ಮೆಟ್ರೋದಲ್ಲಿ ಮಹಿಳೆಯರಿಗೆ ಪ್ರತ್ಯೇಕ ಬೋಗಿ….

ಮುಂದಿನ ದಿನಗಳಲ್ಲಿ ಬೆಂಗಳೂರು ಮೆಟ್ರೋ ರೈಲಿನಲ್ಲಿ ಹೆಚ್ಚುವರಿಯಾಗಿ 6 ಬೋಗಿಗಳನ್ನು ಅಳವಡಿಸ್ತೇವೆ ಎಂದು ವಿಧಾನಸಭೆಯಲ್ಲಿ ಸಚಿವ ಕೆ.ಜೆ.ಜಾರ್ಜ್ ಮಾಹಿತಿ ನೀಡಿದ್ರು. ತಿಪಟೂರು ಶಾಸಕ ಕೆ.ಷಡಕ್ಷರಿ ಪ್ರಶ್ನೆಗೆ ಉತ್ತರಿಸಿದ ಜಾರ್ಜ್, ಬಿ.ಇ.ಎಂ.ಎಲ್ ಸಂಸ್ಥೆಗೆ 150 ಬೋಗಿಗಳನ್ನು ಪೂರೈಸಲು ಕಾರ್ಯಾದೇಶ ನೀಡಲಾಗಿದೆ. ಮಹಿಳೆಯರಿಗೆ ಮೆಟ್ರೋದಲ್ಲಿ ಪ್ರತ್ಯೇಕ ಬೋಗಿಗಳ ವ್ಯವಸ್ಥೆ ಮಾಡುತ್ತೇವೆ ಎಂದು ಹೇಳಿದ್ರು..

0

Leave a Reply

Your email address will not be published. Required fields are marked *