ತಾಜಾ ಸುದ್ದಿ: ಬೆಂಗಳೂರಿಗೆ ಮಳೆ ಎಚ್ಚರಿಕೆ | GTTC ಅರ್ಜಿ ಆರಂಭ | IPL ಫೈನಲ್ ಇಂದು
ದೇವೇಗೌಡರೇ ಪ್ಲಾನ್ ಮಾಡಿ ಪ್ರಜ್ವಲ್ ನ ವಿದೇಶಕ್ಕೆ ಕಳುಹಿಸಿದ್ದರೆ ?

ಪ್ರಜ್ವಲ್ ವಿದೇಶಕ್ಕೆ ಕಳುಹಿಸಿದ ಹಿಂದಿನ ತಲೆ ಯಾರದು ?ಸೂರಜ್ ರೇವಣ್ಣ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿದ್ದು ಯಾಕೆ ?ರೇವಣ್ಣ ಕುಟುಂಬದಲ್ಲೂ ವೈಮನಸ್ಸು ?ಮಹಿಳೆಯರ ಮೇಲಿನ ಲೈಂಗಿಕ ಕಿರುಕುಳ ಪ್ರಕರಣದ ಆರೋಪಿ ಸಂಸದ ಪ್ರಜ್ವಲ್ ರೇವಣ್ಣರನ್ನು ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡರೇ ಪ್ಲಾನ್ ಮಾಡಿ ವಿದೇಶಕ್ಕೆ ಕಳುಹಿಸಿದ್ದಾರೆಯೆ ?ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪ್ರಕಾರ ಈ ಪ್ರಶ್ನೆಗೆ ಉತ್ತರ ಹೌದು.ಸೂರಜ್…









