ನರೇಂದ್ರ ಮೋದಿಗೆ ಪಟ್ಟಾಭಿಷೇಕ : ಹಿಂದೂ ಕಾರ್ಯಕರ್ತರ ಸಂಭ್ರಮಾಚರಣೆ

Hindu Activists Celebration: ಹಿಂದೂ ಜಾಗೃತಿ ಸೇನೆ ಸಂಘಟನೆಯ ನೇತೃತ್ವದಲ್ಲಿ ಹಿಂದು ಕಾರ್ಯಕರ್ತರು ಮೋದಿ ಅಭಿಮಾನಿಗಳು ನಗರದ ಸರ್ದಾರ್ ವಲ್ಲಭಭಾಯಿ ಪಟೇಲ್ ವೃತ್ತದಲ್ಲಿ ನರೇಂದ್ರ ಮೋದಿ ಭಾವಚಿತ್ರಕ್ಕೆ ಕ್ಷೀರಾಭಿಷೇಕ ಮಾಡಿ ವಿಜಯೋತ್ಸವ ಆಚರಣೆ ಮಾಡಿದರು.

ಮುಂಬರುವ ಎಲ್ಲಾ ಸ್ಥಳೀಯ ಚುನಾವಣೆಗಳಲ್ಲಿ ಸ್ಪರ್ಧಿಸಲು ಆಮ್ ಆದ್ಮಿ ಪಾರ್ಟಿ ನಿರ್ಧಾರ

Am Aadmi Party: ಕಳೆದ ಚುನಾವಣೆಯಲ್ಲಿ ಆದ ಅನುಭವಗಳಿಂದ ಪಾಠ ಕಲಿತು ಮುಂದಿನ ದಿನಗಳಲ್ಲಿ ಸರಿಯಾದ ಹೆಜ್ಜೆ ಇಡಬೇಕು ಎಂದು ಪಕ್ಷದ ನಾಯಕರು, ಕಾರ್ಯಕರ್ತರಿಗೆ ಕರೆ ನೀಡಿದರು

ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ; ಯಾವುದೇ ತನಿಖೆಗೂ ಸಿದ್ದ: ಸಚಿವ ಶರಣಪ್ರಕಾಶ್ ಪಾಟೀಲ್

Valmiki Corporation Scam; ನಾನು ನನ್ನ ಕಚೇರಿಯಲ್ಲಿ ಸಭೆ  ನಡೆಸಿದ್ದರೆ ಸಿಸಿಟಿವಿಯ ಪೂಟೇಜ್‍ಗಳನ್ನು ತೆಗೆದು ಪರಿಶೀಲಿಸಲಿ. ಈ ಕುರಿತು ಸರ್ಕಾರ ತನಿಖೆ ನಡೆಸಿದರೂ ನನ್ನ ಅಭ್ಯಂತರವಿಲ್ಲ. ತನಿಖೆಯಲ್ಲಿ ಸತ್ಯಸತ್ಯತೆ ಹೊರಬರಲಿದೆ. ಯಾರೇ ತಪ್ಪೇ ಮಾಡಿದರೂ ಕಾನೂನು ಪ್ರಕಾರ ಶಿಕ್ಷೆಯಾಗುತ್ತದೆ

ರಾಜ್ಯ ಹಾಗೂ ಜನರ ಧ್ವನಿಯಾಗಿ ಕೆಲಸ ಮಾಡಲು, ಮತ ಹಾಕದವರ ಮನಗೆಲ್ಲಲು ರಾಹುಲ್ ಗಾಂಧಿ ಸಲಹೆ: ಡಿ.ಕೆ. ಶಿವಕುಮಾರ್ 

Rahul Gandhi Advice : ಕೆಲ ಸಚಿವರನ್ನು ಭೇಟಿ ಮಾಡಿದ ರಾಹುಲ್ ಗಾಂಧಿ ಅವರು, ಸಚಿವರ ಕ್ಷೇತ್ರದಲ್ಲಿ ಚುನಾವಣೆ ಫಲಿತಾಂಶ ಏನಾಯಿತು ಎಂದು ಚರ್ಚೆ ಮಾಡಿದರು. ರಾಜ್ಯದಲ್ಲಿ ಇನ್ನು 5-6 ಸೀಟುಗಳ ನಿರೀಕ್ಷೆ ಇತ್ತು. ಎಲ್ಲರ ಮೇಲೂ ಹೊಣೆಗಾರಿಕೆ ಇರಬೇಕು. ಎಲ್ಲೆಲ್ಲಿ ಹಿನ್ನಡೆಯಾಗಿದೆ ಅಲ್ಲಿ ಸರಿ ಪಡಿಸಿಕೊಳ್ಳಬೇಕು ಎಂದು ತಿಳಿಸಿದ್ದಾರೆ

NEET Exam: ನೀಟ್ ಪರೀಕ್ಷಾ ಅಕ್ರಮದ ಬಗ್ಗೆ ತನಿಖೆಯಾಗಲಿ: ಸಿಎಂ ಸಿದ್ದರಾಮಯ್ಯ ಒತ್ತಾಯ

NEET Exam Illegal: ನೀಟ್ ಪರೀಕ್ಷೆಯಲ್ಲಿ 67 ಅಭ್ಯರ್ಥಿಗಳಿಗೆ 720ಕ್ಕೆ 720 ಅಂಕಗಳು ಬಂದಿವೆ. ಅಂದರೆ ಶೇ. 100 ರಷ್ಟು ಅಂಕಗಳು‌ ಬಂದಿದೆ. ಆದರೆ ಈ ಹಿಂದೆ ಬಂದ ಟಾಪರ್ ಗಳ ಸಂಖ್ಯೆ ಎಷ್ಟು? ಎಂಬುದನ್ನು ಹೋಲಿಕೆ ಮಾಡಿ ನೋಡಿದರೆ ಈ ಬಾರಿಯ ಫಲಿತಾಂಶದಲ್ಲಿ ಅಕ್ರಮದ ವಾಸನೆ ಬಡಿಯುತ್ತದೆ.

