ದಿಂಗಾಲೇಶ್ವರಿಗೆ ಕಾಂಗ್ರೆಸ್ ಟಿಕೆಟ್ ಇಲ್ಲ : ಸ್ವಾಮೀಜಿ ಕಂಗಾಲು, ಪೇಶ್ವೆಗೆ ಸಮಾಧಾನ

Dingaleshwar Swamiji : ದಿಂಗಾಲೇಶ್ವರ ಸ್ವಾಮೀಜಿ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡುವುದಿಲ್ಲ. ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸ್ಪಷ್ಟನೆ ನೀಡಿದರು

ಇರಾನ್ ವಶಪಡಿಸಿಕೊಂಡ ಹಡಗಿನಲ್ಲಿ 17 ಭಾರತೀಯ ಸಿಬ್ಬಂದಿ ; ಅಧಿಕಾರಿಗಳ ಭೇಟಿಗೆ ಅವಕಾಶ

Iran–Israel conflict ಇರಾನ್ ನ ವಿದೇಶಾಂಗ ಸಚಿವರ ಜೊತೆ ಮಾತನಾಡಿದ ಭಾರತದ ವಿದೇಶಾಂಗ ಸಚಿವ ಎಸ್. ಜೈಶಂಕರ್ ಪರಿಸ್ಥಿತಿ ಕೈ ಮೀರದಂತೆ ನೋಡಿಕೊಳ್ಳುವಂತೆ ಸಲಹೆ ನೀಡಿದರು

ಕಳೆದ ಚುನಾವಣೆಯಲ್ಲಿ ಕೋಟ್ಯಾಂತರ ರೂಪಾಯಿ ಖರ್ಚು ಮಾಡಿದ ಸೋಮಣ್ಣ ಈಗ ಮತ್ತೆ ಚುನಾವಣೆಗೆ ನಿಂತಿದ್ದಾರೆ ಎಂದರೆ ಎಷ್ಟು ಕೋಟಿ ಲೂಟಿ ಮಾಡಿರಬಹುದು ?

Siddaramaiah vs Somanna : ವರುಣಾ ಕ್ಷೇತ್ರದಲ್ಲಿ ನನ್ನ ವಿರುದ್ಧ ಸ್ಪರ್ಧಿಸಿದ್ದ ವಿ.ಸೋಮಣ್ಣ ರೂ.50 ಕೋಟಿಯಿಂದ ರೂ.60 ಕೋಟಿ ಹಣ ಖರ್ಚು ಮಾಡಿದ್ದಾರೆ

ಕೇಜ್ರಿವಾಲ್ ಬಂಧನ ಕಾನೂನು ಬಾಹಿರವೆ ? ಇಂದು ಸುಪ್ರೀಂ ನಲ್ಲಿ ನಡೆಯಲಿದೆ ವಿಚಾರಣೆ

Arvind Kejriwal : ಪ್ರಕರಣ ಕುರಿತು ದೆಹಲಿ ಉಚ್ಚ ನ್ಯಾಯಾಲಯ ನೀಡಿದ ತೀರ್ಪನ್ನು ಪ್ರಶ್ನಿಸಿ ಅರವಿಂದ್ ಕೇಜ್ರಿವಾಲ್ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದಾರೆ.

ಸಲ್ಮಾನ್ ಮನೆ ಎದುರು ಗುಂಡು ಹಾರಿಸಿದ ವ್ಯಕ್ತಿಯ ಗುರುತು ಪತ್ತೆ : ಈತ ಗ್ಯಾಂಗ್ ಸ್ಟರ್ ವಿಶಾಲ್ ರಾಹುಲ್

Salman Khan : ಈ ವಿಶಾಲ್ ರೋಹಿತ್ ಗ್ಯಾಂಘ್ ಸ್ಟರ್ ರೋಹಿತ್ ಗೊದಾರಾ ಗುಂಪಿಗೆ ಸೇರಿದವನಾಗಿದ್ದಾನೆ. ಈತ ಲಾರೆನ್ಸ್ ಬಿಷ್ಣೋಯಿ ಜೊತೆಗಾರ ಎಂದು ಪೋಲಿಸರು ತಿಳಿಸಿದ್ದಾರೆ,

ಒಕ್ಕಲಿಗ ಮುಖಂಡರಿಗೆ ಮನವಿ ಮಾಡಿದ ಡಿಕೆ ಶಿವಕುಮಾರ್ : ದೆಹಲಿಯಲ್ಲಿ ಎಲ್ಲ ತೀರ್ಮಾನ ಆಗಿದೆ ಎಂದ ಡಿಸಿಎಂ

DK Shivakumar ಹಲವಾರು ವರ್ಷಗಳ ನಂತರ ನಮ್ಮ ಸಮುದಾಯದವರಿಗೆ ಇಲ್ಲಿ ಟಿಕೆಟ್ ನೀಡಿದ್ದೇವೆ. ಗ್ರಾಮಾಂತರ ಪ್ರದೇಶದಿಂದ ಬಂದವರು. ನೀವು ಅವರನ್ನು ಗೆಲ್ಲಿಸಿಕೊಂಡು ಬರಬೇಕು

ಹಳ್ಳಿ ಹೆಣ್ಣುಮಕ್ಕಳು ದಾರಿ ತಪ್ಪಿದ್ದಾರೆ ಎಂದು ಹೇಳಿ ಸಿಕ್ಕಿಹಾಕಿಕ್ಕೊಂಡ ಕುಮಾರಣ್ಣ : ಸೊಮೋಟೊ ಪ್ರಕರಣ ದಾಖಲಿಸಿಕೊಂಡ ಮಹಿಳಾ ಆಯೋಗ

H D Kumaraswamy : ಕುಮಾರಸ್ವಾಮಿ ಹೇಳಿಕೆಯನ್ನು ಮಹಿಳಾ ಆಯೋಗ ಗಂಭೀರವಾಗಿ ಪರಿಗಣಿಸಿದೆ. ಸುಮೋಟೋ‌ ಪ್ರಕರಣ ದಾಖಲಿಸಿಕೊಂಡಿದ್ದು, ನೋಟಿಸ್‌ ಜಾರಿ ಮಾಡಲಿದೆ

ಸಾವಿನ ಗುಂಡಿ ತೆರೆದು ಬೀಳುವವರಿಗಾಗಿ ಕಾದು ಕುಳಿತಿತ್ತೆ ಜಲಮಂಡಲಿ ?

Bike Accident ಕೆಂಗೇರಿ ಸಮೀಪ ಕೊಮ್ಮಘಟ್ಟ ಸರ್ಕಲ್ ಅರುಣಾಚಲಂ ರಸ್ತೆಯಲ್ಲಿ ಕಳೆದ ರಾತ್ರಿ ಈ ದುರ್ಘಟನೆ ನಡೆದುಹೋಯಿತು.. ಯುವಕನೊಬ್ಬ ಪ್ರಾಣ ಕಳೆದುಕೊಂಡ.

ದೋನಿ ಪವಾಡ; ನೆಲ ಕಚ್ಚಿದ ಮುಂಬೈ- ಕೊನೆಯ ಓವರ್ ನಲ್ಲಿ 20 ರನ್, ಚೆನ್ನೈ ಗೆದ್ದಿದ್ದೂ 20 ರನ್ ಗಳಿಂದ

IPL 2024 MI vs CSK : ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್ ನಿಗದಿತ 20 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 206 ರನ್ ಕಲೆಹಾಕಿತು.