ಬೆಂಗಳೂರು ಕೈಲಿ ಹೊಡೆಸಿಕೊಂಡ ದುಃಖ; ಹೈದರಾಬಾದ್ ತಂಡದ ಮಾಲಕಿ ಕಾವ್ಯ ಮಾರನ್..ಪಾಪ ಕಣ್ರಿ..

Kavya Maran: ಒಂದೆಡೆ ಆರ್‌ಸಿಬಿ ಅಭಿಮಾನಿಗಳು ಸಂಭ್ರಮಿಸುತ್ತಿದ್ದರೆ, ತಂಡದ ಪ್ರದರ್ಶನ ಕಂಡ ಸನ್‌ರೈಸರ್ಸ್ ಹೈದರಾಬಾದ್ ತಂಡದ ಮಾಲಕಿ ಕಾವ್ಯಾ ಮಾರನ್ ನಿರಾಸೆಗೊಂಡಿದ್ದರು.

ಹೈದರಾಬಾದ್ : ಬೆಂಗಳೂರಿನಲ್ಲಿ ಹೈದರಾಬಾದ್ ತಂಡ ಗೆದ್ದಾಗ ಅಭಿಮಾನಿಗಳು ಬಾಯಿ ಮೇಲೆ ಬೆರಳಿಟ್ಟು ಸನ್ನೆ ಮಾಡುವ ಮೂಲಕ ಸಂಭ್ರಮಿಸಿದ್ದರು. ಈಗ ಹೈದರಾಬಾದ್‌ನಲ್ಲಿ ಆರ್‌ಸಿಬಿ ಅಭಿಮಾನಿಗಳು ಅದೇ ಸನ್ನೆಯ ಮೂಲಕ ಆರ್‌ಸಿಬಿ ಗೆಲುವನ್ನು ಸಂಭ್ರಮಿಸಿದ್ದಾರೆ.

ಒಂದೆಡೆ ಆರ್‌ಸಿಬಿ ಅಭಿಮಾನಿಗಳು ಸಂಭ್ರಮಿಸುತ್ತಿದ್ದರೆ, ತಂಡದ ಪ್ರದರ್ಶನ ಕಂಡ ಸನ್‌ರೈಸರ್ಸ್ ಹೈದರಾಬಾದ್ ತಂಡದ ಮಾಲಕಿ ಕಾವ್ಯಾ ಮಾರನ್ ನಿರಾಸೆಗೊಂಡಿದ್ದರು. ಅಬ್ದುಲ್ ಸಮದ್ ಔಟಾಗುತ್ತಿದ್ದಂತೆ ತಮ್ಮ ಅಸಮಾಧಾನವನ್ನು ಕಾವ್ಯಾ ಮಾರನ್ ವ್ಯಕ್ತಪಡಿಸಿದ್ದು ವಿಡಿಯೋ ಸದ್ಯ ವೈರಲ್ ಆಗುತ್ತಿದೆ.

Author

error: