ಪ್ರಕಾಶ್​ ಪಡುಕೋಣೆಗೆ ಜೀವಮಾನ ಸಾಧನೆ ಪ್ರಶಸ್ತಿ

ಭಾರತದ ಬ್ಯಾಡ್ಮಿಂಟನ್ ಕ್ರೀಡೆಯ ದಿಗ್ಗಜ ಪ್ರಕಾಶ್​ ಪಡುಕೋಣೆ ಜೀವಮಾನ ಸಾಧನೆ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಭಾರತೀಯ ಬ್ಯಾಡ್ಮಿಂಟನ್ ಸಂಸ್ಥೆ ಇದೇ ಮೊದಲ ಬಾರಿಗೆ ಈ ಪ್ರಶಸ್ತಿಯನ್ನು ನೀಡುತ್ತಿದ್ದು, ದೆಹಲಿಯಲ್ಲಿ ನಡೆಯಲಿರುವ ಅದ್ಧೂರಿ ಕಾರ್ಯಕ್ರಮದಲ್ಲಿ ಪ್ರಕಾಶ್ ಪಡುಕೋಣೆಗೆ 10 ಲಕ್ಷ ರೂಪಾಯಿ ನಗದು ಸೇರಿದಂತೆ ಈ ಪ್ರಶಸ್ತಿ ನೀಡಿ ಗೌರವಿಸಲಿದೆ. ಜೊತೆಗೆ ರಾಷ್ಟ್ರೀಯ ಚಾಂಪಿಯನ್​ಶಿಪ್​ ಪ್ರಶಸ್ತಿಯ ಮೊತ್ತವನ್ನ 1 ಕೋಟಿ ರೂಪಾಯಿಗೆ ಹೆಚ್ಚಿಸಲು ಬಿ.ಎ.ಐ. ಚಿಂತನೆ ನಡೆಸಿದೆ.

0

Leave a Reply

Your email address will not be published. Required fields are marked *