Uttarakhand Movie Audition : “ಉತ್ತರಕಾಂಡ” ಆಡಿಷನ್ ಅಪ್ ಡೇಟ್

“ಉತ್ತರಕಾಂಡ” ಚಿತ್ರ ತಂಡ ಹೊಸ‌ ಪ್ರತಿಭೆಗಳಿಗೆ ಅವಕಾಶ ನೀಡುವ ಉದ್ದೇಶದಿಂದ ಆಡಿಷನ್ ಕಾರ್ಯಕ್ರಮವನ್ನು ಉತ್ತರಕರ್ನಾಟಕದ ಭಾಗಗಳಲ್ಲಿ ಹಮ್ಮಿಕೊಂಡಿದೆ. ಇದೇ ಮಾರ್ಚ್ 27ರಂದು ವಿಜಯಪುರದ ವಚನ ಪಿತಾಮಹ ಡಾ. ಫ.ಗು ಹಳಕಟ್ಟಿ ಇಂಜಿನಿಯರಿಂಗ್ ಮತ್ತು ತಾಂತ್ರಿಕ ಮಹಾವಿದ್ಯಾಲಯದಲ್ಲಿ ಹಾಗೂ ಮಾರ್ಚ್ 28ರಂದು ಹುಬ್ಬಳ್ಳಿಯ ಸವಾಯಿ ಗಂಧರ್ವ ರಂಗಮಂದಿರದಲ್ಲಿ ಆಡಿಷನ್ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಎರಡೂ ಸ್ಥಳಗಳಲ್ಲೂ ನೊಂದಣಿ‌ ಪ್ರಕ್ರಿಯೆ…

ಪ್ರೈಮ್ ವಿಡಿಯೋ ಮತ್ತೊಂದು ಸಾಹಸ

ಮುಂಬೈ, ಭಾರತ – ಭಾರತದ ಅತ್ಯಂತ ಮೆಚ್ಚಿನ ಮನರಂಜನೆ ತಾಣವಾಗಿರುವ ಪ್ರೈಮ್ ವೀಡಿಯೋ ಇಂದು ತನ್ನ ಅತ್ಯಂತ ಬಹುನಿರೀಕ್ಷಿತ ಮತ್ತು ವೈವಿಧ್ಯಮಯ ಕಂಟೆಂಟ್ ಅನ್ನು ಅನಾವರಣಗೊಳಿಸುತ್ತಿದ್ದು, ತನ್ನ ಎರಡನೇ ಪ್ರೈಮ್ ವೀಡಿಯೋ ಪ್ರೆಸೆಂಟ್ಸ್ ಇಂಡಿಯಾ ಶೋಕೇಸ್‌ನಲ್ಲಿ ಸುಮಾರು 70 ಸಿರೀಸ್ ಮತ್ತು ಸಿನಿಮಾಗಳನ್ನು ಬಿಡುಗಡೆ ಮಾಡುತ್ತಿದೆ. ಈ ಬಹುತೇಕವು ಮುಂದಿನ 2 ವರ್ಷಗಳಲ್ಲಿ ಪ್ರೀಮಿಯರ್ ಆಗಲಿವೆ.…

ಪ್ರಜಾಪ್ರಭುತ್ವ ಉಳಿಸಲು ಅರವಿಂದ್ ಕೇಜ್ರಿವಾಲ್‌ ಜೊತೆ ಜೈಲಿಗೆ ಹೋಗಲು ಸಿದ್ಧ: ಮುಖ್ಯಮಂತ್ರಿ ಚಂದ್ರು

ಬೆಂಗಳೂರು: ದೇಶಾದ್ಯಂತ ಅರವಿಂದ್ ಕೇಜ್ರಿವಾಲ್ ಅವರ ಜನಪ್ರಿಯತೆಯನ್ನು ಸಹಿಸಲಾಗದೆ, ಪ್ರಧಾನಿ ನರೇಂದ್ರ ಮೋದಿಯವರು ಕೇಂದ್ರದ ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ಅರವಿಂದ ಕೇಜ್ರಿವಾಲ್ ಅವರನ್ನು ಬಂಧಿಸಿದ್ದಾರೆ. ಇದಕ್ಕೆಲ್ಲ ಕೇಜ್ರಿವಾಲ್ ಆಗಲಿ ನಾವಾಗಲಿ ಹೆದರುವುದಿಲ್ಲ, ದೇಶಕ್ಕಾಗಿ ನಾವು ಜೈಲಿಗೆ ಹೋಗಲು ಸಿದ್ಧರಿದ್ದೇವೆ ಎಂದು ಆಮ್ ಆದ್ಮಿ ಪಾರ್ಟಿ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಹೇಳಿದರು. ಆಮ್ ಆದ್ಮಿ ಪಾರ್ಟಿ ನಾಯಕ, ದೆಹಲಿ…

