ಬಿಜೆಪಿ ಶಾಸಕರಿಗೆ ಕಾಂಗ್ರೆಸ್ ಗಾಳ.. ?

ಬಿಜೆಪಿಯ 8 ಶಾಸಕರಿಗೆ ಗಾಳ ಹಾಕಲು ಕಾಂಗ್ರೆಸ್ ನಿರ್ಧಾರ
ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್, ಡಿಕೆ ಶಿವಕುಮಾರ್ ಗೆ ಬಿಜೆಪಿ ಶಾಸಕರನ್ನ ಸೆಳೆಯುವ ಜವಾಬ್ದಾರಿ
ಉತ್ತರ ಕರ್ನಾಟಕದ 8 ಶಾಸಕರಿಗೆ ಗಾಳ ಹಾಕಲು ಕಾಂಗ್ರೆಸ್ ಪ್ಲಾನ್
ಬಿಜೆಪಿ ತಂತ್ರಕ್ಕೆ ಪ್ರತಿತಂತ್ರ ಹೆಣೆಯಲು ಕಾಂಗ್ರೆಸ್ ಸಜ್ಜು
ಹೈ ಕಮಾಂಡ್ ಸೂಚನೆ ಮೇರೆಗೆ ಬಿಜೆಪಿ ಶಾಸಕರನ್ನು ಸೆಳೆಯಲು ಕಾಂಗ್ರೆಸ್ ತಂತ್ರ
ಕೆಪಿಸಿಸಿ ಕಚೇರಿಯಲ್ಲಿ ಪರಮೇಶ್ವರ್, ಡಿಕೆಶಿ ಪ್ರತ್ಯೇಕ ಮಾತುಕತೆ

0

Leave a Reply

Your email address will not be published. Required fields are marked *