ಕೆಪಿಸಿಸಿಯಲ್ಲಿ ಯಾವುದೇ ಹುದ್ದೆ ಖಾಲಿ ಇಲ್ಲ, ಅಧ್ಯಕ್ಷ ಸ್ಥಾನಕ್ಕೆ ಆಸೆ, ದುರಾಸೆ ಇಲ್ಲ: ಡಿ ಕೆ ಸುರೇಶ್

D K Suresh : ಒಂದಷ್ಟು ಜನರು ನನ್ನನ್ನು ಖುಷಿಪಡಿಸಲು, ಮತ್ತೆ ಕೆಲವರು ಇನ್ನೊಬ್ಬರನ್ನು ಖುಷಿ ಪಡಿಸಲು ಹಾಗೂ ತಮ್ಮ ಅನುಕೂಲಕ್ಕಾಗಿ ಈ ರೀತಿ ಹೆಸರುಗಳನ್ನು ಹೇಳುತ್ತಿರುತ್ತಾರೆ. ನಾನು ಪ್ರಸ್ತುತ ವಿಶ್ರಾಂತಿಯಲ್ಲಿದ್ದೇನೆ. ಜನರು ಕೊಟ್ಟ ತೀರ್ಪನ್ನು ಪ್ರಸಾದ ಎಂದು ಸ್ವೀಕರಿಸಿ ಕೆಲಸ ಮಾಡುವವನು ನಾನು. ಯಾವುದೇ ಸ್ಥಾನ ಸಿಗಬೇಕು ಅಂತಾದರೆ ಸಿಕ್ಕೇ ಸಿಗುತ್ತದೆ. ಇಲ್ಲದಿದ್ದರೆ ಸಿಗುವುದಿಲ್ಲ.

ಗ್ಯಾರಂಟಿ ಯೋಜನೆಗಳ ಜೊತೆಗೆ ಅಭಿವೃದ್ದಿಗೂ ಸರ್ಕಾರದ ಒತ್ತು; ಪ್ರತಿಪಕ್ಷಗಳ ಸುಳ್ಳುಗಳಿಗೆ ಜನರು ಕಿವಿಗೊಡಬೇಡಿ: DCM ಡಿ ಕೆ ಶಿವಕುಮಾರ್

DCM D K Shivakumar : ಸುಮಾರು 250 ಕೋಟಿಯಷ್ಟು ಹಣ ಗ್ಯಾರಂಟಿ ಯೋಜನೆಗಳ ಮೂಲಕ ಒಂದೊಂದು ವಿಧಾನಸಭಾ ಕ್ಷೇತ್ರಗಳಿಗೆ ತಲುಪುತ್ತಿದೆ. ಗೃಹಲಕ್ಷ್ಮಿ, ಶಕ್ತಿ, ಗೃಹಜ್ಯೋತಿ, ಅನ್ನಭಾಗ್ಯ ಯೋಜನೆಗಳ ಮೂಲಕ ಮಹಿಳೆಯರ ಸಬಲೀಕರಣವಾಗುತ್ತಿದೆ.

Silk Smitha Biopic : ಸಿಲ್ಕ್ ಸ್ಮಿತಾ ಬಯೋಪಿಕ್ ಅನೌನ್ಸ್ : ಸಿಲ್ಕ್ ಪಾತ್ರದಲ್ಲಿ ಕಂಗೊಳಿಸುವ ನಟಿ ಇವರೇ..!

Silk Smitha Biopic : ಈ ಸಿನಿಮಾವನ್ನು ಜಯರಾಮ್‌ ಸಂಕರನ್‌ ನಿರ್ದೇಶನ ಮಾಡಲಿದ್ದು, ಎಸ್‌.ಬಿ ವಿಜಯ್‌ ಅಮೃತ್‌ರಾಜ್‌ ನಿರ್ಮಾಣ ಮಾಡಲಿದ್ದಾರೆ. 2025ರ ಆರಂಭದಲ್ಲಿ ಈ ಸಿನಿಮಾ ಸೆಟ್ಟೇರಲಿದೆ.

Tumakuru : ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣಕ್ಕೆ ಚಾಲನೆ ನೀಡಿದ CM ಸಿದ್ದರಾಮಯ್ಯ

International Cricket Stadium : ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣಕ್ಕಾಗಿ ಒಟ್ಟು 50 ಎಕರೆ ಜಾಗವನ್ನು ಕರ್ನಾಟಕ ಕ್ರಿಕೆಟ್ ಸಂಸ್ಥೆಗೆ ನೀಡಿದ್ದೇವೆ. ಇದು ಜಿಲ್ಲೆಯ ಆರ್ಥಿಕ ಬೆಳವಣಿಗೆ ಮತ್ತು ಅಭಿವೃದ್ಧಿಗೆ ಪೂರಕ.

ಪನೋರಮ ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಸೊರಬದ ರಾಜ್ ಗುರು ಅವರ “ಕೆರೆ ಬೇಟೆ”..

