ಸಚಿವ ನಾಗೇಂದ್ರ ರಾಜೀನಾಮೆ ನೀಡಲಿ, ಸಿಬಿಐ ತನಿಖೆಯಾಗಲಿ: ಬಸವರಾಜ ಬೊಮ್ಮಾಯಿ

Valmiki Corporation Employee Suicide Case: ರಾಜ್ಯದಲ್ಲಿ ಈ ರೀತಿಯಲ್ಲಿ ಘಟನೆಗಳು ಆಗಿವೆ, ಆಗಿಲ್ಲಾ ಅಂತ ನಾನು ಹೇಳುವುದಿಲ್ಲ. ಆದರೆ, ಹಿಂದಿನವರು ಏನು ಪಾಲನೆ ಮಾಡಿದ್ದರು, ಅದನ್ನು ಈಗಿನ ಸರ್ಕಾರವೂ ಮಾಡಬೇಕು. ಆದರೆ, ಇದೊಂದು ಭಂಡ ಸರ್ಕಾರ ಎಂದು ವಾಗ್ದಾಳಿ ನಡೆಸಿದರು.

ಪ್ರಧಾನಿ ಮೋದಿ ಭಾಷಣದ ತುಂಬಾ ಒಡೆಯುವ ಮಾತುಗಳೇ: ಮಲ್ಲಿಕಾರ್ಜುನ ಖರ್ಗೆ ಕಿಡಿ

Mallikarjun Kharge : ಚುನಾವಣಾ ಆಯೋಗ ಜಾತಿ ಧರ್ಮದ ಮೇಲೆ ಮತಯಾಚಿಸಬಾರದು ಎಂಬ ಸೂಚನೆ ನೀಡಿದರೂ ಪ್ರಧಾನಿ ಮೋದಿಯವರು ಈ ರೀತಿಯ ವಿಷಯಗಳನ್ನು ಚುನಾವಣಾ‍ ರ್ಯಾಲಿಯಲ್ಲಿ ಬಳಸಿದ್ದಾರೆ ಎಂದು ಕಿಡಿಕಾರಿದ್ದಾರೆ.

ಕನ್ನಡಿಗರ ತೆರಿಗೆಯಲ್ಲಿ ಸಿಎಂ ಸಿದ್ದರಾಮಯ್ಯ ಕೇರಳಿಗರ ಸಾಕುತ್ತಿದ್ದಾರೆ : ಸಚಿವ ಪ್ರಲ್ಹಾದ ಜೋಶಿ ಆಕ್ರೋಶ

Pralhad Joshi : ಸಿಎಂ ಸಿದ್ದರಾಮಯ್ಯ ಅವರ ನಿಷ್ಠೆ ಕರ್ನಾಟಕ ಅಥವಾ ಕನ್ನಡಿಗರ ಪರವಾಗಿಲ್ಲ ಎಂಬುದು ಇದರಿಂದ ಸ್ಪಷ್ಟವಾಗಿದೆ. ಮತ ಹಾಕಲು ಕನ್ನಡಿಗರೇ ಬೇಕು, ಆದರೆ ನಿಯತ್ತು ಮಾತ್ರ ಪರರ ಪರ ಎಂದು ಪ್ರಲ್ಹಾದ ಜೋಶಿ ಟೀಕಿಸಿದ್ದಾರೆ.

ಜೂನ್‌ 6 ರೊಳಗೆ ಸಚಿವ ಬಿ.ನಾಗೇಂದ್ರ ರಾಜೀನಾಮೆ ನೀಡಬೇಕು, ಇಲ್ಲದಿದ್ದರೆ ರಾಜ್ಯಾದ್ಯಂತ ಹೋರಾಟ: ಆರ್‌.ಅಶೋಕ ಎಚ್ಚರಿಕೆ

Chandrasekaran Suicide Case : ದಲಿತರ ಹಣವನ್ನು ಟಕಾಟಕ್‌ ಎಂದು ಲೂಟಿ ಮಾಡಿದ ಕಾಂಗ್ರೆಸ್‌ ಸರ್ಕಾರವನ್ನು ಟಕಾಟಕ್‌ ಎಂದೇ ಅಧಿಕಾರದಿಂದ ಕೆಳಕ್ಕಿಳಿಸುವ ದಿನ ದೂರವಿಲ್ಲ. ಈ ಹೋರಾಟವನ್ನು ತಾರ್ಕಿಕ ಅಂತ್ಯಕ್ಕೆ ತೆಗೆದುಕೊಂಡು ಹೋಗುತ್ತೇವೆ.

