ಚೆನೈ : ಆಧ್ಯಾತ್ಮಿಕ ಗುರು ಮತ್ತು ಇಶಾ ಫೌಂಡೇಶನ್‌ನ ಸಂಸ್ಥಾಪಕರಾದ ಸದ್ಗುರು ಜಗ್ಗಿ ವಾಸುದೇವ್ ತಮಿಳುನಾಡಿನ ಕೊಯಮತ್ತೂರಿನಲ್ಲಿ ಮತದಾನ ಮಾಡಿದರು.
ಮೊದಲ ಹಂತದ ಮತದಾನ ಇಂದು (ಏಪ್ರಿಲ್ 19) ನಡೆಯುತ್ತಿದೆ. 21 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿನ 102 ಸ್ಥಾನಗಳಿಗೆ ಮತದಾನ ನಡೆಯುತ್ತಿದ್ದು, 1625 ಅಭ್ಯರ್ಥಿಗಳು ಕಣದಲ್ಲಿದ್ದಾರೆ.
#LokSabhaElections2024 pic.twitter.com/js7xPgVCnU
— Sadhguru (@SadhguruJV) April 19, 2024






