ತಾಜಾ ಸುದ್ದಿ: ಬೆಂಗಳೂರಿಗೆ ಮಳೆ ಎಚ್ಚರಿಕೆ | GTTC ಅರ್ಜಿ ಆರಂಭ | IPL ಫೈನಲ್ ಇಂದು
IPL 2024 Trophy : ಸನ್‌ರೈಸರ್ಸ್ ಮಣಿಸಿ 3ನೇ ಬಾರಿ ಐಪಿಎಲ್ ಟ್ರೋಫಿ ಗೆದ್ದ ಕೋಲ್ಕತಾ ನೈಟ್ ರೈಡರ್ಸ್

KKR Won The IPL 2024 Trophy : 17ನೇ ಆವೃತ್ತಿಯ ಐಪಿಎಲ್ನ ಫೈನಲ್ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ತಂಡವನ್ನು ಮಣಿಸಿ ಕೋಲ್ಕತ್ತಾ ನೈಟ್ ರೈಡರ್ಸ್ ಚಾಂಪಿಯನ್ ಆಗಿ ಹೊರಹೊಮ್ಮಿದೆ.








