ಪ್ರಜ್ವಲ್ ಗೆ ವಿಡಿಯೋ ಮಾಡಲು ಡಿಕೆಶಿ ಹೇಳಿದ್ರಾ..? : ಸಚಿವ ಶರಣಬಸಪ್ಪ ದರ್ಶನಾಪುರ

Sharanabasappa Darshanapur: ಡಿಕೆ ಶಿವಕುಮಾರ್ ಏನು ಎಲ್ಲ ಹೆಣ್ಣು ಮಕ್ಕಳ ವಿಡಿಯೋ ಮಾಡಿಕೊ ಅಂತ ಹೇಳಿದ್ರಾ? ಡಿಕೆ ಶಿವಕುಮಾರ್ ಅವರೇ ವಿಡಿಯೋ ಮಾಡಿದ್ರಾ?"

ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್ : KUWJ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ

KUWJ : ರಾಜ್ಯದ ಸಾವಿರಾರು ಗ್ರಾಮೀಣ ಪತ್ರಕರ್ತರಿಗೆ ಇದರಿಂದ ಅನುಕುಲ ಆಗಲಿದ್ದು, ನಿಮ್ಮ ಈ ಉದಾರತೆಗೆ ಪತ್ರಕರ್ತರ ಸಂಘ ಸದಾ ಚಿರರುಣಿಯಾಗಿರುತ್ತದೆ

ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಸರ್ಕಾರ ವಿಫಲ : ಎಂಎಲ್ಸಿ ಎನ್ ರವಿಕುಮಾರ್

N RaviKumar : ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಕಾಂಗ್ರೆಸ್ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಅದರಲ್ಲಿ ಕಲ್ಯಾಣ ಕರ್ನಾಟಕದ ರಾಜಧಾನಿ ಕಲಬುರಗಿಯಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ

D K Shivakumar : 300ಕ್ಕೂ ಹೆಚ್ಚು ಸ್ಥಾನ ಗೆದ್ದು ಇಂಡಿಯಾ ಮೈತ್ರಿಕೂಟ ಸರ್ಕಾರ ರಚಿಸಲಿದೆ : ಡಿ.ಕೆ. ಶಿವಕುಮಾರ್

D K Shivakmar : ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ನೇತೃತ್ವದ ಇಂಡಿಯಾ ಮೈತ್ರಿಕೂಟ 300ಕ್ಕೂ ಹೆಚ್ಚು ಸ್ಥಾನಗಳಲ್ಲಿ ಗೆದ್ದು ಸರ್ಕಾರ ರಚಿಸಲಿದೆ

H D Kumaraswamy : ರೈತರ ಸಾಲಕ್ಕೆ ಬರ ಪರಿಹಾರ ಹಣ ಜಮೆ ; ಬ್ಯಾಂಕ್ ಗಳ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ಕಿಡಿ

H D Kumaraswamy : ಹೆಸರಿಗೆ ಅನ್ನದಾತ.., ಆದರೆ; ಅವರ ಕಣ್ಣೀರು ಒರೆಸಿ ಅವರಿಗೆ ಧಾತನಾಗಿ ನಿಲ್ಲಬೇಕಿದ್ದ ರಾಜ್ಯ ಕಾಂಗ್ರೆಸ್ ಸರಕಾರ ಕೈಕಟ್ಟಿ ಕೂತಿದೆ

R Ashok : ಬರ ಪರಿಹಾರವಾಗಿ ನಯಾಪೈಸೆಯನ್ನೂ ಕಾಂಗ್ರೆಸ್ ಸರ್ಕಾರ ಬಿಡುಗಡೆ ಮಾಡಿಲ್ಲ: ಆರ್.ಅಶೋಕ ಆಕ್ರೋಶ

R Ashok : ಬರಗಾಲದ ಪರಿಹಾರವನ್ನು ಕೇಂದ್ರ ಸರ್ಕಾರ ನೀಡಿದೆ. ತಮ್ಮ ಪಾಲಿನ ಹಣವಾಗಿ ಒಂದು ನಯಾಪೈಸೆಯನ್ನೂ ಕಾಂಗ್ರೆಸ್ ಸರ್ಕಾರ ಬಿಡುಗಡೆ ಮಾಡಿಲ್ಲ

Graduate Constituency Election : ಕಾಂಗ್ರೆಸ್ ಅಭ್ಯರ್ಥಿಯಾಗಿ ಆಯನೂರು ಮಂಜುನಾಥ್  ನಾಮಪತ್ರ ಸಲ್ಲಿಕೆ

Ayanur Manjunath : ಕಾಂಗ್ರೆಸ್ ಅಭ್ಯರ್ಥಿಯಾಗಿ ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ್ ಅವರು ಮೈಸೂರಿನ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು.

Basavaraj Bommai : ಪೊಲೀಸರನ್ನು ರಾಜಕೀಯ ವಿರೋಧಿಗಳ ಧಮನಕ್ಕೆ ಬಳಕೆ: ಬಸವರಾಜ ಬೊಮ್ಮಾಯಿ

Basavaraj Bommai : ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ. ಪೊಲೀಸರನ್ನು ರಾಜಕೀಯ ವಿರೋಧಿಗಳ ಧಮನಕ್ಕಾಗಿ ಬಳಕೆ ಮಾಡುತ್ತಿದ್ದಾರೆ

ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್ ಪ್ರಕರಣದಲ್ಲಿ ಕಾಂಗ್ರೆಸ್ ಕೈವಾಡ, ಬಿಜೆಪಿ ಮೇಲೆ ಆರೋಪ ಹೊರಿಸುವ ಪ್ರಯತ್ನ: ಪ್ರತಿಪಕ್ಷ ನಾಯಕ ಆರ್.ಅಶೋಕ

R Ashok : ತನಿಖೆಯ ಪ್ರತಿ ಮಾಹಿತಿ ಮೊದಲು ಕಾಂಗ್ರೆಸ್ ‌ನಾಯಕರಿಗೆ ತಲುಪುತ್ತಿದೆ.‌ ಎಸ್‌ಐಟಿ ಅಧಿಕಾರಿಗಳು ಕಾಂಗ್ರೆಸ್‌ ನಾಯಕರು ಹೇಳಿದಂತೆ ಕೇಳುತ್ತಿದ್ದಾರೆ.