ಟ್ವೀಟ್ ಮೂಲಕ ಕೃತಜ್ಞತೆ ಸಲ್ಲಿಸಿದ ಬಿಎಸ್​ವೈ…

ರಾಜ್ಯದಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತರಲು ಶ್ರಮಿಸಿದ ಪಕ್ಷದ ಎಲ್ಲ ಕಾರ್ಯಕರ್ತರಿಗೆ ಹಾಗೂ ನಾಯಕರಿಗೆ ಮತ್ತೊಮ್ಮೆ ಧನ್ಯವಾದಗಳು ಎಂದು ಸಿಎಂ ಬಿಎಸ್ ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ. ನನ್ನ ಮೇಲೆ ನಂಬಿಕೆಯನ್ನಿಟ್ಟು ಮುಖ್ಯಮಂತ್ರಿ ಹುದ್ದೆಗೆ ಆಯ್ಕೆ ಮಾಡಿದ ಪ್ರಧಾನಿ ಶ್ರೀ ನರೇಂದ್ರ ಮೋದಿ, ಬಿಜೆಪಿ ಅಧ್ಯಕ್ಷ ಶ್ರೀ ಅಮಿತ್ ಶಾ ಹಾಗೂ ಪಕ್ಷದ ಎಲ್ಲ ಶಾಸಕರಿಗೆ ಹೃತ್ಪೂರ್ವಕ ಕೃತಜ್ಞತೆಗಳು ಎಂದು ಅವರು ಹೇಳಿದ್ದಾರೆ.

0

Leave a Reply

Your email address will not be published. Required fields are marked *