ಲಖನೌ : ರಾಹುಲ್ ಗಾಂಧಿ ಅವರು ಉತ್ತರ ಪ್ರದೇಶ ರಾಜ್ಯದ ರಾಯ್ ಬರೇಲಿ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು.

ಶುಕ್ರವಾರ ರಾಹುಲ್ ಗಾಂಧಿ ಅವರು ತಮ್ಮ ಪಕ್ಷದ ಅಪಾರ ಬೆಂಬಲಿಗರು ಮತ್ತು ಕಾರ್ಯಕರ್ತರೊಂದಿಗೆ ಆಗಮಿಸಿದ ರಾಯ್ ಬರೇಲಿಯಲ್ಲಿ ನಾಮಪತ್ರ ಸಲ್ಲಿಸಿದರು. ಈ ವೇಳೆ ಅವರೊಂದಿಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪ್ರಿಯಾಂಕಾ ಗಾಂಧಿ ಮತ್ತು ಅಶೋಕ್ ಗೆಹ್ಲೋಟ್ ಉಪಸ್ಥಿತರಿದ್ದರು.

Author

Leave a Reply

Your email address will not be published. Required fields are marked *