ಸೋಲಿನ ಹೊಣೆ ಹೊತ್ತು ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಲಿ: ಆರ್.ಅಶೋಕ ಆಗ್ರಹ

Loksabha Election Results: ರಾಜ್ಯ ಕಾಂಗ್ರೆಸ್ ಪಕ್ಷದ ಅಧ್ಯಕ್ಷರೇ ತಮ್ಮ ಸೋದರನನ್ನು ಗೆಲ್ಲಿಸಿಕೊಂಡಿಲ್ಲವಾದ್ದರಿಂದ ರಾಜ್ಯ ಕಾಂಗ್ರೆಸ್‌ನಲ್ಲಿ ಇನ್ನು ಭಿನ್ನಮತದ ಕಿಡಿ ಹೊತ್ತಿಕೊಳ್ಳಲಿದೆ. ಈ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ








