Category Siddaramaiah

ಆದಿವಾಸಿ , ಅರಣ್ಯವಾಸಿಗಳ ಅಭಿವೃದ್ಧಿ ನಿಗಮ ಸ್ಥಾಪನೆ ಕುರಿತಾಗಿ ಸದ್ಯದಲ್ಲೇ ಸೂಕ್ತ ಕ್ರಮ: ಸಿಎಂ ಸಿದ್ದರಾಮಯ್ಯ ಭರವಸೆ

CM Siddaramaiah Visit Kere Hadi : ಆದಿವಾಸಿಗಳು ಅಂದರೆ ಅವರು ಅರಣ್ಯದ ಭಾಗವೇ ಆಗಿದ್ದಾರೆ. ಇವರಿಂದ ಅರಣ್ಯಕ್ಕೆ ಯಾವುದೇ ತೊಂದರೆ ಆಗುವುದಿಲ್ಲ. ಆದ್ದರಿಂದ ಇವರಿಗೆ ಅನಗತ್ಯ ತೊಂದರೆ ಕೊಡಬಾರದು ಎಂದು ತಾಕೀತು ಮಾಡಿದರು.

ದೇವೇಗೌಡರೇ ನಿಮ್ಮ ಪಾಳೆಗಾರಿಕೆ – ಹೊಟ್ಟೆಯುರಿ ನಿಮ್ಮನ್ನೇ ಸುಡತ್ತೆ, ನಮ್ಮನ್ನು ಏನೂ ಮಾಡಲು ಸಾಧ್ಯವಿಲ್ಲ: ಸಿಎಂ ಸಿದ್ದರಾಮಯ್ಯ

ರಾಮನಗರ : ಕ್ಷೇತ್ರದ ಅಭಿವೃದ್ಧಿಯಲ್ಲಿ-ರೈತರಿಗೆ ನೀರು ಕೊಡುವುದರಲ್ಲಿ ನಮ್ಮ ಯೋಗೇಶ್ವರ್ ಆಧುನಿಕ ಭಗೀರಥ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೆಚ್ಚುಗೆ ವ್ಯಕ್ತಪಡಿಸಿದರು.  ಚನ್ನಪಟ್ಟಣ ಉಪ ಚುನಾವಣೆ ಅಂಗವಾಗಿ ದೊಡ್ಡ ಮಳೂರಿನಲ್ಲಿ ನಡೆದ ಬೃಹತ್ ಬಹಿರಂಗ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಯೋಗೇಶ್ವರ್ ಅವರಿಗೆ ಚನ್ನಪಟ್ಟಣ ಮಣ್ಣಿನ ಬಗ್ಗೆ, ಇಲ್ಲಿನ ರೈತ ಸಮುದಾಯದ ಬಗ್ಗೆ, ಇಲ್ಲಿನ ಪಶುಪಾಲಕರು, ಗೋ ಸಾಕಾಣಿಕೆದಾರರ…

CM Siddaramaiah : ಈ ಮಟ್ಟದ ಸುಳ್ಳು ಹೇಳೋದು ಪ್ರಧಾನಿ ಸ್ಥಾನಕ್ಕೆ ಅವಮಾನ: ಸಿಎಂ ಸಿದ್ದರಾಮಯ್ಯ

CM Siddaramaiah: ಅಬಕಾರಿ ಇಲಾಖೆಯಲ್ಲಿ 700 ಕೋಟಿ ಎಲ್ಲಿರತ್ತೆ. ಯಾರು ಕೊಡ್ತಾರೆ? ಪ್ರಧಾನಿ ಆದವರಿಗೆ ಈ ಮಟ್ಟದ ತಿಳಿವಳಿಕೆ ಕೊರತೆ ಇರಬಾರದು ಎಂದರು.

ಹಣ ಬಲ, ತೋಳು ಬಲದಲ್ಲಿ ಸಂಡೂರನ್ನು ವಶಪಡಿಸಿಕೊಳ್ಳಲು ಬರ್ತಾರೆ ಎಚ್ಚರ: CM ಸಿದ್ದರಾಮಯ್ಯ

Sandur By Election Campign: ಸಂಡೂರಿನಲ್ಲಿ ರಸ್ತೆ, ನೀರು, ಶಾಲೆ, ಅಂಗನವಾಡಿ, ಆಸ್ಪತ್ರೆ, ಮೊಬೈಲ್ ಕ್ಲೀನಿಕ್ ಗಳು ಸೇರಿ ಏನೇನು ಅಭಿವೃದ್ಧಿ ಆಗಿದೆಯೋ ಅದೆಲ್ಲವೂ ಸಂತೋಷ್ ಲಾಡ್ ಮತ್ತು ತುಕಾರಾಮ್ ಅವರ ಅವಧಿಯಲ್ಲಿ ಮಾತ್ರ. ಬಿಜೆಪಿ ಅವಧಿಯಲ್ಲಿ ಲೂಟಿ ಮಾಡಿದ್ದು ಬಿಟ್ಟರೆ ಬೇರೇನೂ ಇಲ್ಲ.