ಕಾಂಗ್ರೆಸ್ಸಿಗರಿಗೆ ರಾಜ್ಯದ ನೆಲ, ಜಲ, ಸಂಸ್ಕೃತಿ ಬಗ್ಗೆ ನೈಜ ಕಾಳಜಿ ಇಲ್ಲ: ಪ್ರಹ್ಲಾದ ಜೋಶಿ

ಹುಬ್ಬಳ್ಳಿ: ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ಮೇಕೆದಾಟು ತಡೆ ಬಗ್ಗೆ ಡಿಎಂಕೆ ಪ್ರಣಾಳಿಕೆಯಲ್ಲೇ ಹೇಳಿದೆ. ಕಾಂಗ್ರೇಸ್ ಇಂಡಿಯಾ ಒಕ್ಕೂಟದಿಂದ ಡಿಎಂಕೆಯನ್ನು ಕೈ ಬಿಡುತ್ತದೆಯೇ? ಎಂದು ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ ಜೋಶಿ ಪ್ರಶ್ನಿಸಿದ್ದಾರೆ. ಇಂದು ಮಾಧ್ಯಮದವರೊಂದಿಗೆ ಮಾತನಾಡಿ, ಇಂಡಿಯಾ ಮೈತ್ರಿಕೂಟದ ಪ್ರಮುಖ ಪಕ್ಷ ಕಾಂಗ್ರೆಸ್ ತನ್ನ ನಿಲುವೇನು? ಎಂಬುದನ್ನು ಸ್ಪಷ್ಟಪಡಿಸಬೇಕು ಎಂದು ಅಗ್ರಹಿಸಿದರು. ಮೇಕೆದಾಟು ತಡೆಯುವ…

ತೆರೆಗೆ ಬರಲು ರೆಡಿ ನೆನಪಿರಲಿ ಪ್ರೇಮ್-ಮಾನ್ವಿತಾ ಸಿನಿಮಾ..ಏ.12ಕ್ಕೆ ‘ಅಪ್ಪಾ ಐ ಲವ್ ಯೂ’ ರಿಲೀಸ್..

ಬಹಳ ದಿನಗಳ ಬಳಿಕ ಲವ್ಲಿ ಸ್ಟಾರ್ ಪ್ರೇಮ್ ಪ್ರಮುಖ ಪಾತ್ರದಲ್ಲಿ ನಟಿಸಿರುವ ಕನ್ನಡ ಸಿನಿಮಾವೊಂದು ಬಿಡುಗಡೆಗೆ ದಿನಾಂಕ ನಿಗದಿಯಾಗಿದೆ. ಈ ಚಿತ್ರದಲ್ಲಿ ಟಗರು ಪುಟ್ಟಿ ಮಾನ್ವಿತಾ ಕಾಮತ್ ಕೂಡ ನಟಿಸುತ್ತಿದ್ದು, ಈ ಜೋಡಿ ಇದೇ ಮೊದಲ ಬಾರಿಗೆ ಒಟ್ಟಿಗೆ ಕಾಣಿಸಿಕೊಳ್ಳುತ್ತಿದೆ. ಅಂದ್ಹಾಗೆ ಆ ಸಿನಿಮಾದ ಹೆಸರು ‘ಅಪ್ಪಾ ಐ ಲವ್ ಯೂ’. ಅಥರ್ವ್ ಆರ್ಯ ಕಥೆ,…

Arvind Kejriwal; ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಬಂಧನ

ನವದೆಹಲಿ: ಅಬಕಾರಿ ನೀತಿ ಪರಿಷ್ಕರಣೆಯಲ್ಲಿನ ಅಕ್ರಮಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಇಡಿ ಅಧಿಕಾರಿಗಳು ಬಂಧಿಸಿದ್ದಾರೆ. ಅಬಕಾರಿ ನೀತಿ ಹಗರಣದ ತನಿಖೆ ನಡೆಸುತ್ತಿದ್ದ ಜಾರಿ ನಿರ್ದೇಶನಾಲಯದ ಅಧಿಕಾರಿಗಳು, ಕೇಜ್ರಿವಾಲ್ ಬಂಧನಕ್ಕೆ ಕೋರಿದ್ದರು. ಆದರೆ ತಮ್ಮನ್ನು ಬಂಧಿಸದಂತೆ ಇಡಿಗೆ ನಿರ್ದೇಶನ ನೀಡುವಂತೆ ಕೋರಿ ಕೇಜ್ರಿವಾಲ್ ದೆಹಲಿ ಹೈಕೋರ್ಟ್ ಮೊರೆ ಹೋಗಿದ್ದರು. ಅರವಿಂದ್ ಕೇಜ್ರಿವಾಲ್ ಮನವಿ…

ಲೋಕಸಭೆಯಲ್ಲಿ 20 ಸ್ಥಾನಗಳನ್ನು ಗೆಲ್ತೀವಿ – ಸಮರ್ಥವಾಗಿ ಚುನಾವಣೆ ಎದುರಿಸಿ ಗೆದ್ದು ಬನ್ನಿ: ಸಿದ್ದರಾಮಯ್ಯ ಕರೆ

