ಗ್ರಾಪಂ ಆವರಣದಲ್ಲಿ ತಲೆಕೆಳಗಾಗಿ ಹಾರಿದ ರಾಷ್ಟ್ರಧ್ವಜ

ತುಮಕೂರು: ರಾಷ್ಟ್ರಧ್ವಜವನ್ನು ತಲೆಕೆಳಗಾಗಿ ಹಾರಿಸಿದ ಘಟನೆ ಮಧುಗಿರಿ ತಾಲ್ಲೂಕಿನ ಕೊಡಿಗೇನಹಳ್ಳಿ ಗ್ರಾಪಂ ಆವರಣದಲ್ಲಿ ನಡೆದಿದೆ. ಸತತ ರಜೆ ಇರುವ ಹಿನ್ನೆಲೆಯಲ್ಲಿ ಬೆಳ್ಳಂಬೆಳಗ್ಗೆ ಸಿಬ್ಬಂದಿ ನಿರ್ಲಕ್ಷ್ಯದಿಂದ​ ಧ್ವಜ ಹಾರಿಸಿ ಮನೆಗೆ ತೆರಳಿದ್ದಾನೆ. ಇದನ್ನು ಗಮನಿಸಿದ ಸ್ಥಳೀಯರು ರಾಷ್ಟ್ರಧ್ವಜಕ್ಕೆ ಅವಮಾನವಾಗಿದೆ ಎಂದು ಗ್ರಾಮ ಪಂಚಾಯಿತಿ ಪಿಡಿಓ, ಅಧ್ಯಕ್ಷರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೊಡಿಗೇನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಈ ಘಟನೆ ನಡೆದಿದೆ.

0

Leave a Reply

Your email address will not be published. Required fields are marked *