ಬೌಲಿಂಗ್ ಮಾಡಿ ಗಮನ ಸೆಳೆದ ಧೋನಿ…

ಟೀಂ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್‌ ಧೋನಿ ಬೌಲಿಂಗ್‌ ಮಾಡುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ. ಜೂನ್‌ 4ರಂದು ಭಾರತದ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನವನ್ನು ಮಣಿಸಲು ಟೀಂ ಇಂಡಿಯಾ ಸತತ ಅಭ್ಯಾಸವನ್ನು ನಡೆಸುತ್ತಿದೆ. ಈ ವೇಳೆ ಧೋನಿ ಬೌಲಿಂಗ್ ಮಾಡೋ ಮೂಲಕ ಎಲ್ಲರ ಗಮನ ಸೆಳೆದ್ರು…

0

Leave a Reply

Your email address will not be published. Required fields are marked *