ಬೆಂಗಳೂರು : ನಮಗೆ ಲೋಕಸಭೆಯಲ್ಲಿ ಕನಿಷ್ಠ 20 ಸ್ಥಾನಗಳನ್ನು ಗೆಲ್ಲುವ ಉತ್ತಮ ಅವಕಾಶವಿದೆ. ಹೀಗಾಗಿ ಜನರ ನಡುವೆ ಗಟ್ಟಿಯಾಗಿ ನಿಂತು ಸಮರ್ಥವಾಗಿ ಚುನಾವಣೆ ಎದುರಿಸಿ ಗೆದ್ದು ಬನ್ನಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ನೇತೃತ್ವದಲ್ಲಿ ಕೆಪಿಸಿಸಿ ಕಚೇರಿಯಲ್ಲಿ ನಡೆದ ಲೋಕಸಭಾ ಚುನಾವಣೆ ಸಂಬಂಧದ…

ಡಿಎಂಕೆ ಪ್ರಣಾಳಿಕೆ ಕುರಿತು ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ತಮ್ಮ ನಿಲುವು ತಿಳಿಸಲಿ: ಆರ್‌.ಅಶೋಕ ಆಗ್ರಹ

ಬೆಂಗಳೂರು : ಮೇಕೆದಾಟು ಯೋಜನೆ ಕುರಿತು ಡಿಎಂಕೆ ತನ್ನ ಪ್ರಣಾಳಿಕೆಯಲ್ಲಿ ತಿಳಿಸಿರುವ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ತಮ್ಮ ನಿಲುವನ್ನು ತಿಳಿಸಬೇಕು. ಮೈತ್ರಿ ಮುಖ್ಯವೋ ಅಥವಾ ರಾಜ್ಯದ ಹಿತ ಮುಖ್ಯವೋ ಎಂಬುದನ್ನು ಬಹಿರಂಗಪಡಿಸಬೇಕು ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್‌.ಅಶೋಕ ಒತ್ತಾಯಿಸಿದರು. ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು…

ಟಿಕೆಟ್ ಸಿಗದೇ ರೆಬಲ್ ಆದವರು ಎಲ್ಲೂ ಹೋಗಲ್ಲ: ಶೀಘ್ರ ಎಲ್ಲಾ ಪರಿಹಾರ ಕಾಣಲಿದೆ: ಪ್ರಹ್ಲಾದ ಜೋಶಿ

ಹುಬ್ಬಳ್ಳಿ: ಬಿಜೆಪಿ ಟಿಕೆಟ್ ಸಿಗದೆ ರೆಬಲ್ ಆಗಿರುವವರ ಜತೆ ಮಾತುಕತೆ ನಡೆದಿದ್ದು, ಅತಿ ಶೀಘ್ರ ಎಲ್ಲಾ ಪರಿಹಾರ ಕಾಣುವ ವಿಶ್ವಾಸವಿದೆ ಎಂದು ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ ಜೋಶಿ ಹೇಳಿದರು. ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಕೊಪ್ಪಳದ ಸಂಗಣ್ಣ ಕರಡಿ ಅವರ ಜತೆ ಖುದ್ದು ನಾನೇ ಮಾತನಾಡಿರುವೆ. ಅವರೂ ಭರವಸೆ ಕೊಟ್ಟಿದ್ದಾರೆ ಎಂದು ತಿಳಿಸಿದರು. ಬಂಡಾಯ ದೀರ್ಘ…

ಕೋಲಾರ: ಡಿ ಎಸ್ ವೀರಯ್ಯ ಅವರಿಗೆ ಟಿಕೆಟ್ ನೀಡಿ: ದಲಿತ  ಒಕ್ಕೂಟ ಆಗ್ರಹ

ಬೆಂಗಳೂರು: ಕೋಲಾರ ಮೀಸಲು ಲೋಕಸಭಾ ಕ್ಷೇತ್ರದಲ್ಲಿ ಜೆಡಿಎಸ್ ಮತ್ತು ಬಿಜೆಪಿ ಸಂಯುಕ್ತ ಮೈತ್ರಿ ಪಕ್ಷದ ಅಭ್ಯರ್ಥಿಯಾಗಿ ದಲಿತ ಸಮುದಾಯದ ಹಿರಿಯ ಮುಖಂಡ, ಮಾಜಿ ವಿಧಾನಪರಿಷತ್ ಸದಸ್ಯ ಡಿ.ಎಸ್.ವೀರಯ್ಯ ಅವರಿಗೆ ಟಿಕೆಟ್ ನೀಡಬೇಕೆಂದು ಕರ್ನಾಟಕ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಒಕ್ಕೂಟ ಬಿಜೆಪಿ ಹೈಕಮಾಂಡ್​​ಗೆ ಒತ್ತಾಯಿಸಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಒಕ್ಕೂಟದ ಸಂಚಾಲಕರಾದ ಡಾ. ಎಸ್.ಎನ್.ಮಂಜುನಾಥ್,ಕೋಲಾರ ಕ್ಷೇತ್ರವನ್ನು ಬಿಜೆಪಿ…