ಬರಗಾಲಕ್ಕೆ ಅನುದಾನ ನೀಡದ ಮೋದಿ, ಈಗ ಟೆಕ್ ಸಿಟಿ ಟ್ಯಾಂಕರ್ ಸಿಟಿ ಆಗಿದೆ ಎಂದು ಲೇವಡಿ – ಬೆಂಗಳೂರಿನ ನೀರಿನ ಸಮಸ್ಯೆಗೆ ರಾಜ್ಯ ಸರ್ಕಾರದ ಮೇಲೆ ದಾಳಿ

PM Narendra Modi :ರಾಜ್ಯ ಕಾಂಗ್ರೆಸ್ ಸರ್ಕಾರದ ನೀತಿ ಅಪಾಯಕಾರಿಯಾಗಿದೆ. ಬೆಂಗಳೂರಿನಲ್ಲಿ ಬಾಂಬ್ ಸ್ಫೋಟವಾಗುತ್ತಿದೆ. ನಮ್ಮ ಮಕ್ಕಳ ಮೇಲೆ ಹಲ್ಲೆ ನಡೆಯುತ್ತಿದೆ.

Bengaluru Rains: ಬೆಂಗಳೂರಿನಿಂದ ಕಾಣೆಯಾಗಿದ್ದ ಮಳೆರಾಯ 150 ದಿನಗಳ ನಂತರ ಪ್ರತ್ಯಕ್ಷ

Bengaluru Rains: ಕೆಆರ್ ಸರ್ಕಲ್, ವಿಧಾನಸೌಧ, ಜೆ.ಪಿ.ನಗರ, ಕಾರ್ಪೊರೇಷನ್ ಸರ್ಕಲ್, ಮೈಸೂರು ಬ್ಯಾಂಕ್ ಸರ್ಕಲ್ ಸೇರಿದಂತೆ ಹಲವೆಡೆ ತುಂತುರು ಮಳೆ ಶುರುವಾಗಿದೆ.

2014ರಲ್ಲಿ ಕಾಂಗ್ರೆಸ್ ಮೋದಿಯವರಿಗೆ ಚೊಂಬು ನೀಡಿತ್ತು, ಈಗ ಅವರು ಅದನ್ನು ಅಕ್ಷಯ ಪಾತ್ರೆ ಮಾಡಿದ್ದಾರೆ: ಹೆಚ್ ಡಿ ದೇವೇಗೌಡ

H D Devegowda : ಮೋದಿಯವರು ಪ್ರಧಾನಿಯಾದ ಮೇಲೆ ಸಮಾಜದ ಬಡವರು ದಲಿತರು ಮತ್ತು ಹಿಂದುಳಿದ ವರ್ಗಗಳ ಏಳಿಗೆಗಾಗಿ ಕೆಲಸ ಮಾಡಿದ್ದಾರೆ

ಹುಬ್ಬಳ್ಳಿ ವಿದ್ಯಾರ್ಥಿನಿ ಕೊಲೆ ಘಟನೆ ಹೇಯ ಕೃತ್ಯ- ತ್ವರಿತ ನ್ಯಾಯಾಲಯಕ್ಕೆ ಸಚಿವ ಎಂಬಿ ಪಾಟೀಲ ಒತ್ತಾಯ

M B Patil : ಇಂತಹ ಘೋರ ದುಷ್ಕೃತ್ಯ ಎಸಗಿದವರಿಗೆ ಗಲ್ಲು ಶಿಕ್ಷೆಯಂತಹ ಕಠಿಣ ಶಿಕ್ಷೆಯೇ ಆಗಬೇಕು. ಆಗ ಮಾತ್ರ ಇಂತಹ ಘಟನೆಗಳು ಮರುಕಳಿಸದಂತೆ ತಡೆಗಟ್ಟಲು ಸಾಧ್ಯವಾಗುತ್ತದೆ

ವಯನಾಡ್ ನಿಂದ ರಾಹುಲ್ ಓಡಿ ಹೋಗುತ್ತಾರೆ ಎಂದು ಹೇಳಿದ ಮೋದಿ; ವಾರಣಾಸಿ ಕೂಡ ತಮಗೆ ಎರವಲು ಕ್ಷೇತ್ರ ಎಂಬುದನ್ನು ಮರೆತೇ ಬಿಟ್ಟರು !

