ಬಿಸಿಸಿಐ ಕೋಚ್ ಹುದ್ದೆಗೆ ಅರ್ಜಿ ಹಾಕಿದ ಮೊಹಮ್ಮದ್ ಕೈಫ್

ಟೀಮ್ ಇಂಡಿಯಾದ ಮಾಜಿ ಕ್ರಿಕೆಟಿಗ ಮೊಹಮ್ಮದ್ ಕೈಫ್​ಗೆ ಫೀಲ್ಡಿಂಗ್ ಕೋಚ್ ಆಗೋ ಆಸೆಯಂತೆ. ಹೀಗಾಗಿ ಸದ್ಯ ಬಿಸಿಸಿಐ ಕೋಚ್ ಹುದ್ದೆಗೆ ಅರ್ಜಿ ಆಹ್ವಾನಿಸಿದ್ದು, ಕೈಫ್ ಕೂಡ ಅರ್ಜಿ ಸಲ್ಲಿಸೋದಾಗಿ ಹೇಳಿದ್ದಾರೆ. ಅಲ್ದೇ, ನನಗೆ ಟೀಮ್ ಇಂಡಿಯಾ ಫೀಲ್ಡಿಂಗ್ ಕೋಚ್ ಆಗೋದು ಇಷ್ಟ ಎಂದಿದ್ದಾರೆ.

0

Leave a Reply

Your email address will not be published. Required fields are marked *