ತಾಜಾ ಸುದ್ದಿ: ಬೆಂಗಳೂರಿಗೆ ಮಳೆ ಎಚ್ಚರಿಕೆ | GTTC ಅರ್ಜಿ ಆರಂಭ | IPL ಫೈನಲ್ ಇಂದು
ಕರ್ನಾಟಕದಲ್ಲಿ ಬಿಜೆಪಿ, ಜೆಡಿಎಸ್ ಕಾರ್ಯಕರ್ತರು ಒಂದಾಗಿ ಕೆಲಸ ಮಾಡಿ: ಪ್ರಧಾನಿ ಮೋದಿ ಸೂಚನೆ

ನವದೆಹಲಿ : ಹತ್ತು ವರ್ಷಗಳಲ್ಲಿ ನಾವು ಮಾಡಿರುವ ಸಾಧನೆ. ಅದನ್ನು ಜನರಿಗೆ ತಿಳಿಸಿ. ಆ ಮೂಲಕ ಚುನಾವಣೆಯನ್ನು ಗೆಲ್ಲಲು ಅಡಿಪಾಯ ಹಾಕಿ ಎಂದು ಪ್ರಧಾನಿ ನರೇಂದ್ರ ಮೋದಿ ತಮ್ಮ ಪಕ್ಷದ ಕಾರ್ಯಕರ್ತರಿಗೆ ಸೂಚನೆ ನೀಡಿದ್ದಾರೆ. ಹಾಗೆ ಕರ್ನಾಟಕದ ಪ್ರತಿ ಕ್ಷೇತ್ರದಲ್ಲೂ ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರು ಸಮನ್ವಯದಿಂದ ಕೆಲಸ ಮಾಡಬೇಕು ಎಂದು ಅವರು ಸೂಚನೆ ನೀಡಿದ್ದಾರೆ.…