Panorama International Film Festival : ಕರ್ನಾಟಕ ರಾಜ್ಯದಲ್ಲಿ ಅತಿ ಹೆಚ್ಚು ಕೆರೆಗಳನ್ನ ಹೊಂದಿರುವ ತಾಲೂಕು ಎಂದು ಹೆಸರಾಗಿರುವ ಸೊರಬದಲ್ಲಿ "ಕೆರೆಬೇಟೆ' ಎಂದರೆ ಅದೊಂದು ಗ್ರಾಮೀಣ ಕ್ರೀಡೆ. ಮನೋರಂಜನೇಯ ಮೀನು ಬೇಟೆ.

ಜೆಡಿಎಸ್ ಎಂದಿಗೂ ಹಿಂದಕ್ಕೆ ಬಿದ್ದಿಲ್ಲ ; ಬಲವಾಗಿ ಮರಳಿ ಬಂದಿದೆ: H D ಕುಮಾರಸ್ವಾಮಿ

H D Kumaraswamy : JDS ಪಕ್ಷ ಎಂದಿಗೂ ಹಿಂದಕ್ಕೆ ಬಿದ್ದಿಲ್ಲ. ದೇವೇಗೌಡರು ಮುಖ್ಯಮಂತ್ರಿ, ಪ್ರಧಾನಿ ಆದರು. ಈಗ 2023ರ ಚುನಾವಣೆಯಲ್ಲಿ ಕೇವಲ 18 ಸ್ಥಾನ ಗೆದ್ದರೂ ನಾನು ಕೇಂದ್ರ ಸಚಿವನಾಗಿದ್ದೇನೆ.

Constitution Day: ಸಂವಿಧಾನ ನೀಡಿರುವ ಹಕ್ಕು ಬಾಧ್ಯತೆಗಳ ಬಗ್ಗೆ ಅರಿವು ಅವಶ್ಯಕ: CM ಸಿದ್ದರಾಮಯ್ಯ

CM Siddaramaiah: ಸಂವಿಧಾನದಲ್ಲಿ ಈಗಾಗಲೇ 106 ತಿದ್ದುಪಡಿಗಳಾಗಿದ್ದು, ವಿಶ್ವದಲ್ಲಿ ದೀರ್ಘಕಾಲದಿಂದ ಅಸ್ತಿತ್ವದಲ್ಲಿರುವುದು ಭಾರತದ ಸಂವಿಧಾನ ಎಂಬ ಹೆಮ್ಮೆ ನಮ್ಮದು

2070ರ ವೇಳೆಗೆ ಅಟೋ ಮೊಬೈಲ್ ಕ್ಷೇತ್ರ ಮಾಲಿನ್ಯ ಮುಕ್ತ: ಹೆಚ್ ಡಿ ಕುಮಾರಸ್ವಾಮಿ

H D Kumaraswamy: ಜಾಗತಿಕ ಮಟ್ಟದಲ್ಲಿ ಪರಿಸರ ಸಂರಕ್ಷಣೆಗಾಗಿ ನಡೆಯುತ್ತಿರುವ ಪ್ರಯತ್ನಗಳಲ್ಲಿ ಭಾರತವು ನಿರ್ಣಾಯಕ ಪಾತ್ರ ವಹಿಸುತ್ತಿದೆ. ಅದು ಪ್ರಧಾನಿ ನರೇಂದ್ರ ಮೋದಿ ಅವರ ದೂರದೃಷ್ಟಿಯಿಂದ ಸಾಧ್ಯವಾಗಿದೆ.

ಕುಟುಂಬ ರಾಜಕಾರಣ ಮಾಡುವವರಿಗೆ ಉಪಚುನಾವಣೆಯಲ್ಲಿ ಮತದಾರರು ಬುದ್ದಿ ಕಲಿಸಿದ್ದಾರೆ: ಜಗದೀಶ್ ವಿ ಸದಂ

AAP : ಮಹಾರಾಷ್ಟ್ರ ಮತ್ತು ಜಾರ್ಖಂಡ್ ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಪ್ರಾದೇಶಿಕ ಪಕ್ಷಗಳಿಗೆ ಮತ ಹಾಕುವ ಮೂಲಕ ರಾಷ್ಟ್ರೀಯ ಪಕ್ಷಗಳನ್ನು ತಿರಸ್ಕರಿಸಿದ್ದಾರೆ.

ಬಿಜೆಪಿ ಅವಧಿಯಲ್ಲಿ ಹೆಚ್ಚು ವಕ್ಫ್ ನೋಟಿಸ್ : ಬಿಜೆಪಿ ನಾಯಕರಿಗೆ ಮುಖಭಂಗ ಮಾಡಲು ಯತ್ನಾಳ್ ಹೋರಾಟ: ಸಚಿವ ಪರಮೇಶ್ವರ

G Parameshwar Slams BJP : ನಾವು ವಿರೋಧ ಪಕ್ಷದಲ್ಲಿದ್ದಾಗ ರೈತರಿಗೆ ನೋಟಿಸ್ ನೀಡಿರುವ ವಿಚಾರ ನಮ್ಮ ಗಮನಕ್ಕೆ ಬಂದಿಲ್ಲ. ಹಾಗಾಗಿ ನಾವು ಆ ವಿಚಾರವನ್ನು ಕೈಗೆತ್ತಿಕೊಂಡಿಲ್ಲ. ಈಗ ನಮ್ಮ ಗಮನಕ್ಕೆ ಬಂದಿದೆ.