ತಾಜಾ ಸುದ್ದಿ: ಬೆಂಗಳೂರಿಗೆ ಮಳೆ ಎಚ್ಚರಿಕೆ | GTTC ಅರ್ಜಿ ಆರಂಭ | IPL ಫೈನಲ್ ಇಂದು
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಬಂಧನ, ಎರಡೂ ವರೆ ಘಂಟೆಗಳ ವಿಚಾರಣೆಯ ನಂತರ ಕೇಜ್ರಿವಾಲ್ ವಶಕ್ಕೆ ಪಡೆದ ಇಡಿ.





ಬೆಂಗಳೂರು: “ನನ್ನ 40 ವರ್ಷಗಳ ರಾಜಕೀಯ ಇತಿಹಾಸದಲ್ಲೇ ಅತಿ ಹೆಚ್ಚು ಯುವ, ಮಹಿಳಾ, ವಿದ್ಯಾವಂತ, ಪ್ರಜ್ಞಾವಂತರಿಗೆ, ಹೊಸ ಮುಖಗಳಿಗೆ ಅವಕಾಶ ಮಾಡಿಕೊಟ್ಟಿದ್ದೇವೆ. ಇವರೆಲ್ಲಾ ಈ ಬಾರಿ ಗೆದ್ದು ಭವಿಷ್ಯದಲ್ಲಿ ಪಕ್ಷದ ದೊಡ್ಡ ನಾಯಕರಾಗಿ ಬೆಳೆಯುತ್ತಾರೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳಿಗೆ ಗುರುವಾರ ಪ್ರತಿಕ್ರಿಯೆ ನೀಡಿದ ಅವರು, ಕೇವಲ ಸಚಿವರ…

ಹಾವೇರಿ: ಬಿಜೆಪಿ ಅವಧಿಯಲ್ಲಿಯೇ ಕರ್ನಾಟಕ ಆರ್ಥಿಕವಾಗಿ ಸದೃಡ ಆಗಿದೆ. ಕಾಂಗ್ರೆಸ್ ಸರ್ಕಾರ ಬಂದ ಮೇಲೆ ಕರ್ನಾಟಕದ ಆರ್ಥಿಕ ಸ್ಥಿತಿ ಅಯೋಮಯ ಆಗಿದೆ. ಖಜಾನೆಯೂ ಖಾಲಿಯಾಗಿದೆ. ಬರಗಾಲದಲ್ಲಿಯೂ ಸಹ ಇವರು ಹಣ ಬಿಡುಗಡೆ ಮಾಡುವ ಪರಿಸ್ಥಿತಿಯಲ್ಲಿ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ರಾಣೆಬೆನ್ನೂರು ತಾಲೂಕು ಮಾಕನೂರ್ ಬಳಿ ಚುನಾವಣಾ ಪ್ರಚಾರ ಸಭೆ ನಡೆಸಿದ…

ತ್ರಿಬಲ್ ಆರ್ ಸಿನಿಮಾದ ಯಶಸ್ಸಿನ ಬಳಿಕ ರಾಮ್ ಚರಣ್ ಗ್ಲೋಬಲ್ ಸ್ಟಾರ್ ಆಗಿ ಹೊರಹೊಮ್ಮಿದ್ದಾರೆ. ಸದ್ಯ ಚೆರ್ರಿ ಶಂಕರ್ ನಿರ್ದೇಶನದ ಗೇಮ್ ಚೇಂಜರ್ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಪ್ರಾಜೆಕ್ಟ್ ನಲ್ಲಿ ಬ್ಯುಸಿಯಾಗಿರುವ ರಾಮ್ ಚರಣ್ ಬುಚ್ಚಿ ಬಾಬು ಜೊತೆ ಕೈ ಜೋಡಿಸಿದ್ದಾರೆ. ಈ ಚಿತ್ರಕ್ಕೆ RC 16 ಎಂದು ಟೈಟಲ್ ಇಡಲಾಗಿದೆ. ಈ ಹೊಸ ಸಿನಿಮಾದ…

