ತಾಜಾ ಸುದ್ದಿ: ಬೆಂಗಳೂರಿಗೆ ಮಳೆ ಎಚ್ಚರಿಕೆ | GTTC ಅರ್ಜಿ ಆರಂಭ | IPL ಫೈನಲ್ ಇಂದು
ಬಿಜೆಪಿಗೆ ಕಾಂಗ್ರೆಸ್ ಗ್ಯಾರಂಟಿ ಭಯ; ಗ್ಯಾರಂಟಿಯನ್ನು ಚುನಾವಣಾ ಪ್ರಚಾರಕ್ಕೆ ಬಳಸದಂತೆ ನಿಷೇಧ ಹೇರಲು ಆಯೋಗಕ್ಕೆ ಒತ್ತಾಯ..

BJP Urges Election Commission : ಗ್ಯಾರಂಟೀ ಕಾರ್ಡ್ ಗಳ ಮೂಲಕ ಸಾಮಾನ್ಯ ಮತದಾರರಿಗೆ ತಪ್ಪು ಮಾಹಿತಿಯನ್ನು ನೀಡಲಾಗುತ್ತಿದೆ ಎಂಬುದು ಬಿಜೆಪಿ ದೂರು.









