ತಾಜಾ ಸುದ್ದಿ: ಬೆಂಗಳೂರಿಗೆ ಮಳೆ ಎಚ್ಚರಿಕೆ | GTTC ಅರ್ಜಿ ಆರಂಭ | IPL ಫೈನಲ್ ಇಂದು
ಕಾಂಗ್ರೆಸ್ ನಿಂದ ಜನಾಂಗೀಯ ನಿಂದನೆ, ಶಾಂತಿಯ ತೋಟ ಕದಡಿದ ಕಾಂಗ್ರೆಸ್ ನಾಯಕರು: ಆರ್ ಅಶೋಕ ಆಕ್ರೋಶ

R Ashok : ಸ್ಯಾಮ್ ಪಿತ್ರೋಡ ಅವರ ಹೇಳಿಕೆ ಕಾಂಗ್ರೆಸ್ ಮನಸ್ಥಿತಿಯನ್ನು ತೋರಿಸಿದೆ. ವರ್ಣಭೇದ ನೀತಿ, ಬಣ್ಣದ ಕುರಿತು ಮಾತಾಡುವುದು ಕಾಂಗ್ರೆಸ್‌ನ ಡಿಎನ್‌ಎ ಯಲ್ಲೇ ಇದೆ









