ತಾಜಾ ಸುದ್ದಿ: ಬೆಂಗಳೂರಿಗೆ ಮಳೆ ಎಚ್ಚರಿಕೆ | GTTC ಅರ್ಜಿ ಆರಂಭ | IPL ಫೈನಲ್ ಇಂದು
ಪ್ರಾಧಿಕಾರಗಳ ವತಿಯಿಂದ ಬಡಾವಣೆಗಳ ನಿರ್ಮಾಣಕ್ಕೆ ಒತ್ತು ನೀಡಿ: ಸಚಿವ ಬೈರತಿ ಸುರೇಶ್

Byrathi Suresh : ಆಯ ಪ್ರಾಧಿಕಾರಗಳ ವತಿಯಿಂದ ನೀವೆ ಜಮೀನನ್ನು ಗುರುತಿಸಿ ಖರೀದಿ ಮಾಡಿ ಅಭಿವೃದ್ಧಿ ಪಡಿಸಿ ಜನ ಸಾಮಾನ್ಯರಿಗೆ ಕೈಗೆಟಕುವ ದರದಲ್ಲಿ ನಿವೇಶನಗಳನ್ನು ನೀಡಲು ಮುಂದಾಗಬೇಕೆಂದು ತಾಕೀತು ಮಾಡಿದರು.