Indian 2 – Movie song: ‘ಇಂಡಿಯನ್-2’ ಸಿನಿಮಾದ ಎರಡನೇ ಹಾಡು ರಿಲೀಸ್.. ಕೇಳಿ ಸಿದ್ಧಾರ್ಥ್, ರಾಕುಲ್ ಪ್ರೇಮಗೀತೆ

Indian 2 - Movie song : ಇದು ಪ್ಯಾನ್ ಇಂಡಿಯಾ ಸಿನಿಮಾ. ಕಮಲ್ ಹಾಸನ್ ಹಿರಿಯ ಸ್ವಾತಂತ್ರ್ಯ ಹೋರಾಟಗಾರನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

Special Casual Leave : ಜೂ.3ರಂದು ರಾಜ್ಯ ಸರ್ಕಾರದಿಂದ ಶಿಕ್ಷಕರಿಗೆ ‘ವಿಶೇಷ ಸಾಂದರ್ಭಿಕ ರಜೆ’ ಮಂಜೂರು ಮಾಡಿ ಆದೇಶ

Special Casual Leave :ದಿನಗೂಲಿ ಮೇಲೆ ಕೆಲಸ ನಿರ್ವಹಿಸುವ ಪದವೀಧರರು ಹಾಗೂ ಶಿಕ್ಷಕರು ಮತದಾನ ಮಾಡಲು ಅನುಕೂಲವಾಗುವಂತೆ ಚುನಾವಣೆಯಂದು ವಿಶೇಷ ಸಾಂದರ್ಭಿಕ ರಜೆಯನ್ನು ಮಂಜೂರು ಮಾಡಿದೆ.

ನನ್ನ ಹಾಗೂ ಸಿಎಂ ವಿರುದ್ಧ ಕೇರಳದಲ್ಲಿ ಶತ್ರು ಭೈರವಿ ಯಾಗ ಪ್ರಯೋಗ : ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ‌

D K Shivakumar : ಯಾವಾಗಲೂ ರಾಜಕೀಯವಾಗಿ ಚಟುವಟಿಕೆಯಿಂದ ಇರುವವರು ವಿರೋಧಿಗಳ ಕೆಂಗಣ್ಣಿಗೆ ಗುರಿ ಆಗುತ್ತಾರೆ. ಅವರು ಮಾಡೋದು ಮಾಡಲಿ, ನನ್ನ ಶಕ್ತಿ ನನ್ನ ರಕ್ಷಣೆಗೆ ಇದೆ.

ಅಕೌಂಟೆಂಟ್ ಚಂದ್ರಶೇಖರ್ ಆತ್ಮಹತ್ಯೆ ಪ್ರಕರಣ : ಸಚಿವ ನಾಗೇಂದ್ರ ರಾಜೀನಾಮೆಗೆ ಸಂಸದ ಉಮೇಶ್ ಜಾಧವ್ ಒತ್ತಾಯ

Chandrasekaran Suicide Case: ಚಂದ್ರಶೇಖರ್ ಅವರ ಡೆತ್ ನೋಟ್ ನಲ್ಲಿ ಅಧಿಕಾರಿಗಳ ಹೆಸರು ಉಲ್ಲೇಖ ಮಾಡಿದ್ದಾರೆ. ಡೆತ್ ನೋಟ್ ನಲ್ಲಿ ಸಚಿವರ ಸೂಚನೆ ಅಂತಾ ಕೂಡ ಉಲ್ಲೇಖ ಮಾಡಲಾಗಿದೆ. ನೈತಿಕ ಹೊಣೆಹೊತ್ತು ಸಚಿವರಾದ ನಾಗೇಂದ್ರ ರಾಜೀನಾಮೆ ನೀಡಬೇಕು,

ಬಡತನವನ್ನು ಮೆಟ್ಟಿ ನಾಲ್ಕು ಸರ್ಕಾರಿ ಹುದ್ದೆಗಳಿಗೆ ಆಯ್ಕೆಯಾದ ತಾಂಡ ಯುವಕ

Karnataka Govt Jobs : ಬಡತನವೆಂದು ತೆಲೆ ಮೇಲೆ ಕೈಹೊತ್ತು ಕುಳಿತುಕೊಳ್ಳದೆ. ಪ್ರಯತ್ನ ಪಟ್ಟರೆ ಏನಬೇಕಾದರೂ ಮಾಡಬಹುದು ಎಂದು ಛಲ‌ ಬಿಡದೆ, ತಿರುಪತಿ ನಾಲ್ಕು ಹುದ್ದೆ ಪಡೆಯುವ ಮೂಲಕ ಮಾದರಿಯಾಗಿದ್ದಾರೆ

Pushpa-2 : ಎರಡನೇ ಹಾಡು ರಿಲೀಸ್.. ದಿ ಕಪಲ್ ಸಾಂಗ್ ಗೆ ಹೆಜ್ಜೆ ಹಾಕಿದ ಅಲ್ಲು ಅರ್ಜುನ್-ರಶ್ಮಿಕಾ ಮಂದಣ್ಣ

Pushpa 2 Video Song : ಪುಷ್ಪ ಸೀಕ್ವೆಲ್ ಟೀಸರ್ ಹಾಗೂ ಟೈಟಲ್ ಟ್ರ್ಯಾಕ್ ಈಗಾಗ್ಲೇ ಭಾರೀ ಸದ್ದು ಮಾಡಿದ್ದು, ಇದೀಗ ರಿಲೀಸ್ ಆಗಿರುವ ಸಾಂಗ್ ಕೂಡ ಸೆನ್ಸೇಷನ್ ಸೃಷ್ಟಿಸುವ ಎಲ್ಲಾ ಲಕ್ಷಣ ಕಾಣುತ್ತಿದೆ. ಅದ್ಧೂರಿ ಸೆಟ್ ನಲ್ಲಿ ರಶ್ಮಿಕಾ ಹಾಗೂ ಅಲ್ಲು ಅರ್ಜುನ್ ಹೆಜ್ಜೆ ಹಾಕಿದ್ದಾರೆ.