5 ಕೋಟಿ ಸಸಿಗಳಲ್ಲಿ ಬದುಕುಳಿದಿದ್ದೆಷ್ಟು? ಆಡಿಟ್ ವರದಿ ಸಲ್ಲಿಸಲು 3 ತಿಂಗಳ ಗಡುವು: ಸಚಿವ ಈಶ್ವರ ಖಂಡ್ರೆ

Eshwar Khandre : ಪ್ರಸಕ್ತ ಸಾಲಿನಲ್ಲಿ ಎಷ್ಟು ಸಸಿಗಳನ್ನು ನೆಡಲು ಯೋಜನೆ ರೂಪಿಸಲಾಗಿದೆ. ಇಲಾಖೆಯ ನರ್ಸರಿಗಳಲ್ಲಿ ಎಷ್ಟು ಎತ್ತರದ ಸಸಿ ಬೆಳೆಸಲಾಗಿದೆ ಎಂಬ ಬಗ್ಗೆ 7 ದಿನಗಳೊಳಗಾಗಿ ಮಾಹಿತಿ ನೀಡುವಂತೆಯೂ ತಿಳಿಸಿದರು.

Monsoon Rain 2024 : ಅಂಡಮಾನ್‌ಗೆ ನೈಋುತ್ಯ ಮುಂಗಾರು ಪ್ರವೇಶ : ಜೂನ್‌ ಮೊದಲ ವಾರ ರಾಜ್ಯಕ್ಕೆ ಮುಂಗಾರು…?

Monsoon Rain Big Update : ಅಂಡಮಾನ್ ಮತ್ತು ನಿಕೋಬಾರ್ ದ್ವೀಪದ ಮೂಲಕ ನೈಋತ್ಯ ಮಾನ್ಸೂನ್ ಕೇರಳಕ್ಕೆ ಪ್ರವೇಶಿಸಿದ್ದು, ದೇಶದಲ್ಲಿ ಮುಂಗಾರು ಆರಂಭಗೊಂಡಿದೆ

Congress Government : ರಾಜ್ಯ ಸರ್ಕಾರಕ್ಕೆ ಒಂದು ವರ್ಷದ ಸಂಭ್ರಮ ; ಕನ್ನಡಿಗರಿಗೆ ಧನ್ಯವಾದ ತಿಳಿಸಿದ ಸಿಎಂ ಸಿದ್ದರಾಮಯ್ಯ..!

Congress Government : ಕಾಂಗ್ರೆಸ್ ಪಕ್ಷದ ಮೇಲೆ ವಿಶ್ವಾಸ ಇಟ್ಟು ಅಭದ್ರತೆಯ ಆತಂಕ ಇರಲೇಬಾರದೆಂದು ಸ್ಪಷ್ಟವಾದ ಬಹುಮತವನ್ನು ಕೊಟ್ಟು ಸರ್ಕಾರ ರಚನೆಗೆ ಅವಕಾಶ ಕೊಟ್ಟಿದ್ದು ರಾಜ್ಯದ ಮತದಾರರ ಪ್ರಜ್ಞಾವಂತಿಕೆ

BENGALURU RAVE PARTY : ಬೆಂಗಳೂರಲ್ಲಿ ರೇವ್​​​ ಪಾರ್ಟಿ ಮೇಲೆ ಸಿಸಿಬಿ ಪೊಲೀಸರ ದಾಳಿ

BENGALURU RAVE PARTY : ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಫಾರ್ಮ್​​​ ಹೌಸ್​​ನಲ್ಲಿ ನಡೆಯುತ್ತಿದ್ದ ರೇವ್​​​ ಪಾರ್ಟಿ ಮೇಲೆ ತಡರಾತ್ರಿ ಸಿಸಿಬಿ ಪೊಲೀಸರ ತಂಡ ದಾಳಿ ನಡೆಸಿದೆ

