ನೀರು ಕಲುಷಿತವಾದರೆ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ : ಸಚಿವ ಪ್ರಿಯಾಂಕ್‌ ಖರ್ಗೆ ಎಚ್ಚರಿಕೆ

Priyank Kharge : ಶುದ್ಧ ಕುಡಿಯುವ ನೀರಿನ ಘಟಕಗಳ ದುರಸ್ಥಿ ಕಾರ್ಯಗಳನ್ನು ಕೈಗೊಳ್ಳಲು ಸೂಚನೆ ನೀಡಿರುವ ಸಚಿವರು ಸಂಬಂಧಪಟ್ಟ ಅಧಿಕಾರಿಗಳ ನಿರ್ಲಕ್ಷತನದಿಂದ ಪ್ರಕರಣಗಳು ಪುನರಾವರ್ತನೆ ಆದಲ್ಲಿ ಗಂಭೀರವಾಗಿ ಪರಿಗಣಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ

Mister Dubai Shithil Poojary: ಡೈನಾಮಿಕ್ ಪ್ರಿನ್ಸ್ ಎದುರು ತೊಡೆತಟ್ಟಲು ಬಂದ ಮಿಸ್ಟರ್ ದುಬೈ

Mister Dubai Shithil Poojary: ನಿರ್ದೇಶಕ ಗುರುದತ್ ಗಾಣಿಗ ಚಿತ್ರದ ಮತ್ತೊಂದು ಮುಖ್ಯ ಪಾತ್ರಧಾರಿಯನ್ನ ವಿಶೇಷ ರೀತಿಯಲ್ಲಿ ಪರಿಚಯಿಸಿದ್ದಾರೆ. ಕರಾವಳಿ ಸಿನಿಮಾದಲ್ಲಿ ಡೈನಾಮಿಕ್ ಪ್ರಿನ್ಸ್ ಎದುರು ಅಬ್ಬರಿಸಲು ಮಿಸ್ಟರ್ ದುಬೈ ಶಿಥಿಲ್ ಪೂಜಾರಿಯನ್ನ ಆಯ್ಕೆ ಮಾಡಿಕೊಂಡಿದ್ದಾರೆ.

ಪಕ್ಷಕ್ಕೆ ದುಡಿದ ಅರ್ಹರ ಪಟ್ಟಿ ಹೈಕಮಾಂಡಿಗೆ ಸಲ್ಲಿಕೆ; ಯುವಕರು, ಹಿರಿಯರಿಗೆ ಅವಕಾಶ: ಡಿಸಿಎಂ ಡಿ.ಕೆ.ಶಿವಕುಮಾರ್

Legislative Council Election : ಎಲ್ಲಾ ಸಮಾಜಗಳಿಗೂ ಅವಕಾಶ ಮಾಡಿಕೊಡಬೇಕು. 300 ಕ್ಕೂ ಹೆಚ್ಚು ಜನ ಆಂಕಾಕ್ಷಿಗಳು ಇರುವ ಕಾರಣ ಒಂದಷ್ಟು ಜನರಿಗೆ ಅವಕಾಶ ಮಾಡಿಕೊಡಲಾಗಿದೆ

ವಾಲ್ಮೀಕಿ ನಿಗಮದ ಪ್ರಕರಣದಲ್ಲಿ ಯಾರನ್ನು ರಕ್ಷಣೆ ಮಾಡುವ ಪ್ರಶ್ನೆಯೇ ಇಲ್ಲ: ಸಚಿವ ಬಿ. ನಾಗೇಂದ್ರ

B Nagendra : ವರದಿ ನಮ್ಮ ಸರ್ಕಾರಕ್ಕೆ ಸಲ್ಲಿಕೆಯಾದ ತಕ್ಷಣವೇ  ಈ ಪ್ರಕರಣದಲ್ಲಿ ಯಾರು ಆರೋಪಿ ಎಂದು ಸಾಬೀತು ಅವರನ್ನು ಕೆಲಸದಿಂದ ವಜಾಗೊಳಿಸಿ ಕಾನೂನಿನ ಅಡಿಯಲ್ಲಿ ಮೇಲೆ ಕ್ರಮ ಕೈಗೊಳ್ಳುತ್ತೇವೆ

ಕಾಂಗ್ರೆಸ್‌ ಸರ್ಕಾರದಿಂದ 187 ಕೋಟಿ ರೂ. ಲೂಟಿ, ಅಧಿಕಾರಿ ಸಾವಿಗೆ ಸಿಎಂ ಸಿದ್ದರಾಮಯ್ಯ, ಇಡೀ ಸಂಪುಟ ಕಾರಣ: ಆರ್‌.ಅಶೋಕ

Karnataka BJP Protest :187 ಕೋಟಿ ರೂ. ಹಗರಣ ನಡೆದಿದ್ದು, ಇದಕ್ಕೆ ಯಾರೆಲ್ಲ ಕಾರಣವೆಂದು ಅಧಿಕಾರಿ ಡೆತ್‌ನೋಟ್‌ನಲ್ಲಿ ಉಲ್ಲೇಖಿಸಿದ್ದಾರೆ. ಇದರಲ್ಲಿ ಕೇವಲ ಸಚಿವರಲ್ಲದೆ, ಮುಖ್ಯಮಂತ್ರಿ ಹಾಗೂ ಇಡೀ ಸಂಪುಟದವರೇ ಲೂಟಿ ಮಾಡಿದ್ದಾರೆ

ಕಾಂಗ್ರೆಸ್ ನಾಯಕರಿಗೆ ನಾಲ್ಕು ದಿನದಲ್ಲಿ ‌ನಿರಾಸೆಯಾಗೋದು ಖಚಿತ: ಬಿ ವೈ ವಿಜಯೇಂದ್ರ

B Y Vijayendra : ಚುನಾವಣೆ ಫಲಿತಾಂಶ ಬಂದಮೇಲೆ ಮತ್ತೆ ಈ ಹೇಳಿಕೆ ಪುನರಾವರ್ತನೆ ಮಾಡುತ್ತಾರೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಅವರು ಮತ್ತೆ ಇದೇ ಮಾತನ್ನ ಹೇಳ್ತಾರೆ

ಅರಣ್ಯ ಆದಾಯ ಹೆಚ್ಚಳ : 1500 ಕೋಟಿ ರೂ.ಮೌಲ್ಯದ 2602 ಒತ್ತುವರಿ ತೆರವು

Forest Department : ಕರ್ನಾಟಕ ಅರಣ್ಯ ಇಲಾಖೆ ತನಗೆ ನೀಡಲಾದ ವಾರ್ಷಿಕ ಅನುದಾನವನ್ನು ಸಮರ್ಥವಾಗಿ ಬಳಸಿಕೊಂಡಿರುವುದೇ ಅಲ್ಲದೆ, ರಾಜ್ಯದ ಅರಣ್ಯ ವಲಯ ವ್ಯಾಪ್ತಿಯ ಜೊತೆಗೆ ತನ್ನ ಆದಾಯವನ್ನೂ ಹೆಚ್ಚಿಸಿಕೊಂಡಿದೆ

Govt Employee suicide Case : ಡೆತ್‌ನೋಟ್‌ನಲ್ಲಿ ಉಲ್ಲೇಖಿಸಿರುವ ಮಂತ್ರಿಯನ್ನು ಸಂಪುಟದಿಂದ ಕಿತ್ತುಹಾಕಿ: ಎಎಪಿ ಆಗ್ರಹ

Govt Employee Suicide Case: ಡೆತ್‌‌ನೋಟ್‌ನಲ್ಲಿ ಚಂದ್ರಶೇಖರನ್‌ ಅವರು ನಮೂದಿಸಿರುವ ಮಂತ್ರಿ ಬಿ. ನಾಗೇಂದ್ರ ರವರನ್ನು ಕೂಡಲೇ ಸಂಪುಟದಿಂದ ಕಿತ್ತುಹಾಕಬೇಕು. ಉನ್ನತ ಮಟ್ಟದ ತನಿಖೆ ನಡೆಸಬೇಕು.

ಪರಿಷತ್ ಟಿಕೆಟ್ ಗೆ 300ಕ್ಕೂ ಹೆಚ್ಚು ಆಕಾಂಕ್ಷಿಗಳು, ಮಾನದಂಡ ಹೈಕಮಾಂಡ್ ನಿರ್ಧಾರ: ಡಿ.ಕೆ. ಶಿವಕುಮಾರ್

D K Shivakumar : ಪರಿಷತ್ತಿನ 7 ಸ್ಥಾನಗಳಿಗೆ ಪಕ್ಷದಲ್ಲಿ 300ಕ್ಕೂ ಹೆಚ್ಚು ಆಕಾಂಕ್ಷಿಗಳಿದ್ದಾರೆ. ಎಲ್ಲಾ ವರ್ಗದಲ್ಲೂ ಆಕಾಂಕ್ಷಿಗಳಿದ್ದಾರೆ. ಈ ಬಾರಿ ಎಲ್ಲಾ ವರ್ಗದವರಿಗೆ ಅವಕಾಶ ಕಲ್ಪಿಸಲು ಸಾಧ್ಯವಿಲ್ಲ

Madhu Bangarappa: ಈ ವರ್ಷ ಶಾಲಾ ಪಠ್ಯಪುಸ್ತಕ ಪರಿಷ್ಕರಣೆ ಇಲ್ಲ: ಸಚಿವ ಮಧು ಬಂಗಾರಪ್ಪ ಸ್ಪಷ್ಟನೆ

S Madhu Bangarappa : ಈ ಬಾರಿ ಶಾಲಾ ಪಠ್ಯಪುಸ್ತಕದ ಪರಿಷ್ಕರಣೆ ಇಲ್ಲ. ಕೆಲವು ವ್ಯಾಕರಣ ಹಾಗೂ ಪದಗಳ ಬದಲಾವಣೆ ಮಾಡಲಾಗಿದೆ. ತಪ್ಪಿದ್ದನ್ನು ಸರಿ ಮಾಡಲಾಗಿದೆ. ಶಾಲಾ ಮಕ್ಕಳ ಭವಿಷ್ಯ ಮತ್ತು ಅವರ ಹಿತಾಸಕ್ತಿಯ ದೃಷ್ಟಿಯಿಂದ ಕೆಲ ನಿರ್ಣಯಗಳನ್ನು ತೆಗೆದುಕೊಳ್ಳಲಾಗಿದೆ