ಬೆಂಗಳೂರು; ಬೆಂಗಳೂರು ಉತ್ತರ ಟಿಕೆಟ್ ಕೈತಪ್ಪಿದ್ದರಿಂದ ನನಗೆ ನೋವಾಗಿರುವುದು ನಿಜ. ಆದರೆ ನಾನು ಯಾವುದೇ ಕಾರಣಕ್ಕೆ ಕಾಂಗ್ರೆಸ್ ಪಕ್ಷವನ್ನು ಸೇರುವುದಿಲ್ಲ ಸಂಸದ ಡಿವಿ ಸದಾನಂದ ಗೌಡ ಸ್ಪಷ್ಟಪಡಿಸಿದರು. ಸಂಜಯ ನಗರ ನಿವಾಸದಲ್ಲಿ ಇಂದು ಕರೆದಿದ್ದ ತುರ್ತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದರು. ಅಲ್ಲದೆ ನಾನು ಪಕ್ಷ ಶುದ್ದೀಕರಣ ಮಾಡುವತ್ತ ಗಮನ ಹರಿಸುತ್ತೇನೆ.…

ಬೆಂಗಳೂರು: ‘ಇಂಡಿಯಾ’ ಮೈತ್ರಿಕೂಟದ ಭಾಗವಾಗಿರುವ ತಮಿಳುನಾಡಿನ ಆಡಳಿತಾರೂಢ ಡಿಎಂಕೆ ಮೇಕೆದಾಟು ಜಲಾಶಯ ನಿರ್ಮಾಣಕ್ಕೆ ತಡೆಯೊಡ್ಡುವುದಾಗಿ ಹೇಳಿರುವುದು ಬೇಸರದ ಸಂಗತಿ. ಸಿಎಂ ಎಂ.ಕೆ. ಸ್ಟಾಲಿನ್ ಅವರ ನಡೆ ಖಂಡನಾರ್ಹ ಎಂದು ಆಮ್ ಆದ್ಮಿ ಪಾರ್ಟಿ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಅಸಮಾಧಾನ ವ್ಯಕ್ತಪಡಿಸಿದರು. ಲೋಕಸಭೆ ಚುನಾವಣೆ ಹಿನ್ನೆಲೆ ಎಂ.ಕೆ. ಸ್ಟಾಲಿನ್ ನೇತೃತ್ವದ ಡಿಎಂಕೆ ಬಿಡುಗಡೆ ಮಾಡಿರುವ ಪ್ರಣಾಳಿಕೆ ವಿಚಾರವಾಗಿ…

ನವದೆಹಲಿ : ಚುನಾವಣಾ ಬಾಂಡ್ ಗಳನ್ನು ‘ಹಫ್ತಾ ವಸೂಲಿ’ ಎಂದು ಕರೆಯುತ್ತಿರುವ ರಾಹುಲ್ ಗಾಂಧಿ 1,600 ಕೋಟಿ ರೂ.ಗಳನ್ನು ಎಲ್ಲಿಂದ ಪಡೆದರು ಎಂಬುದನ್ನು ಸ್ಪಷ್ಟಪಡಿಸಬೇಕಾಗಿದೆ. ಇದು ಕೇಂದ್ರ ಗೃಹ ಸಚಿವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಹಾಕಿದ ಸವಾಲು.ಆದರೆ ಬಿಜೆಪಿಗೆ ಬಂದಿರುವ 12 ಸಾವಿರ ಕೋಟಿಗೂ ಹೆಚ್ಚು ಹಣದ ಬಗ್ಗೆ ಯಾವುದೇ ವಿವರ ನೀಡಿಲ್ಲ.ಜೊತೆಗೆ…

ಶಿವಮೊಗ್ಗ..ಒಂದು ಕಾಲದಲ್ಲಿ ಸಮಾಜವಾದದ ನೆಲ.. ಕಾಗೋಡು ಸತ್ಯಾಗ್ರಹದ ಭೂಮಿ..ಶಾಂತವೇರಿ ಗೋಪಾಲ ಗೌಡ, ಕಾಗೋಡು ತಿಮ್ಮಪ್ಪ, ಎಸ್. ಬಂಗಾರಪ್ಪ, ಜೆ.ಎಚ್. ಪಟೇಲ್ ಹೀಗೆ ಸಮಾಜವಾದ ಬೆಳೆ ಬಿತ್ತಿದವರು ಹಲವರು.. ರಾಷ್ಟ್ರ ಕವಿ ಕುವೆಂಪು, ಜಿ.ಎಸ್. ಶಿವರುದ್ರಪ್ಪ, ಯು.ಆರ್. ಅನಂತಮೂರ್ತಿ, ಪೂರ್ಣಚಂದ್ರ ತೇಜಸ್ವಿ ಮಾನವೀಯ ಮನಸ್ಸುಗಳನ್ನು ಅರಳಿಸಿದವರು. ಇಂತಹ ಶಿವಮೊಗ್ಗ 90 ರ ದಶಕದಲ್ಲಿ ಬದಲಾಗತೊಡಗಿತು. ಸಮಾಜವಾದ ಚಳವಳಿ…