಡಮಾನ ಇಡಲು ಮುಂದಾಗಿದ್ದಾರೆ









