14 ದಿನಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ…

ಮೊಹಮ್ಮದ್​ ನಲಪಾಡ್​ ವಿದ್ವತ್​ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಲಪಾಡ್​ಗೆ ಮತ್ತೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಸ್ತರಿಸಿದೆ. ಬೆಂಗಳೂರಿನ 1ನೇ ಎಸಿಎಂಎಂ ಕೋರ್ಟ್​ ಆದೇಶ ಹೊರಡಿಸಿದ್ದು. ಏಪ್ರಿಲ್​ 28 ರ ವರೆಗೆ ನ್ಯಾಯಾಂಗ ಬಂಧನ ವಿಸ್ತರಿಸಲಾಗಿದೆ..

0

Leave a Reply

Your email address will not be published. Required fields are marked *