PM Modi Dig At Rahul Gandhi : ಕೇರಳದ ವಯಾನಾಡ್ ನಿಂದ ಅವರು ಆಯ್ಕೆ ಆಗುವುದಿಲ್ಲ. ಚುನಾವಣೆ ಮುಗಿದ ಮೇಲೆ ಅವರು ಒಡಿ ಹೋಗುತ್ತಾರೆ

ನೇಹಾ ಹಿರೇಮಠ ಕೊಲೆ ಪ್ರಕರಣ – ರಾಜಕೀಯಕ್ಕೆ ಬಳಕೆ : ಮುಖ್ಯಮಂತ್ರಿ ಸಿದ್ದರಾಮಯ್ಯ

CM Siddaramaiah : ಆರೋಪಿಯನ್ನು ಈಗಾಗಾಲೇ ಬಂಧಿಸಿದ್ದೇವೆ. ಕಾನೂನು ಕ್ರಮ ಕೈಗೊಂಡಿದ್ದೇವೆ. ಇದನ್ನು ರಾಜಕೀಯಕ್ಕೆ ಬಳಸಿಕೊಳ್ಳಬಾರದು

ಪ್ರಧಾನಿ ಬರುತ್ತಿದ್ದಾರೆ-ಚಿಕ್ಕಬಳ್ಳಾಪುರದಲ್ಲಿ ಸಾರ್ವಜನಿಕ ಸಭೆ : ಸಿಲಿಕಾನ್ ಸಿಟಿಯಲ್ಲಿ ಸಂಚಾರ ಮಾರ್ಗ ಬದಲಾವಣೆ

ನವದೆಹಲಿ : ಲೋಕಸಭೆ ಚುನಾವಣೆ ಪ್ರಚಾರಕ್ಕಾಗಿ ಇಂದು ಕರ್ನಾಟಕ ಪ್ರವಾಸ ಕೈಗೊಳ್ಳುತ್ತಿದ್ದಾರೆ ಪ್ರಧಾನಿ ಮೋದಿ. ಅವರು ಬೆಂಗಳೂರು ಮತ್ತು ಚಿಕ್ಕಬಳ್ಳಾಪುರದಲ್ಲಿ ಎರಡು ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಚಿಕ್ಕಬಳ್ಳಾಪುರದ ಚೊಕ್ಕಹಳ್ಳಿ ಗ್ರಾಮದಲ್ಲಿ ಮಧ್ಯಾಹ್ನ 2 ಗಂಟೆಗೆ ಮೋದಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಚಿಕ್ಕಬಳ್ಳಾಪುರದ ಬಳಿಕ ಬೆಂಗಳೂರಿಗೆ ಪ್ರಯಾಣಿಸುವ ಪ್ರಧಾನಿ ಮೋದಿ ಸಂಜೆ 4 ಗಂಟೆಗೆ…

ಮೋದಿ ಸರ್ಕಾರ ಕರ್ನಾಟಕಕ್ಕೆ ಕೊಟ್ಟಿದ್ದು ಚೊಂಬು – ಚುನಾವಣೆಯಲ್ಲಿ ಅವರಿಗೆ ಅದನ್ನೇ ನೀಡಿ; ಕಾಂಗ್ರೆಸ್ ಚೊಂಬು ಪ್ರತಿಭಟನೆ

Congress Protest : ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಅನ್ಯಾಯ, ಮೋಸ ಮಾಡುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ ವಿನೂತನ ಪ್ರತಿಭಟನೆ ನಡೆಸಲಾಯಿತು