ಮೀಸಲಾತಿ ಕುರಿತ ಹೇಳಿಕೆ ಸಾಬೀತು ಪಡಿಸಿ ಇಲ್ಲ, ದೇಶದ ಜನರ ಕ್ಷಮೆ ಕೇಳಿ: ಪ್ರಧಾನಿಗೆ ಸಿದ್ದರಾಮಯ್ಯ ಸವಾಲು

Siddaramaiah vs Narendra Modi ದೇಶದಲ್ಲಿ ಇಲ್ಲಿಯ ವರೆಗಿನ ಯಾರೂ ಕೂಡಾ ಪ್ರಧಾನಿ ಪಟ್ಟವನ್ನು ಇಂತಹ ಕೀಳು ಮಟ್ಟಕ್ಕೆ ಇಳಿಸಿಲ್ಲ ಎಂದು ಮುಖ್ಯಮಂತ್ರಿ ಕಿಡಿಕಾರಿದ್ದಾರೆ.

EVM, VVPAT ಮತಗಳ ಪರಿಶೀಲನೆ: ತೀರ್ಪು ಕಾಯ್ದಿರಿಸಿದ ಸುಪ್ರೀಂಕೋರ್ಟ್​​​

EVM VVPAT Verification ಇವಿಎಂ ಕಾರ್ಯನಿರ್ವಹಣೆಗೆ ಸಂಬಂಧಿಸಿದ 5 ಪ್ರಶ್ನೆಗಳಿಗೆ EC ಅಧಿಕಾರಿಯಿಂದ ಉತ್ತರಗಳನ್ನು ಪಡೆದ ನಂತರ ತೀರ್ಪನ್ನು ಕೋರ್ಟ್​​ ​ಕಾಯ್ದಿರಿಸಿತು.

ನಾನು ಕಲಬುರ್ಗಿಗೆ ಏನಾದರೂ ಮಾಡಿದ್ದರೆ ನನ್ನ ಅಂತ್ಯ ಕ್ರಿಯೆಗಾದರೂ ಬನ್ನಿ: ಮಲ್ಲಿಕಾರ್ಜುನ ಖರ್ಗೆ

Mallikarjun Kharge ಬಿಜೆಪಿಯನ್ನು ಸೋಲಿಸಲು ಹೋರಾಟ ಮಾಡುತ್ತೇನೆ. ನೀವು ನಮಗೆ ಮತಹಾಕದಿದ್ದರೆ ನಿಮ್ಮ ಹೃದಯದಲ್ಲಿ ನನಗೆ ಜಾಗ ಇಲ್ಲ ಎಂದುಕೊಳ್ಳುತ್ತೇನೆ

ಚುನಾವಣಾ ಪ್ರಚಾರ ಸಭೆಯಲ್ಲಿ ಕುಸಿದು ಬಿದ್ದ ಸಚಿವ ಗಡ್ಕರಿ : ಬಿಸಿಲ ಬೇಗೆಗೆ ಪ್ರಜ್ಞೆ ತಪ್ಪಿತು ಈಗ ಸುಧಾರಿಸಿಕೊಂಡಿದ್ದೇನೆ ಎಂದ ಸಚಿವರು

Nitin Gadkari : ಸಚಿವ ನಿತಿನ್ ಗಡ್ಕರಿ ಅವರು ಮಹಾರಾಷ್ಟ್ರದಲ್ಲಿ ಚುನಾವಣಾ ರ್ಯಾಲಿ ಉದ್ದೇಶಿಸಿ ಮಾತನಾಡುತ್ತಿದ್ದ ವೇಳೆ ಪ್ರಜ್ಞೆ ತಪ್ಪಿ ಕುಸಿದು ಬಿದ್ದ ಘಟನೆ ನಡೆಯಿತು.

ಭಯಗ್ರಸ್ಥ ಮೋದಿ ವಿಚಲಿತ, ಹತಾಶ, ಕ್ಷುಲ್ಲಕ ರಾಜಕಾರಣಿಯಂತೆ ವರ್ತಿಸುತ್ತಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

Mallikarjun Kharge : ಎರಡು ಕೋಟಿ ಉದ್ಯೋಗ ಸೃಷ್ಟಿಯಾಗಲಿದೆ ಎಂಬ ಮೋದಿಯವರ ಹೊಸ ಭರವಸೆಯೂ ಕನಸಾಗಿಯೇ ಉಳಿಯಲಿದೆ ಎಂದು ಖರ್ಗೆ ಟೀಕಿಸಿದರು.

ಕಾಂಗ್ರೆಸ್ ತುಷ್ಟೀಕರಣ ರಾಜಕೀಯಕ್ಕೆ ಮುಸ್ಲೀಮರಿಗೆ ಮೀಸಲಾತಿಗೆ ಬೆಂಬಲಿಸುತ್ತದೆ: ಬಸವರಾಜ ಬೊಮ್ಮಾಯಿ

Basavaraj Bommai: ಕಾಂಗ್ರೆಸ್ ನವರು ಸಂವಿಧಾನದ ವಿರುದ್ಧ ಕೆಲಸ ಮಾಡುತ್ತಿದ್ದಾರೆ. ಜವಾಬ್ದಾರಿ ಸ್ಥಾನದಲ್ಲಿ ಇದ್ದವರು ಹೀಗೆ ಮಾತನ್ನು ಆಡಬಾರದು

UttaraKaanda Movie : “ಬಂಡೆ ಕಾಕಾ” ಪಾತ್ರದಲ್ಲಿ ಅಭಿನಯಾಸುರ ರಂಗಾಯಣ ರಘು

Rangayana Raghu : ಬಹು ನಿರೀಕ್ಷಿತ "ಉತ್ತರಕಾಂಡ" ಚಿತ್ರದಲ್ಲಿ ಅಭಿನಯಾಸುರ ರಂಗಾಯಣ ರಘು ನಟಿಸಲಿದ್ದಾರೆ. "ಬಂಡೆ ಕಾಕಾ" ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ

Weather Updates : ಎಂಟು ರಾಜ್ಯಗಳಲ್ಲಿ ಬಿಸಿ ಬಿಸಿ ಗಾಳಿ, ಹೆಚ್ಚಿದ ತಾಪಮಾನ; ಬೀಳಬಹುದೆ ಮತದಾನದ ಮೇಲೆ ಪರಿಣಾಮ ?

Weather Updates : ಜನ ಮತಗಟ್ಟೆಗಳಿಗೆ ಬರಲು ಹಿಂಜರಿಯಬಹುದು. ಇದರಿಂದಾಗಿ ಮತದಾನದ ಪ್ರಮಾಣ ಕುಸಿಯುವ ಸಾಧ್ಯತೆಯನ್ನು ಅಲ್ಲಗಳೆಯಲು ಸಾಧ್ಯವಿಲ್ಲ.