ತಾಜಾ ಸುದ್ದಿ: ಬೆಂಗಳೂರಿಗೆ ಮಳೆ ಎಚ್ಚರಿಕೆ | GTTC ಅರ್ಜಿ ಆರಂಭ | IPL ಫೈನಲ್ ಇಂದು
ಡಿ ಕೆ ಶಿವಕುಮಾರ್ ವಿರುದ್ಧ ತಿರುಗಿ ಬಿದ್ದ ಕುಮಾರಸ್ವಾಮಿ; ನಾವು ಬಿಜೆಪಿ ಜೊತೆ ಹೋಗಲು ಕಾಂಗ್ರೆಸ್ ಕಾರಣ

ಬೆಂಗಳೂರು : ಮೈತ್ರಿ ಸರ್ಕಾರದ ಸಂದರ್ಭದಲ್ಲಿ ಕಾಂಗ್ರೆಸ್ ನಡೆದುಕೊಂಡ ರೀತಿಯಿಂದಾಗಿಯೇ ನಾವು ಬಿಜೆಪಿ ಜೊತೆ ಮೈತ್ರಿ ಮಾಡಿಕೊಳ್ಳಬೇಕಾಯಿತು ಎಂದು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಆರೋಪ ಮಾಡಿದ್ದಾರೆ. ಜೊತೆಗೆ ತಾವು ಬಿಜೆಪಿ ಗೆ ಕೇಳಿದ್ದು ಮೂರು ಸ್ಥಾನಗಳನ್ನು ಮಾತ್ರ ಎಂಬ ಸ್ಪಷ್ಟನೆಯನ್ನು ಅವರು ನೀಡಿದ್ದಾರೆ. ಇಂದು ತುರ್ತು ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು ಪ್ರದೇಶ ಕಾಂಗ್ರೆಸ್…