BJP ಮಹಾರಾಷ್ಟ್ರದ ಜನರನ್ನು ಸರಣಿ ಸುಳ್ಳುಗಳ ಮೂಲಕ ವಂಚಿಸುತ್ತಿದೆ: CM ಸಿದ್ದರಾಮಯ್ಯ

Sandur By Election Campign : ಬಿಜೆಪಿಯವರಿಗೆ ಸುಳ್ಳೇ ಮನೆ ದೇವರು. ರಾಜ್ಯದಲ್ಲಿ ಶಕ್ತಿ ಯೋಜನೆ ಸೇರಿದಂತೆ ಐದಕ್ಕೆ ಐದೂ ಗ್ಯಾರಂಟಿಗಳು ಯಶಸ್ವಿಯಾಗಿ ನಡೆದುಕೊಂಡು ಹೋಗುತ್ತಿದೆ. ಗೃಹಲಕ್ಷ್ಮಿಯ ಮುಂದಿನ ಕಂತಿನ ಹಣ ಒಂದೆರಡು ದಿನಗಳಲ್ಲೇ ಬಿಡುಗಡೆ ಕೂಡ ಆಗುತ್ತದೆ.

ಯಡಿಯೂರಪ್ಪ ಅವರನ್ನು ರಾಜಕೀಯವಾಗಿ ಮುಗಿಸಲು ಬಸವರಾಜ ಬೊಮ್ಮಾಯಿ ಪ್ಲಾನ್ ಮಾಡಿದ್ದರು: CM ಸಿದ್ದರಾಮಯ್ಯ

CM Siddaramaiah: ಮೋದಿ ಮಹಾನ್ ಸುಳ್ಳುಗಾರ ಎಂದು ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದರು. ಮೋದಿ ಮತ್ತೆ ಪ್ರಧಾನಿ ಆದರೆ ದೇಶ ಬಿಟ್ಟು ಹೋಗ್ತೀನಿ ಎಂದು ದೇವೇಗೌಡರು ಹೇಳಿದ್ದರು. ಈಗ ಇಬ್ಬರೂ ಬಾಯಿ ಬಾಯಿ ಆಗಿದ್ದಾರೆ.

ವಕ್ಫ್ ಆಸ್ತಿ ವಿಚಾರ: ವಕ್ಫ್ ಆಸ್ತಿ ತೆರವುಗೊಳಿಸಲು 216 ಪ್ರಕರಣಗಳಲ್ಲಿ ಬಿಜೆಪಿಯೇ ನೋಟೀಸ್ ಕೊಟ್ಟಿತ್ತಲ್ಲಾ ಏಕೆ: CM ಸಿದ್ದರಾಮಯ್ಯ ಪ್ರಶ್ನೆ

Chief Minister Siddaramaia: ಬಿಜೆಪಿ ರಾಜಕಾರಣಕ್ಕಾಗಿ ಈ ವಿಚಾರವನ್ನು ಇಟ್ಟುಕೊಂಡು ಹೋರಾಡುತ್ತಿದ್ದಾರೆ. ವಕ್ಫ್ ಆಸ್ತಿ ವಿಚಾರ ನಿನ್ನೆ ಮೊನ್ನೆಯದಲ್ಲ. ಬಿಜೆಪಿ ಸರ್ಕಾರದ ಕಾಲದಲ್ಲೂ ನೋಟೀಸು ಕೊಟ್ಟಿದ್ದಾರೆ, ಎಲ್ಲಾ ಕಾಲದಲ್ಲಿಯೂ ನೋಟೀಸು ನೀಡಲಾಗಿದೆ.

ಶಿಕ್ಷಣ, ಸಂಘಟನೆ, ಹೋರಾಟ ಇಲ್ಲದಿದ್ದರೆ ತಮ್ಮ ನ್ಯಾಯಬದ್ದ ಪಾಲನ್ನು ಪಡೆದುಕೊಳ್ಳಲು ಸಾಧ್ಯವಿಲ್ಲ: CM ಸಿದ್ದರಾಮಯ್ಯ

CM Siddaramaiah: ಕೇಂದ್ರದ ಮೋದಿ ಸರ್ಕಾರ ಆರ್ಥಿಕವಾಗಿ ಹಿಂದುಳಿದವರಿಗೆ ಶೇ.10 ರಷ್ಟು ಮೀಸಲಾತಿ ನೀಡಿದೆ. ಈ ವ್ಯಾಪ್ತಿಯೊಳಗೆ ಹಳ್ಳಿಕಾರ ಸಮುದಾಯ ಬರುತ್ತದೆಯಾ ಎನ್ನುವುದು ಪರಿಶೀಲಿಸಬೇಕಿದೆ. ಈ ಸಮುದಾಯವನ್ನು ಪ್ರವರ್ಗ 3ಎ ಗೆ ಸೇರಿಸಿರುವುದು ಸರಿಯಲ್ಲ.

ನಾನು ಲಂಚ ಪಡೆದ ಉದಾಹರಣೆ ಇದೆಯಾ ? : ನನ್ನ ಮೇಲಿನ ಸುಳ್ಳು ಆರೋಪ ಸಹಿಸ್ತೀರಾ : CM ಸಿದ್ದರಾಮಯ್ಯ ಪ್ರಶ್ನೆ

ನಾನು ಮಂತ್ರಿಯಾಗಿ 45 ವರ್ಷ ಆಯ್ತು. ನನ್ನ ಮೇಲೆ ಸಣ್ಣ ಕಪ್ಪುಚುಕ್ಕೆ ಇಲ್ಲ. ಹಿಂದುಳಿದ ವರ್ಗದ ನಾನು ಎರಡು ಬಾರಿ ಸಿಎಂ ಆದೆ ಅಂತ ಬಿಜೆಪಿಗೆ ಹೊಟ್ಟೆಕಿಚ್ಚು. ಇದನ್ನು ನೀವು ಸಹಿಸ್ತೀರಾ ಎಂದು ಮರು ಪ್ರಶ್ನಿಸಿದರು

error: