ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಸರ್ಕಾರ ಸರಿಯಾದ ವಾದ ಮಂಡಿಸಿಲ್ಲ: ಆರ್‌.ಅಶೋಕ

Kaveri River Water Dispute : ಕಾವೇರಿ ಟ್ರಿಬ್ಯೂನಲ್‌ ಮತ್ತೆ ಎರಡೂವರೆ ಟಿಎಂಸಿ ನೀರನ್ನು ತಮಿಳುನಾಡಿಗೆ ಬಿಡಲು ಆದೇಶಿಸಿದೆ. ಆದರೆ ಕಾಂಗ್ರೆಸ್‌ ಸರ್ಕಾರ ದುಡ್ಡು ಹೊಡೆಯಲು ಗಮನ ಕೊಡುತ್ತಿದೆಯೇ ಹೊರತು ನೀರುಳಿಸಲು ಗಮನ ನೀಡುತ್ತಿಲ್ಲ

ಮೋದಿ ಅಲೆ ಕಾಣಲಿಲ್ಲ; ಗ್ಯಾರಂಟಿ ಅಲೆಯೇ ಎಲ್ಲ, 20 ಸ್ಥಾನದಲ್ಲಿ ಗೆಲುವು: ಸಚಿವ ಈಶ್ವರ ಖಂಡ್ರೆ

Eshwar Khandre : ಈ ಬಾರಿ ಲೋಕಸಭಾ ಚುನಾವಣೆಯ ವೇಳೆ ರಾಜ್ಯದಲ್ಲಿ ಎಲ್ಲಿಯೂ ಮೋದಿ ಅಲೆ ಕಾಣಲೇ ಇಲ್ಲ. ಗ್ಯಾರಂಟಿ ಅಲೆ ಎಲ್ಲೆಡೆ ಪಸರಿಸಿದ್ದು, ಕಾಂಗ್ರೆಸ್ ಪಕ್ಷ ಕನಿಷ್ಠ 20 ಸ್ಥಾನಗಳಲ್ಲಿ ಜಯ ಸಾಧಿಸಲಿದೆ

Daredevil Musthafa Book : ಪುಸ್ತಕ ರೂಪ ಪಡೆದ ಡೇರ್ ಡೆವಿಲ್‌ ಮುಸ್ತಾಫಾ ಸಿನಿಮಾ

Daredevil Musthafa : ಡೇರ್ ಡೆವಿಲ್ ಮುಸ್ತಾಫಾ ಸಿನಿಮಾಗೆ ಒಂದು ವರ್ಷ ಪೂರೈಸಿದೆ. ಈ ಹಿನ್ನೆಲೆ ನಿರ್ದೇಶಕ ಶಶಾಂಕ್ ಸೋಗಾಲ್ ಚಿತ್ರಕಥೆ ಹಾಗೂ ಆಯ್ದ ವಿಮರ್ಶೆಗಳನ್ನು ಪುಸ್ತಕ ರೂಪಕ್ಕೆ ಇಳಿಸಿದ್ದಾರೆ

Prajwal Revanna Case : ರಾಹುಲ್ ಗಾಂಧಿ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲು JDS ಆಗ್ರಹ

JDS Complaint : ನಾನೂರು ಮಹಿಳೆಯರ ಮೇಲೆ ಪ್ರಜ್ವಲ್ ರೇವಣ್ಣ ಮಾಸ್ ರೇಪ್ ಮಾಡಿದ್ದಾರೆ ಎಂದು ಬಹಿರಂಗ ಸಭೆಗಳ ಭಾಷಣದಲ್ಲಿ ಹೇಳಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಜೆಡಿಎಸ್ ದೂರು ನೀಡಿದೆ.

ಬೇರೆಯವರ ಕಾಲದ ಫೋನ್ ಕದ್ದಾಲಿಕೆ ವಿಚಾರ ಎಲ್ಲರಿಗೂ ಗೊತ್ತಿದೆ: ಡಿಸಿಎಂ ಡಿ ಕೆ ಶಿವಕುಮಾರ್

Phone Tapping Allegation: ಲೋಕಸಭೆಯಲ್ಲಿ ಜವಾಬ್ದಾರಿ ನಿಭಾಯಿಸದ ಸಚಿವರ ತಲೆದಂಡವಾಗುತ್ತದೆಯೇ ಎಂದು ಕೇಳಿದಾಗ, “ಈ ವಿಚಾರವಾಗಿ ನಾವು ನಿಮ್ಮ ಮುಂದೆ ಮಾತನಾಡುವುದಿಲ್ಲ

ಕೆಐಎಡಿಬಿ ಅಧಿಸೂಚಿತ ಜಾಗದಲ್ಲಿ ಅಕ್ರಮ ಗಿಡಮರ : ತನಿಖೆಗೆ ಆದೇಶ

KIADB Investigation :ಜಮೀನಿನಲ್ಲಿ ಕೆಲವರು ಹೆಚ್ಚಿನ ಪರಿಹಾರ ಪಡೆಯಲೆಂದೇ ಗಿಡಮರಗಳನ್ನು ನೆಟ್ಟಿದ್ದಾರೆ ಎನ್ನಲಾಗಿದ್ದು, ಈ ಬಗ್ಗೆ ತನಿಖೆ ನಡೆಸಿ ಮೂರು ದಿನಗಳಲ್ಲಿ ವರದಿ ನೀಡುವಂತೆ ಸಂಸ್ಥೆಯ ಸಿಇಒ ಡಾ.ಎಂ.ಮಹೇಶ ಅವರು ವಿಶೇಷ ಜಿಲ್ಲಾಧಿಕಾರಿಗೆ ಸೂಚಿಸಿದ್ದಾರೆ

Blink Film: ಐವತ್ತು ದಿನ ಪೂರೈಸಿದ ಬ್ಲಿಂಕ್ ಸಿನಿಮಾ.. Amazon, OTTಯಲ್ಲೂ ಚಿತ್ರಕ್ಕೆ ಭರಪೂರ ಮೆಚ್ಚುಗೆ

Blink Film Updates : ಒಟಿಟಿಗೂ ಎಂಟ್ರಿ ಕೊಟ್ಟಿರುವ ಚಿತ್ರವೀಗ ಯಶಸ್ವಿಯಾಗಿ 50 ದಿನ ಪೂರೈಸಿದೆ. ಕನ್ನಡ ಸಿನಿಮಾಗಳನ್ನು ಪ್ರೇಕ್ಷಕ ನೋಡುತ್ತಿಲ್ಲ ಎಂಬ ಅಪವಾದದ ನಡುವೆ ಬ್ಲಿಂಕ್ ಆಫ್ ಸೆಂಚೂರಿ ಬಾರಿಸಿರುವುದು ಇಡೀ ತಂಡಕ್ಕೆ ಖುಷಿ ಕೊಟ್ಟಿದೆ

RSS ಆಂತರಿಕ ಸಮೀಕ್ಷೆ : ಬಿಜೆಪಿಗೆ ಭಾರಿ ಆಘಾತ.. !

RSS Internal Survey : ಆರ್ ಎಸ್ ಎಸ್ ಅಂತರಿಕ ಸಮೀಕ್ಶೆ ಬಿಜೆಪಿಗೆ ಭಾರಿ ಆಘಾತ.. ! ಆರ್ ಎಸ್ ಎಸ್ ಪ್ರಕಾರ ಬಿಜೆಪಿಗೆ ಬರುವುದು 214 ಸ್ಥಾನಗಳು ಮಾತ್ರ.... ಬಿಜೆಪಿಗೆ ಸಂಘದ ಆಘಾತ,,

ಮೋದಿ ಸರ್ಕಾರನೇ ಬರುತ್ತೆ- ಬರಲ್ಲ…! ಪ್ರಶಾಂತ್ ಕಿಶೋರ್ vs ಯೋಗೀಂದ್ರ ಯಾದವ್..

Prashant Kishor vs Yogindra Yadav : ಮೋದಿ ಸರ್ಕಾರನೇ ಬರುತ್ತೆ. ಬರಲ್ಲ...!
ಪ್ರಶಾಂತ್ ಕಿಶೋರ್ ವರ್ಸಸ್ ಯೋಗೀಂದ್ರ ಯಾದವ್..
ಪ್ರಶಾಂತ್ ಕಿಶೋರ್ ಒಮ್ಮೆಲೆ ಬಂದು ಮೋದಿ ಪರವಾಗಿ ಬ್ಯಾಟ್ ಬೀಸುತ್ತಿರುವುದು ಯಾಕೆ ? ವಾಹಿನಿಗಳು ಅವರನ್ನು ಕರೆಸಿ ಸಂದರ್ಶನ ಮಾಡಿಸುವುದರ ಹಿಂದೆ ಇರುವವರು ಯಾರು ?
ಬಿಜೆಪಿ ಪರವಾಗಿ ವಾತಾವರಣ ಮೂಡಿಸುವ ಹುನ್ನಾರವೆ ?
ಶಶಿಧರ್ ಭಟ್ ವಿಶ್ಲೇಷಣೆ.

ಬಡವರಿಗೆ ಆರ್ಥಿಕ ಸಬಲತೆ ತುಂಬುವುದು ಅಭಿವೃದ್ಧಿ ಅಲ್ಲವೇ? : ಸಿಎಂ ಸಿದ್ದರಾಮಯ್ಯ ಪ್ರಶ್ನೆ

Siddaramaiah : ದೇಶಕ್ಕೆ ಕೇವಲ ರಾಜಕೀಯ ಸ್ವಾತಂತ್ರ್ಯ ಬಂದರೆ ಸಾಲದು, ಆರ್ಥಿಕ, ಸಾಮಾಜಿಕ ಶಕ್ತಿ ಬಂದಾಗ ಮಾತ್ರ ರಾಜಕೀಯ ಸ್ವಾತಂತ್ರ್ಯಕ್ಕೆ ಅರ್ಥ ಬರುತ್ತದೆ