Rahul Gandhi: ಎರಡೂ ಕ್ಷೇತ್ರಗಳಲ್ಲಿ ಭಾರೀ ಅಂತರದಿಂದ ಗೆಲುವು ದಾಖಲಿಸಿದ ರಾಹುಲ್ ಗಾಂಧಿ

Rahul Gandhi : ರಾಯ್ ಬರೇಲಿಯಲ್ಲಿ ರಾಗಾ 6.61 ಲಕ್ಷ ಮತಗಳನ್ನು ಪಡೆಯುವ ಮೂಲಕ 2.8 ಲಕ್ಷ ಮತ ಪಡೆದ ಬಿಜೆಪಿಯ ದಿನೇಶ್ ಪ್ರತಾಪ್ ಸಿಂಗ್ ಅವರನ್ನು ಹಿಂದಿಕ್ಕಿದ್ದಾರೆ. ಬಿಎಸ್ಪಿಯ ಠಾಕೂರ್ ಪ್ರಸಾದ್ ಯಾದವ್ ಮೂರನೇ ಸ್ಥಾನದಲ್ಲಿದ್ದಾರೆ.

JDS, BJP ಕಾರ್ಯಕರ್ತರ ಸಂಘಟಿತ ಪರಿಶ್ರಮ, ಜನರ ಆಶೀರ್ವಾದದಿಂದ ಗೆದ್ದಿದ್ದೇವೆ : H D ಕುಮಾರಸ್ವಾಮಿ

H D Kumaraswamy: ನಾವು ಯಾವುದೇ ಕುರಿ, ಮೇಕೆ, ಎಮ್ಮೆ ಕಡಿದು ಗೆದ್ದಿಲ್ಲ. ಕಾರ್ಯಕರ್ತರ ಶ್ರಮದಿಂದ ಗೆದ್ದಿದ್ದೇವೆ. ಈ ರಾಜ್ಯದ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಕ್ಷೇತ್ರಗಳಲ್ಲಿಯೇ ಕಾಂಗ್ರೆಸ್ ಅಭ್ಯರ್ಥಿಗಳು ಸೋತಿದ್ದಾರೆ

ಚುನಾವಣೆ ಫಲಿತಾಂಶದ ನಂತರ ಕಾಂಗ್ರೆಸ್ ಇಬ್ಬಾಗ: ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ

Basavaraj Bommai : ರಾಜಕಾರಣದಲ್ಲಿ ನಂಬರ್ ಮಹತ್ವ ಅಲ್ಲ. ಇಂದಿರಾಗಾಂಧಿ ದೇವರಾಜ್ ಅರಸ ನಡುವೆ ವ್ಯತ್ಯಾಸ ಬಂದಾಗ ರಾತ್ರೋ ರಾತ್ರಿ ಎಲ್ಲರೂ ಆರ್. ಗುಂಡುರಾವ್ ಕಡೆಗೆ ಹೋದರು

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಅಕ್ರಮ ಹಣದ ವರ್ಗಾವಣೆಗೆ ಸಿಎಂ ನೇರ ಹೊಣೆ: ಹೆಚ್.ಡಿ.ಕುಮಾರಸ್ವಾಮಿ

Valmiki Development Corporation Scam ಸಚಿವ ನಾಗೇಂದ್ರ ಅವರ ತಲೆಗೆ ಕಟ್ಟುವ ಷಡ್ಯಂತ್ರ ನಡೆಯುತ್ತಿದೆ. ಇಡೀ ಅಕ್ರಮದಲ್ಲಿ ಸರ್ಕಾರದ ಇಡೀ ಸಂಪುಟವೇ ಭಾಗಿಯಾಗಿರುವ ಅನುಮಾನವಿದೆ. ಹೀಗಾಗಿ ಎಲ್ಲಾ ನಿಗಮ ಮಂಡಳಿಗಳಲ್ಲಿ ಇರುವ ಹಣದ ಬಗ್ಗೆ ಜನರ ಮುಂದೆ ಲೆಕ್ಕ ಇಡಬೇಕು

Maadeva Video Song: ವಿನೋದ್-ಸೋನಲ್ ಪ್ರೇಮಗೀತೆ..’ಮಾದೇವ’ನ ಮೊದಲ ಹಾಡು ರಿಲೀಸ್

Maadeva Kannada Film Video Song: ವಿಭಿನ್ನವಾದ ಲುಕ್‌ನಲ್ಲಿ ವಿನೋದ್ ಪ್ರಭಾಕರ್ ಈ ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಶ್ರೀನಗರ ಕಿಟ್ಟಿ ಖಳನಾಯಕನಾಗಿ ನಟಿಸುತ್ತಿರುವುದು ವಿಶೇಷ. ನಟಿ ಶ್ರುತಿ ಮತ್ತು ಅಚ್ಯುತ್ ಕುಮಾರ್, ಕಾಕ್ರೋಚ್ ಸುಧಿ ಇನ್ನಿತರರು ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ

ಮೋದಿ ಅವರ ನೂರು ದಿನಗಳ ಕಾರ್ಯಕ್ರಮ ರಾಜಕೀಯ ತಂತ್ರದ ಭಾಗ: ಡಿಸಿಎಂ ಡಿ. ಕೆ. ಶಿವಕುಮಾರ್

DCM D K Shivakumar : ನಾವು ಸಹ ರಾಜಕೀಯ ತಂತ್ರ ಹೊಂದಿದ್ದೇವೆ. ಪ್ರತಿಯೊಂದು ಪಕ್ಷವು ಒಂದೊಂದು ತಂತ್ರ ಅನುಸರಿಸುತ್ತವೆ. ಎಕ್ಸಿಟ್ ಪೋಲ್ ಸುಳ್ಳಾಗಲಿದೆ. ಇಂಡಿಯಾ ಒಕ್ಕೂಟ ಬಹುಮತ ಪಡೆಯುತ್ತದೆ ಮತ್ತು ಸರ್ಕಾರ ರಚಿಸುತ್ತದೆ

Valmiki Corporation Scam – ಸಚಿವ ನಾಗೇಂದ್ರ ರಾಜಿನಾಮೆ ಕೇಳಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

Valmiki Corporation Scam: ಚುನಾವಣೋತ್ತರ ಸಮೀಕ್ಷೆಯ ಬಗ್ಗೆ ಪ್ರತಿಕ್ರಿಯೆ ನೀಡಿ ಈಗಾಗಲೇ ಪಕ್ಷದ ವರಿಷ್ಠ ರಾಹುಲ್ ಗಾಂಧಿ ಅವರು ಇದನ್ನು ಒಪ್ಪಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ನಾವು ಕನಿಷ್ಠ 15 ಸ್ಥಾನಗಳನ್ನು ಗೆಲ್ಲುತ್ತೇವೆ.

ಕೇರಳದಲ್ಲಿ ಕೇರಳ ಕುರಿ, ಮೇಕೆ, ಎಮ್ಮೆ ಬಲಿ : ತನಿಖೆಗೆ ಎಸ್ಐಟಿ ರಚಿಸಿ: ಹೆಚ್.ಡಿ.ಕುಮಾರಸ್ವಾಮಿ

H D Kumaraswamy: ಇವರು ಪ್ರತಿಯೊಂದಕ್ಕೂ ಎಸ್ ಐಟಿ ರಚನೆ ಮಾಡಿ ತನಿಖೆ ಮಾಡಿಸುತ್ತಾರೆ, ಅಲ್ಲವೇ? ಬಲಿ ವಿಷಯಕ್ಕೂ ತನಿಖೆ ಮಾಡಿಸಲಿ ಎಂದು ಸವಾಲು

ಎಸ್ ನಾರಾಯಣ್ ನಿರ್ದೇಶನದ ಚಿತ್ರದಲ್ಲಿ ದುನಿಯಾ ವಿಜಯ್ ಹಾಗೂ ಶ್ರೇಯಸ್ ಮಂಜು

New Kannada Movie: ಕನ್ನಡ ಚಿತ್ರರಂಗಕ್ಕೆ ಸಾಕಷ್ಟು ಜನಪ್ರಿಯ ಚಿತ್ರಗಳನ್ನು ನೀಡಿರುವ ಕೆ.ಮಂಜು ಹಾಗೂ ರಮೇಶ್ ಯಾದವ್ ಜಂಟಿಯಾಗಿ ಈಶ ಪ್ರೊಡಕ್ಷನ್ಸ್ ಸಂಸ್ಥೆಯ ಮೂಲಕ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಈಶ ಪ್ರೊಡಕ್ಷನ್ಸ್ ಮೂಲಕ ನಿರ್ಮಾಣ ವಾಗುತ್ತಿರುವ ಮೊದಲ ಚಿತ್ರವಿದು

ಡಾರ್ಕ್ ಕಾಮಿಡಿ ಜಾನರ್ ನ “Chef Chidambar” ಚಿತ್ರದ ಟ್ರೇಲರ್ ಬಿಡುಗಡೆ

Chef Chidambar Movie Trailer : ಜೂನ್ 14 ರಂದು ಚಿತ್ರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಐದು ವರ್ಷಗಳ ನಂತರ ಅನಿರುದ್ದ್ ಅಭಿನಯಿಸಿರುವ ಚಿತ್ರ ತೆರೆಗೆ ಬರುತ್ತಿದೆ.