KUSUM-B Scheme: ಸೌರ ಪಂಪ್‌ಸೆಟ್‌ಗಾಗಿ ರಾಜ್ಯದ 18 ಸಾವಿರ ರೈತರ ನೋಂದಣಿ

KUSUM-B Scheme: ಕುಸುಮ್‌ ಬಿ ಯೋಜನೆಯಡಿ ಜಾಲ ಮುಕ್ತ ಸೌರ ಕೃಷಿ ಪಂಪ್‌ಸೆಟ್‌ ಅಳವಡಿಸಲು ಒತ್ತು ನೀಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರ ರಾಜ್ಯ ಸರ್ಕಾರದ ಸಬ್ಸಿಡಿ ಪಾಲನ್ನು ಶೇ. 30ರಿಂದ ಶೇ. 50ಕ್ಕೆ ಏರಿಸಿದೆ

MLC Election Result : ಈಶಾನ್ಯ ಪದವೀಧರ ಕ್ಷೇತ್ರ : ಗೆಲುವು ಸಾಧಿಸಿದ ಕಾಂಗ್ರೆಸ್ ಅಭ್ಯರ್ಥಿ

Dr Chandrushekhar Patil : ಪ್ರಥಮ ಪ್ರಾಶಸ್ತ್ಯದ ಮತದ ನಂತರ ನಿಗದಿಪಡಿಸಲಾದ 48,260 ಕೋಟಾ ಮತಗಳಲ್ಲಿ ಎರಡನೇ ಪ್ರಾಶಸ್ತ್ಯದ ಮತ ಗುರಿ ತಲುಪಿದ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿ ಅಮರನಾಥ ಪಾಟೀಲ್ ವಿರುದ್ಧ ಚಂದ್ರಶೇಖರ ಗೆಲುವಿನ ನಗೆ ಬೀರಿದರು.

ಉತ್ತಮ ಕೇಳುಗ ಮಾತ್ರ ಉತ್ತಮ ಸಂಸದೀಯ ಪಟುವಾಗಬಲ್ಲ: ಸಿಎಂ ಸಿದ್ದರಾಮಯ್ಯ

Chief Minister Siddaramaiah: ಸದನದಲ್ಲಿ ಸಂಸದರಾಗಿ ಹೇಗೆ ರಾಜ್ಯದ ಹಿತ ಕಾಯಬೇಕು ಎಂಬ ಬಗ್ಗೆ ತಿಳಿಸಿದ ಮುಖ್ಯಮಂತ್ರಿಯವರು, ಗ್ರಂಥಾಲಯದ ಪ್ರಯೋಜನ ಪಡೆದು ಸದನದಲ್ಲಿ ಮುತ್ಸದ್ದಿ ರಾಜಕಾರಣಿಗಳು ಮಾಡಿರುವ ಭಾಷಣಗಳನ್ನು ಓದುವಂತೆಯೂ ಸಲಹೆ ಮಾಡಿದರು.

Minister B Nagendra Resigned: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ : ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಿ‌ ನಾಗೇಂದ್ರ

Minister B Nagendra Resigned: ನನ್ನ ಸ್ವ ಇಚ್ಛೆಯಿಂದ ರಾಜಿನಾಮೆ ಸಲ್ಲಿಸುತ್ತಿದ್ದೇನೆ’ ಈ ಒಂದು ಸಾಲಿನ ರಾಜಿನಾಮೆ ಪತ್ರವನ್ನು ಸಚಿವ ನಾಗೇಂದ್ರ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಲ್ಲಿಸಿದರು.

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಭಾಗಿ, ಸಚಿವರ ಜೊತೆಗೆ ಸಿಎಂ ರಾಜೀನಾಮೆ ನೀಡಲಿ: ಆರ್‌.ಅಶೋಕ

Valmiki Development Scam: ಬಡವರಿಗೆ ಸೇರಬೇಕಾಗಿದ್ದ ಹಣ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಜೇಬಿಗೆ ಹೋಗಿದೆ. ಪರಿಶಿಷ್ಟ ಜಾತಿ, ಪಂಗಡದ ಹಣವನ್ನೂ ನುಂಗುತ್ತಾರೆ ಎನ್ನುವುದು ರಾಜ್ಯ ರಾಜಕೀಯದ ದುರಂತ. 14 ಬಾರಿ ಬಜೆಟ್‌ ಮಂಡಿಸಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿಕೊಳ್ಳುತ್ತಾರೆ. ಈಗ ಅವರ ಕಣ್ಣಿನಡಿಯಲ್ಲೇ ಹಗರಣ ನಡೆದಿದೆ. ಒಂದು ವರ್ಷ ಕಾಂಗ್ರೆಸ್‌ ಸರ್ಕಾರ ಲೂಟಿ ಗ್ಯಾರಂಟಿಯನ್ನು ನೀಡಿದೆ