ತಾಜಾ ಸುದ್ದಿ: ಬೆಂಗಳೂರಿಗೆ ಮಳೆ ಎಚ್ಚರಿಕೆ | GTTC ಅರ್ಜಿ ಆರಂಭ | IPL ಫೈನಲ್ ಇಂದು
Valmiki Corporation Scam: ತನಿಖೆಗೆ ಸರ್ಕಾರದಿಂದ ಸಹಕಾರ: ಸಚಿವ ಜಿ ಪರಮೇಶ್ವರ್

Valmiki Corporation Scam: ಸರ್ಕಾರದ ಇಲಾಖೆಗಳ ತನಿಖೆ ಮಾಡುವ ಬಗ್ಗೆ ನಿರ್ಧಾರ ಕೈಗೊಂಡಿಲ್ಲ. ಸಿಬಿಐ ಪತ್ರ ಬರೆದ ಮೇಲೆ ತೀರ್ಮಾನ ಮಾಡಬೇಕು. ಸರ್ಕಾರಕ್ಕೆ ಪತ್ರ ಬರೆದ ಮೇಲೆ ಸಚಿವರ ತನಿಖೆ ಬಗ್ಗೆ ನಿರ್ಧಾರ ಮಾಡುತ್ತೇವೆ. ಸಚಿವರನ್ನು ಕರೆದು ಸಿಬಿಐ ತನಿಖೆ ಮಾಡಬಹುದು. ಅಗತ್ಯ ಬಂದರೆ ಕೇಸ್ ಅನ್ನು ಸಿಬಿಐಗೆ ನಾವೇ ಕೋಡುತ್ತೇವೆ









