ಬೆಂಗಳೂರಿನಲ್ಲಿ ಮಳೆ ಹಾನಿಯಾಗದಂತೆ ಮುಂಜಾಗ್ರತ ಕ್ರಮ: ಡಿಸಿಎಂ ಡಿ.ಕೆ. ಶಿವಕುಮಾರ್

D K Shivakumar: ಮಳೆ ನೀರಿನಿಂದ ತೊಂದರೆ ಆಗಬಾರದು ರಾಜಕಾಲುವೆಗಳ ನೀರಿನ ಹರಿವಿನ ಪ್ರಮಾಣ ಸೇರಿದಂತೆ ರಸ್ತೆಗಳಲ್ಲಿ ನೀರು ನಿಲ್ಲದಂತೆ ಎಚ್ಚರಿಕೆ ವಹಿಸಲಾಗಿದೆ. ಕಂಟ್ರೋಲ್ ರೂಮ್ ಅವರು ಜಾಗೃತರಾಗಿದ್ದಾರೆ

ಕರ್ನಾಟಕ ಮಾತ್ರ ಅಲ್ಲ, ಇಡೀ ದೇಶದಲ್ಲೇ ಎಫ್‌ಡಿಐ ಕುಸಿದಿದೆ; ಇದಕ್ಕೆ ಹೊಣೆ ಯಾರು: ಸಚಿವ ಎಂ. ಬಿ. ಪಾಟೀಲ ಪ್ರಶ್ನೆ

Minister M B Patil: ದೇಶದಲ್ಲಿ ಎಫ್‌ಡಿಐ ಇಳಿಕೆ ಆಗಲು ಕೇಂದ್ರ ಸರ್ಕಾರದ ದೂರದೃಷ್ಟಿ ಇಲ್ಲದ, ದೋಷಪೂರಿತ ನೀತಿಗಳೇ ಕಾರಣ. ಹಾಗೆಯೇ ಜಾಗತಿಕ ವಿದ್ಯಮಾನಗಳು ಕೂಡ ಸೇರಿರಬಹುದು

ವಿಧಾನಸಭೆ ಚುನಾವಣೆ ಮಾದರಿಯಲ್ಲಿ ಈಗಲೂ Exit Polls ಸುಳ್ಳಾಗಲಿವೆ: ಡಿಸಿಎಂ ಡಿ.ಕೆ.ಶಿವಕುಮಾರ್

DCM D K Shivakumar: ಸಮೀಕ್ಷೆ ನಡೆಸುವ ಸಂಸ್ಥೆಗಳು ಐದು ಸಾವಿರದಷ್ಟು ಜನರ ಅಭಿಪ್ರಾಯ ಮಾತ್ರ ಸಂಗ್ರಹ ಮಾಡಿರುತ್ತವೆ. ಹೀಗಾಗಿ ಸಮೀಕ್ಷೆಗಳ ಮೇಲೆ ನನಗೆ ನಂಬಿಕೆಯಿಲ್ಲ. ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಎರಡಂಕಿ ಸ್ಥಾನಗಳನ್ನು ದಾಟಲಿದೆ

Ashika Ranganath: ಚಿರಂಜೀವಿ ವಿಶ್ವಂಭರ ಸಿನಿಮಾಗೆ ಎಂಟ್ರಿ‌ ಕೊಟ್ಟ ಆಶಿಕಾ ರಂಗನಾಥ್

Ashika Ranganath; ತೆಲುಗಿಗೆ ಎಂಟ್ರಿ ಕೊಟ್ಟಿದ್ದ ಆಶಿಕಾ ಆ ಬಳಿಕ  ನಾ ಸಾಮಿ ರಂಗ ಚಿತ್ರದಲ್ಲಿ ಅಕ್ಕಿನೇನಿ ನಾಗಾರ್ಜುನ್ ಜೋಡಿಯಾಗಿ ನಟಿಸಿದ್ದರು. ಈಗ ಮೆಗಾ ಸ್ಟಾರ್ ಚಿರಂಜೀವಿ ಜೊತೆ ನಟಿಸುವ ಅವಕಾಶ ತಮ್ಮದಾಗಿಸಿಕೊಂಡಿದ್ದಾರೆ.

India ಒಕ್ಕೂಟ 295ಕ್ಕೂ ಅಧಿಕ ಸ್ಥಾನಗಳನ್ನು ಗೆಲ್ಲುವುದು ನಿಶ್ಚಿತ: ಸಚಿವ ಪ್ರಿಯಾಂಕ್ ಖರ್ಗೆ

Minister Prinyank Kharge: ದೇಶದಲ್ಲಿ ಇಂಡಿಯಾ ಒಕ್ಕೂಟ 295 ಸ್ಥಾನ ಗೆಲ್ಲುತ್ತೆ‌. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ 18 ಲೋಕಸಭೆ ಸ್ಥಾನ ಗೆಲ್ಲುತ್ತದೆ ಎಂಬ ಸಂಪೂರ್ಣ ವಿಶ್ವಾಸವಿದೆ

Karnataka MLC Polls : ವಿಧಾನ ಪರಿಷತ್​ ಚುನಾವಣೆ : ಕಾಂಗ್ರೆಸ್ ನಿಂದ ಅಭ್ಯರ್ಥಿಗಳ ಪಟ್ಟಿ ಪ್ರಕಟ

MLC Polls Candidates; ಕಾಂಗ್ರೆಸ್ ಪಕ್ಷದಿಂದ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಪುತ್ರ ಡಾ.ಯತೀಂದ್ರ ಸಿದ್ಧರಾಮಯ್ಯ, ಸಚಿವ ಎನ್ ಎಸ್ ಬೋಸರಾಜು, ಡಾ.ಕೆ ಗೋವಿಂದರಾಜು, ವಸಂತ್ ಕುಮಾರ್, ಜಗದೇವ ಗುತ್ತೇದಾರ, ಐವಾನ್ ಡಿಸೋಜ ಹಾಗೂ ಬಸನಗೌಡ ಬಾರ್ದಲಿ ಅವರಿಗೆ ಟಿಕೆಟ್ ಘೋಷಣೆ ಮಾಡಲಾಗಿದೆ.

