ಲೋಕಸಭೆ ನಂತರ ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ಮೈತ್ರಿ ಕೂಟ ಸರ್ಕಾರ ಅಸ್ತಿತ್ವಕ್ಕೆ ಬರಲಿದೆ: ಡಿ ಕೆ ಶಿವಕುಮಾರ್ ವಿಶ್ವಾಸ

DCM D K Shivakumar : ಮಹಾರಾಷ್ಟ್ರದಲ್ಲಿ ಬಿಜೆಪಿ ಮೈತ್ರಿ ಸರ್ಕಾರ ಇರುವುದೇ ಅನುಮಾನ. ಅಲ್ಲಿ ಮತ್ತೊಮ್ಮೆ ಕಾಂಗ್ರೆಸ್ ಮೈತ್ರಿ ಸರ್ಕಾರ ರಚನೆಯಾಗುತ್ತದೆ

ಲೋಕಸಭೆ ಫಲಿತಾಂಶ ಬಂದ ನಂತರ ಸಿಎಂ ಶಿಂಧೆಯೇ ಮಾಜಿ ಆಗುತ್ತಾರೆ: ಸಚಿವ ಎಂ‌ ಬಿ‌ ಪಾಟೀಲ

M B Patil: ಪಕ್ಷಾಂತರ ನಿಷೇಧ ಕಾಯ್ದೆಯಿಂದ ಪಾರಾಗಲು ನಮ್ಮ 89 ಶಾಸಕರು ಬಿಜೆಪಿಗೆ ಹೋಗಬೇಕು. ಈಗ ಬೇರೆ ಪಕ್ಷಕ್ಕೆ ಹೋಗುವ ದಡ್ಡರು ಯಾರೂ ಇಲ್ಲ

ಕರ್ನಾಟಕದಲ್ಲಿ ಆಪರೇಶನ್ ಕಮಲ ಬಿಜೆಪಿಯ ಹಗಲುಗನಸು: ಮುಖ್ಯಮಂತ್ರಿ ಸಿದ್ದರಾಮಯ್ಯ

Siddaramaiah; ಈಗಾಗಲೇ ಕಳೆದ ಒಂದು ವರ್ಷದಿಂದ ಇಂಥ ಪ್ರಯತ್ನ ಮಾಡಿ ವಿಫಲರಾಗಿದ್ದಾರೆ ಇನ್ನೊಂದು ಬಾರಿ ಏಕೆ ಪ್ರಯತ್ನಿಸುತ್ತಾರೆ

Raghupathi Bhat : ಮಾಜಿ ಶಾಸಕ ರಘುಪತಿ ಭಟ್ ರಿಗೆ ಗೋವಿಂದ ಗೋವಿಂದ; ಬಿಜೆಪಿ ವರಿಷ್ಟರ ಮೇಲೆ ಅಸಮಾಧಾನ

Raghupathi Bhat ; ಪದವೀಧರ ಕ್ಷೇತ್ರದಿಂದ ನಡೆಯುವ ಚುನಾವಣೆಗೆ ಟಿಕೆಟ್ ನೀಡುವ ಭರವಸೆ ನೀಡಲಾಗಿತ್ತಂತೆ. ಕೈ ತಪ್ಪಿದೆ. ಇದರಿಂದ ರಘುಪತಿ ಭಟ್ ರು ವಿಚಲಿತರಾಗಿದ್ದಾರೆ

Narendra Modi Photo Shoot : ಪಾಟ್ನಾ ಸಾಹೇಬ್ ಗುರುದ್ವಾರದಲ್ಲಿ ಅಡುಗೆ ಮಾಡುತ್ತಿದ್ದಾರಾ ಪ್ರಧಾನಿ..?

Narendra Modi Photo Shoot : ಭಾರತದಲ್ಲಿಇಂತಹ ಪ್ರಧಾನಿ ಇನ್ನೊಬ್ಬರು ಬಂದಿರಲಿಕ್ಕಿಲ್ಲ. ಯಾಕೆಂದರೆ ಪ್ರಧಾನಿಯಾಗುವ ಹೊತ್ತಿಗೆ ಅವರ ಆದ್ಯತೆ ಬೇರೆ ಯಾಗಿರುತ್ತವೆ

Mother’s Day : ಆಲಿಯಾ ಭಟ್, ರಣಬೀರ್ ಕಪೂರ್ ಅಮ್ಮಂದಿರ ದಿನ ಹೀಗಿತ್ತು ನೋಡಿ

Mother's Day 2024 : ಆಲಿಯಾ ಭಟ್ ಮತ್ತು ರಣಬೀರ್ ಕಪೂರ್ ಅಮ್ಮಂದಿರನ್ನು ನೆನಪು ಮಾಡಿಕೊಂಡಿದ್ದಾರೆ . ಮುಂದಿನ ವರ್ಷ ಇನ್ನೊಂದು ಫೋಟೊ ಹಾಕಿದರೆ ಆಯಿತು.

Supreme Court : ಕೇಜ್ರಿವಾಲ್ ಮುಖ್ಯಮಂತ್ರಿ ಸ್ಥಾನದಿಂದ ಕಿತ್ತು ಹಾಕಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್

Supreme Court: ಕೇಜ್ರೀವಾಲ್ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ತೆಗೆದು ಹಾಕಬೇಕು ಎಂಬ ಒತ್ತಾಯಕ್ಕೆ ಯಾವುದೇ ಕಾನೂನಿನ ಬೆಂಬಲ ಇಲ್ಲ

Sonia Gandhi : ಕಾಂಗ್ರೆಸ್ ಸದಾ ಮಹಿಳೆಯರ ಪರವಾಗಿ ನಿಲ್ಲುತ್ತದೆ : ಸೋನಿಯಾ ಗಾಂಧಿ

Sonia Gandhi : ನವ ಭಾರತದ ನಿರ್ಮಾಣದಲ್ಲಿ ಮಹಿಳೆಯರ ಪಾತ್ರ ದೊಡ್ದದು. ಇವತ್ತಿನ ಸಂಕಷ್ಟದ ಸ್ಥಿತಿಯಲ್ಲಿ ಕಾಂಗ್ರೆಸ್ ಪಕ್ಷ ಮಹಿಳೆಯ ಪರವಾಗಿ ನಿಲ್ಲುತ್ತದೆ