ಎಲ್ಲಾ ನ್ಯಾಯಾಲಯಗಳಿಗಿಂತ ಮೇಲೆ ಅತ್ಯುನ್ನತವಾದ ಆತ್ಮಸಾಕ್ಷಿಯ ನ್ಯಾಯಾಲಯವಿದೆ: CM ಸಿದ್ದರಾಮಯ್ಯ

Gandhi Jayanti 2024: ಕೇವಲ ಭಾಷಣದಿಂದ ಮಹಾತ್ಮಗಾಂಧಿ ಮತ್ತು ಅಂಬೇಡ್ಕರ್ ಅವರ ಆಶಯಗಳು ಈಡೇರುವುದಿಲ. ಇವರಿಬ್ಬರ ಬದುಕಿನ ಮೌಲ್ಯ ಮತ್ತು ಸಂದೇಶಗಳನ್ನು ಜನ ಮಾನಸದಲ್ಲಿ ವಿಸ್ತರಿಸುತ್ತಲೇ ಸರ್ಕಾರ ಸಮ ಸಮಾಜ ನಿರ್ಮಿಸಲು ಪೂರಕವಾದ ಕಾರ್ಯಕ್ರಮಗಳನ್ನು ರೂಪಿಸಬೇಕಾಗುತ್ತದೆ









