Sushil Kumar Modi : ಬಿಹಾರ ಮಾಜಿ ಡಿಸಿಎಂ ಸುಶೀಲ್ ಕುಮಾರ್ ಮೋದಿ ನಿಧನ : ಗಣ್ಯರ ಸಂತಾಪ

Sushil Kumar Modi: ಆರು ತಿಂಗಳ ಹಿಂದೆಯೇ ಅವರಿಗೆ ಕ್ಯಾನ್ಸರ್ ಇರುವುದು ಪತ್ತೆಯಾಗಿತ್ತು. ಹೀಗಾಗಿ ಲೋಕಸಭಾ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿರಲಿಲ್ಲ