ಕರ್ನಾಟಕದ ಹೈಕೋರ್ಟ್ ನ್ಯಾಯಮೂರ್ತಿಗಳಾಗಿ ವಲ್ಲೂರಿ ಕಾಮೇಶ್ವರ ರಾವ್ ಪ್ರಮಾಣ ವಚನ ಸ್ವೀಕಾರ

High Court : ರಾಜಭವನದ ಗಾಜಿನಮನೆಯಲ್ಲಿ ಹಮ್ಮಿಕೊಳ್ಳಲಾದ ಸರಳ ಸಮಾರಂಭದಲ್ಲಿ ಗೌರವಾನ್ವಿತ ನ್ಯಾಯಮೂರ್ತಿಗಳಿಗೆ ರಾಜ್ಯದ ರಾಜ್ಯಪಾಲರಾದ ಥಾವರ ಚಂದ್ ಗೆಹ್ಲೋಟ್ ಅವರು ಗೌಪ್ಯತಾ ಪ್ರಮಾಣ ವಚನ ಬೋಧಿಸಿದರು.

High Court : ರಾಜಭವನದ ಗಾಜಿನಮನೆಯಲ್ಲಿ ಹಮ್ಮಿಕೊಳ್ಳಲಾದ ಸರಳ ಸಮಾರಂಭದಲ್ಲಿ ಗೌರವಾನ್ವಿತ ನ್ಯಾಯಮೂರ್ತಿಗಳಿಗೆ ರಾಜ್ಯದ ರಾಜ್ಯಪಾಲರಾದ ಥಾವರ ಚಂದ್ ಗೆಹ್ಲೋಟ್ ಅವರು ಗೌಪ್ಯತಾ ಪ್ರಮಾಣ ವಚನ ಬೋಧಿಸಿದರು.

Valmiki Corporation Scam; ಸಿಐಡಿ ಬದಲು ಎಸ್‌ಐಟಿ ರಚಿಸಿದರೆ ಈ ಪ್ರಕರಣ ಮುಚ್ಚಿಹಾಕಬಹುದೆಂಬ ಉಪಾಯವನ್ನು ಸರ್ಕಾರ ಮಾಡಿದೆ. ಪದೇ ಪದೆ ತನಿಖಾ ಏಜೆನ್ಸಿ ಬದಲಿಸಲಾಗುತ್ತಿದೆ. ಆದ್ದರಿಂದ ಇದನ್ನು ಸಿಬಿಐಗೆ ವಹಿಸಬೇಕು

DCM D K Shivakumar: ನಾವು ಯಾರನ್ನು ಈ ಪ್ರಕರಣದಲ್ಲಿ ರಕ್ಷಿಸುವುದಿಲ್ಲ. ಬಿಜೆಪಿ ಕಾಲದಲ್ಲೂ ಈ ರೀತಿಯ ಘಟನೆಗಳು ನಡೆದಿವೆ. ಇದು ಬೊಮ್ಮಾಯಿ ಅವರು ಸೇರಿದಂತೆ ಎಲ್ಲರಿಗೂ ಗೊತ್ತಿದೆ. ಈ ಬಗ್ಗೆ ಸಮಗ್ರ ತನಿಖೆ ಮಾಡುತ್ತೇವೆ

Valmiki Corporation Scam: ವಾಲ್ಮೀಕಿ ನಿಗಮದ ಪ್ರಕರಣಕ್ಕೆ ಸಂಬಂಧಪಟ್ಟಂತೆ SIT ರಚಿಸಲಾಗಿದ್ದು ತನಿಖೆ ಚುರುಕಾಗಿ ನಡೆಯುತ್ತಿದೆ. ತಪ್ಪಿತಸ್ಥರನ್ನು ರಕ್ಷಿಸುವ ಪ್ರಶ್ನೆಯೇ ಇಲ್ಲ

Aam Aadmi Party: ಸಿಇಟಿ ಪರೀಕ್ಷಾ ಪಲಿತಾಂಶ ಇದುವರೆಗೂ ಪ್ರಕಟಿಸದೆ ಇರುವುದರಿಂದ ದೊಡ್ಡ ಹುನ್ನಾರವಿದೆ. ಈಗಾಗಲೇ ಖಾಸಗಿ ಇಂಜಿನಿಯರಿಂಗ್ ಕಾಲೇಜುಗಳಿಗೆ ಪ್ರವೇಶ ಪಡೆಯಲು ಉನ್ನತ ಶಿಕ್ಷಣ ಇಲಾಖೆ ಅನುಮತಿ ನೀಡಿದೆ

K V Prabahakar: ಕನ್ನಡದಲ್ಲಿ ಹೆಚ್ಚೆಚ್ಚು ಕೃತಿಗಳು, ನಾನಾ ಪ್ರಕಾರದ ಸಾಹಿತ್ಯಿಕ ಕೃತಿಗಳು ಹೆಚ್ಚೆಚ್ಚು ಪ್ರಕಟಗೊಳ್ಳುತ್ತಿರುವ ಸಂಭ್ರಮದ ಹೊತ್ತಲ್ಲೇ, ಓದುವ ಹವ್ಯಾಸ ನಿರೀಕ್ಷಿತ ಮಟ್ಟಕ್ಕೆ ವಿಸ್ತರಿಸುತ್ತಿಲ್ಲ ಎನ್ನುವುದು ಬೇಸರದ ಸಂಗತಿ

Karnataka Monsoon 2024 : ದಕ್ಷಿಣ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಇಂದಿನಿಂದಲೇ ಮಳೆಯಾಗಲಿದೆ. ಉತ್ತರ ಒಳನಾಡಿನಲ್ಲಿ ಎರಡು ದಿನ ಒಣಹವೆ ಇರಲಿದ್ದು, ಬಳಿಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

Nammura Donne Biriyani Hotel : ಶುಚಿಯಾದ ಮಾಂಸಾಹಾರ ಖಾದ್ಯ ಪೂರೈಸುವ ಉದ್ದೇಶದಿಂದ ಶಾಸಕರ ಭವನದ ಕಟ್ಟಡ 2 ರ ನೆಲ ಮಾಳಿಗೆಯಲ್ಲಿ ನಮ್ಮೂರ ದೊನ್ನೆ ಬಿರಿಯಾನಿ ಹೋಟೆಲ್ ಗೆ ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಚಾಲನೆ ನೀಡಿದರು

Govt Employee Suicide Case: ರಾಜೀನಾಮೆ ಕೇಳುವುದು ವಿರೋಧ ಪಕ್ಷಗಳ ಧರ್ಮ, ಕೇಳುತ್ತಾರೆ. ನಾವು ಈ ಪ್ರಕರಣದ ಬಗ್ಗೆ ಪರಿಶೀಲಿಸುತ್ತಿದ್ದೇವೆ. ಮುಖ್ಯಮಂತ್ರಿಗಳು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದಾರೆ

Chandrasekaran Suicide Case : ದಲಿತರ ಹಣವನ್ನು ಟಕಾಟಕ್ ಎಂದು ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರವನ್ನು ಟಕಾಟಕ್ ಎಂದೇ ಅಧಿಕಾರದಿಂದ ಕೆಳಕ್ಕಿಳಿಸುವ ದಿನ ದೂರವಿಲ್ಲ. ಈ ಹೋರಾಟವನ್ನು ತಾರ್ಕಿಕ ಅಂತ್ಯಕ್ಕೆ ತೆಗೆದುಕೊಂಡು ಹೋಗುತ್ತೇವೆ.