ಧೈರ್ಯವಿದ್ದರೆ ಎಎಪಿ ಮುಖಂಡರೆಲ್ಲರನ್ನೂ ಜೈಲಿಗೆ ಹಾಕಿ: ಪ್ರಧಾನಿ ಮೋದಿಗೆ ಪೃಥ್ವಿ ರೆಡ್ಡಿ ಸವಾಲು

Aam Admi Party : ದೇಶದ ಮತದಾರರು ನಮ್ಮ ಸರ್ಕಾರದ ಅಭಿವೃದ್ಧಿ ಪರ ಕೆಲಸಗಳ ಬಗ್ಗೆ ಮಾತನಾಡುತ್ತಿದ್ದಾರೆ. ಇದನ್ನು ಸಹಿಸದ ಪ್ರಧಾನಿ ನರೇಂದ್ರ ಮೋದಿ ನಮ್ಮ ಪಕ್ಷವನ್ನು ಮುಗಿಸಲು ಕಳೆದ ಕೆಲವು ತಿಂಗಳಿಂದ ಹರಸಾಹಸ ಪಡುತ್ತಿದ್ದಾರೆ

ಕಾಂಗ್ರೆಸ್ ಆಡಳಿತದಲ್ಲಿ ಹೆಚ್ಚಿದೆ ಹತ್ಯೆ , ಅಭಿವೃದ್ಧಿ ಸಮಾಧಿಯಾಗಿದೆ : ಸಚಿವ ಪ್ರಲ್ಹಾದ ಜೋಶಿ ಆಕ್ರೋಶ

Hubli Anjali murder case :ರಾಜ್ಯದಲ್ಲಿ ಅಪರಾಧ ಪ್ರಕರಣಗಳು ತೀವ್ರವಾಗಿವೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಬರೋಬ್ಬರಿ 490 ಕೊಲೆಗಳಾಗಿವೆ

ಗೃಹ ಇಲಾಖೆ ಬೇರೆ ಯಾರೋ ಹೈಜಾಕ್‌‌ ಮಾಡಿದ್ದಾರೆ, ಸರ್ಕಾರವೇ ಅಪರಾಧಿ ಸ್ಥಾನದಲ್ಲಿದೆ: ಆರ್‌ ಅಶೋಕ

R Ashok : ರಾಜ್ಯ ಸರ್ಕಾರವೇ ಅಪರಾಧಿ ಸ್ಥಾನದಲ್ಲಿದ್ದು, ಸರ್ಕಾರವನ್ನೇ ಗಲ್ಲಿಗೇರಿಸಬೇಕು. ಮಳೆ ಸುರಿಯುವುದಕ್ಕಿಂತ ಹೆಚ್ಚಾಗಿ ಕೊಲೆಗಳು ನಡೆಯುತ್ತಿವೆ

ಶಕ್ತಿ ಯೋಜನೆ, ಮೆಟ್ರೋ ಆದಾಯದ ಬಗ್ಗೆ ಪ್ರಧಾನಿ ಮೋದಿ ಅವರಿಗೆ ಮಾಹಿತಿ ಕೊರತೆ ಇದೆ: ಡಿ.ಕೆ. ಶಿವಕುಮಾರ್

D K Shivakumar : ಕಳೆದ ಒಂದು ವರ್ಷದಲ್ಲಿ ಮೆಟ್ರೋ 130 ಕೋಟಿ ರೂ. ಆದಾಯ ಗಳಿಸಿದೆ. ಮೆಟ್ರೋ ಪ್ರಯಾಣಿಕರ ಸಂಖ್ಯೆಯೂ ಶೇ. 30 ರಷ್ಟು ಏರಿಕೆ ಕಂಡಿದೆ. ನಮ್ಮ ರಾಜ್ಯದ ಪೈಕಿ ಬೆಂಗಳೂರಿನಲ್ಲಿ ಮಾತ್ರ ಮೆಟ್ರೋ ಇದೆ