Kiccha Sudeep : ಸಂದೇಶ್‌ ಪ್ರೊಡಕ್ಷನ್ಸ್‌ ಜತೆ ಕೈ ಜೋಡಿಸಿದ ಕಿಚ್ಚ ಸುದೀಪ್

Kichcha Sudeepa: ಸಂದೇಶ್ ಪ್ರೊಡಕ್ಷನ್ಸ್ ಸಂಸ್ಥೆ ನಿರ್ಮಾಣದ ಚಿತ್ರದಲ್ಲಿ ಕಿಚ್ಚ ಸುದೀಪ್ ಅವರು ನಾಯಕರಾಗಿ ನಟಿಸುತ್ತಿರುವ ಚಿತ್ರ ಶುರುವಾಗಲಿದೆ ಎಂದೇ ಹೇಳಲಾಗಿತ್ತು. ಇದೀಗ ಆ ಊಹೆ ನಿಜವಾಗಿದೆ. ಸಂದೇಶ್‌ ಪ್ರೊಡಕ್ಷನ್ಸ್‌ ನಿರ್ಮಾಣ ಸಂಸ್ಥೆಯ ಅಡಿಯಲ್ಲಿ ಕಿಚ್ಚ ಸುದೀಪ್‌ ಸಿನಿಮಾ ಸೆಟ್ಟೇರಲಿದೆ.

Gadag News : ಬಾವಿಗೆ ಬಿದ್ದಿದ್ದ ಎಮ್ಮೆ ರಕ್ಷಿಸಿದ ಅಗ್ನಿಶಾಮಕ ಠಾಣೆ ಸಿಬ್ಬಂದಿ

Buffalo Rescue : ಬಿಂಕದಕಟ್ಟಿ ಗ್ರಾಮದ ಯಮನಪ್ಪ ಅವರಿಗೆ ಸೇರಿದ ಎಮ್ಮೆಯು 40 ಅಡಿ ಆಳದ ಬಾವಿಗೆ ಬಿದ್ದಿತ್ತು. ಎಮ್ಮೆಯನ್ನು ಮೇಲೆತ್ತಲು ಸಾಧ್ಯವಾಗದ ಕಾರಣ ಗ್ರಾಮಸ್ಥರು ಅಗ್ನಿಶಾಮಕ ಠಾಣೆಗೆ ವಿಷಯ ಮುಟ್ಟಿಸಿದ್ದರು.

Exit Poll 2024 : ನನಗೆ ಚುನಾವಣೋತ್ತರ ಸಮೀಕ್ಷೆಗಳ ಮೇಲೆ ವಿಶ್ವಾಸವಿಲ್ಲ, ರಾಜ್ಯದಲ್ಲಿ ಕಾಂಗ್ರೆಸ್ ಎರಡಂಕಿ ದಾಟುತ್ತೆ: ಡಿಸಿಎಂ ಡಿ.ಕೆ. ಶಿವಕುಮಾರ್

Lokasabha Election Exit polls 2024 : ಚುನಾವಣೋತ್ತರ ಸಮೀಕ್ಷೆ ನಡೆಸುವವರು ಅಲ್ಪ ಪ್ರಮಾಣದ ಮಾದರಿಗಳನ್ನು ಸಂಗ್ರಹಿಸಿರುತ್ತಾರೆ. ಆಳವಾದ ಸಮೀಕ್ಷೆ ನಡೆಯುವುದಿಲ್ಲ. ಹೀಗಾಗಿ ಈ ಸಮೀಕ್ಷೆಗಳಿಂದ ನಿಖರ ಮಾಹಿತಿ ಬರುವುದಿಲ್ಲ.

ಕರ್ನಾಟಕದ ಹೈಕೋರ್ಟ್ ನ್ಯಾಯಮೂರ್ತಿಗಳಾಗಿ ವಲ್ಲೂರಿ ಕಾಮೇಶ್ವರ ರಾವ್ ಪ್ರಮಾಣ ವಚನ ಸ್ವೀಕಾರ

High Court : ರಾಜಭವನದ ಗಾಜಿನಮನೆಯಲ್ಲಿ ಹಮ್ಮಿಕೊಳ್ಳಲಾದ ಸರಳ ಸಮಾರಂಭದಲ್ಲಿ ಗೌರವಾನ್ವಿತ ನ್ಯಾಯಮೂರ್ತಿಗಳಿಗೆ ರಾಜ್ಯದ ರಾಜ್ಯಪಾಲರಾದ ಥಾವರ ಚಂದ್ ಗೆಹ್ಲೋಟ್ ಅವರು ಗೌಪ್ಯತಾ ಪ್ರಮಾಣ ವಚನ ಬೋಧಿಸಿದರು.