Ballari Pregnant Women Case | ಪ್ರಕರಣದಲ್ಲಿ ನನ್ನ ತಪ್ಪಿದ್ರೆ ರಾಜೀನಾಮೆ ಕೊಡಲೂ ಸಿದ್ಧ: ದಿನೇಶ್ ಗುಂಡೂರಾವ್

Ballari Pregnant Women Case ಈ ಪ್ರಕರಣದಲ್ಲಿ ಸರ್ಕಾರ ಗಂಭೀರವಾಗಿದೆ. ಇಂಥ ಪ್ರಕರಣಗಳಲ್ಲಿ ತಪ್ಪಿತಸ್ಥರಿಗೆ ಕ್ರಮ ಆಗಲೇಬೇಕು. ಇಲ್ಲಿವರೆಗೆ ಈ ವರ್ಷ ರಾಜ್ಯದಲ್ಲಿ 327 ಮೆಟರ್ನಲ್ ಸಾವಾಗಿದೆ‌. ಪ್ರಕರಣಗಳಲ್ಲಿ ಸಹನೆ ಇರಬಾರದು, ಕಠಿಣ ಕಾನೂನು ಕ್ರಮ ಆಗಬೇಕು.

ಬಸವಣ್ಣ, ಬುದ್ಧನ ನಂತರ ಸಮಾನತೆಗೆ  ಹೋರಾಡಿದವರು ಅಂಬೇಡ್ಕರ್: CM ಸಿದ್ದರಾಮಯ್ಯ

Baba Saheb Ambedkar Parinirvana Day: ಅಂಬೇಡ್ಕರ್ ಅವರು ಈ ದೇಶಕ್ಕೆ ಹಾಗೂ ನಮ್ಮ ಸಾಮಾಜಿಕ ಬದುಕಿಗೆ ಅಗತ್ಯವಾದಂತಹ ಸಂವಿಧಾನವನ್ನು ಕೊಟ್ಟಿದ್ದಾರೆ. ಜಗತ್ತಿನಲ್ಲಿಯೇ ಶ್ರೇಷ್ಠ ಲಿಖಿತ ಸಂವಿಧಾನವೆಂದು ನಮ್ಮ ಸಂವಿಧಾನ ಖ್ಯಾತಿ ಪಡೆದಿದೆ. ಸಂವಿಧಾನದ ಶ್ರೇಷ್ಠತೆ ತಿಳಿಯಬೇಕಾದರೆ ಒಳ್ಳೆಯವರ ಕೈಯಲ್ಲಿ ಅನುಷ್ಟಾನವಾಗಬೇಕು.

ಹಿರಿಯ ಪತ್ರಕರ್ತ ಡಿ.ಉಮಾಪತಿ ಅವರಿಗೆ ವಡ್ಡರ್ಸೆ ರಘುರಾಮಶೆಟ್ಟಿ ಪ್ರಶಸ್ತಿ

D Umapathi : ಹಿರಿಯ ಪತ್ರಕರ್ತ ಡಿ.ಉಮಾಪತಿಯವರನ್ನು "ವಡ್ಡರ್ಸೆ ರಘುರಾಮಶೆಟ್ಟಿ ಪ್ರಶಸ್ತಿಗೆ ಆಯ್ಕೆ ಮಾಡಿತ್ತು. ಪ್ರಶಸ್ತಿಯು 2 ಲಕ್ಷ ರೂ.ನಗದು ಹಾಗೂ ಸ್ಮರಣಿಕೆ ಒಳಗೊಂಡಿದೆ.

ಬಾಣಂತಿಯರ ಹಾಗೂ ಹಸುಗೂಸುಗಳ ಜೀವಕ್ಕೆ ಗ್ಯಾರೆಂಟಿಗಾಗಿ ಆಪ್ ಒತ್ತಾಯ

Aam Admi Party : ಕಳಪೆ ಗುಣಮಟ್ಟದ ಗ್ಲುಕೋಸ್ ಗಳನ್ನು ನೀಡಿ ನೂರಾರು ಬಾಣಂತಿಯರ ಸಾವಿಗೆ ಈಡಾಗಿರುವ ಸಂತ್ರಸ್ತೆಯರನ್ನು ಮಹಿಳಾ ಆಯೋಗದ ಅಧ್ಯಕ್ಷರು ಇದುವರೆಗೂ ಭೇಟಿಯಾಗಿಲ್ಲ.

ಲೋಕಾಯುಕ್ತಕ್ಕೆ ED ಪತ್ರ ಬರೆದಿರುವುದರ ಹಿಂದೆ ದುರುದ್ದೇಶ ಇದೆ: CM ಸಿದ್ದರಾಮಯ್ಯ

CM Siddaramai: ED ಯವರು ತನಿಖೆ ನಡೆಸುತ್ತಿದ್ದಾರೆ. ತನಿಖೆ ನಡೆಸಿದ ಮೇಲೆ ತನಿಖಾ ವರದಿಯನ್ನು ಲೋಕಾಯುಕ್ತಕ್ಕೆ ನೀಡಬಹುದಿತ್ತು. ಅದನ್ನು ಬಿಟ್ಟು , ಲೋಕಾಯುಕ್ತಕ್ಕೆ ಪತ್ರ ಬರೆಯುವುದು ಹಿಂದೆ ರಾಜಕೀಯ ದುರುದ್ದೇಶ ಇದೆ.

ಕೈಗೆಟುಕುವ ದರಗಳಲ್ಲಿ ಮರಳು : ಜಿಲ್ಲಾ ಸಮಿತಿಗಳಿಂದಲೇ ಮರಳು ಬ್ಲಾಕ್ ವಿಲೇಗೆ ನಿರ್ಧಾರ: ಸಚಿವ ಎಸ್ ಎಸ್ ಮಲ್ಲಿಕಾರ್ಜುನ್

Minister S S Mallikarjun: ಜಿಲ್ಲಾವಾರು ಗುರುತಿಸಲಾಗುವ ಮರಳು ಬ್ಲಾಕ್‍ಗಳಿಗೆ ಪರಿಶಿಷ್ಟ ಜಾತಿ, ಅಂಗವಿಕಲ ಮತ್ತು ಇತರೆ ಸಾಮಾನ್ಯ ವರ್ಗದವರಿಗೆ ರೋಸ್ಟರ್ ಪದ್ಧತಿಯಡಿಯಲ್ಲಿ ಮೀಸಲಾತಿ ಕಲ್ಪಿಸಲಾಗಿದೆ.

ಬೆಂಗಳೂರನ್ನು ದೇಶದಲ್ಲೇ ಮೊದಲ “Arogya City” ಮಾಡಲು ಸರ್ಕಾರದ ಸಂಪೂರ್ಣ ಬೆಂಬಲ: ದಿನೇಶ್‌ ಗುಂಡೂರಾವ್‌

Arogya City Summit-2024 : ನಮ್ಮ ನಗರವನ್ನು ಆರೋಗ್ಯ ಸಿಟಿಯನ್ನಾಗಿ ಮಾಡುವ ನಿಟ್ಟಿನಲ್ಲಿ ನಡೆಯುತ್ತಿರುವ ಈ ಪ್ರತಿಜ್ಞೆಯ ಆಂದೋಲನ ಪ್ರಶಂಸನೀಯ, ಇದಕ್ಕೆ ನಮ್ಮ ಸರ್ಕಾರದ ಸಂಪೂರ್ಣ ಬೆಂಬಲವಿದೆ. ಸರ್ಕಾರದಿಂದಲೂ ಸಾಕಷ್ಟು ಕಾರ್ಯಕ್ರಮಗಳನ್ನು ಜಾರಿಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ನಿಟ್ಟಿನಲ್ಲಿ ಹೆಜ್ಜೆ ಇಟ್ಟಿದ್ದೇವೆ.

ಸ್ವಾಭಿಮಾನ ಸಮಾವೇಶವಲ್ಲ, ಅದು ಕಾಂಗ್ರೆಸ್‌ ಕಾಯಕರ್ತರ ಸಮಾವೇಶ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌

Minister Lakshmi Hebbalkar: ಸಿದ್ದರಾಮಯ್ಯ ಅವರು ಆರ್ಥಿಕ ತಜ್ಱ ಅಂತಾನೆ ಹೆಸರು ಗಳಿಸಿದ್ದಾರೆ. ಗ್ಯಾರಂಟಿ ಯೋಜನೆಗಳಿಗೆ 58 ಸಾವಿರ ಕೋಟಿ ಮೀಸಲಿಟ್ಟಿದ್ದರೂ ಯಾವುದೇ ಸಾಲ ಹೊರೆ ಹೊರಿಸಿಲ್ಲ.

ಸಂವಿಧಾನದಲ್ಲಿರುವ ಹಕ್ಕುಗಳನ್ನು ತಿಳಿಯಲು ಸಂವಿಧಾನ ಓದಲೇಬೇಕಾದ ಅಗತ್ಯವಿದೆ: CM ಸಿದ್ದರಾಮಯ್ಯ

CM SIddaramaiah: ಸ್ವಾತಂತ್ರ್ಯ ಯಶಸ್ವಿಯಾಗಲು ಸಮಾಜದ ಪ್ರತಿಯೊಬ್ಬರಿಗೂ ಆರ್ಥಿಕ, ಸಾಮಾಜಿಕ ಸಮಾನತೆ ಸಿಗಬೇಕು ಆಗ ಮಾತ್ರ ಸಮ ಸಮಾಜ ನಿರ್ಮಾಣ ಸಾಧ್ಯ. ಆದ್ದರಿಂದಲೇ ಪ್ರತಿಯೊಬ್ಬರು ಸಂವಿಧಾನವನ್ನು ಓದಬೇಕು.