D K Shivakumar : ಸುಳ್ಳು ಬಿಜೆಪಿಯ ಪ್ರಬಲ ಅಸ್ತ್ರ: DCM ಡಿ ಕೆ ಶಿವಕುಮಾರ್

D K Shivakumar : ಕೇಂದ್ರ ಸಚಿವರುಗಳು ಯಾವ ಯಾವ ಚುನಾವಣೆಗೆ ಎಷ್ಟೆಷ್ಟು ಹಣ ಸಂಗ್ರಹಿಸುತ್ತಿದ್ದಾರೆ ಎಂದು ನನಗೂ ಗೊತ್ತಿದೆ. ಉನ್ನತ ಹುದ್ದೆಯಲ್ಲಿರುವವರು ಆಧಾರವಿಲ್ಲದೆ ಆರೋಪ ಮಾಡಬಾರದು.

ವಿರೋಧ ಪಕ್ಷದ ನಾಯಕರ ಧ್ವನಿ ಕುಗ್ಗಿಸಲು ಕೊವಿಡ್ ಆರೋಪ: ಬಸವರಾಜ ಬೊಮ್ಮಾಯಿ

Basavaraj Bommai: ತಮ್ಮ ಮೇಲಿನ ಆರೋಪ ಮರೆಮಾಚಲು ವಿರೊಧ ಪಕ್ಷವನ್ನು ದಮನ ಮಾಡಿ, ವಿರೋಧ ಪಕ್ಷದ ನಾಯಕರ ಧ್ವನಿ ಕುಗ್ಗಿಸುವ ಪ್ರಯತ್ನ ಮಾಡುತ್ತಿದ್ದಾರೆ. ಅದು ಆಗುವುದಿಲ್ಲ.

ಆವಿಷ್ಕಾರದಲ್ಲಿ ವಿಶ್ವಕ್ಕೇ ಮಾದರಿ ಆಗಬೇಕು ಭಾರತದ ಯುವಶಕ್ತಿ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ

Central Minister Pralhad Joshi : ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಕೇಂದ್ರ ಸರ್ಕಾರ ಯುವಶಕ್ತಿಗೆ ಪೂರಕವಾಗುವಂತಹ ಅನೇಕ ಯೋಜನೆಗಳನ್ನು ರೂಪಿಸಿದೆ. ಯುವ ಸಮೂಹ ಇದರ ಉಪಯೋಗ ಪಡೆದು ದೇಶದ ಅಭಿವೃದ್ಧಿಗೆ ಶ್ರಮಿಸಬೇಕು.

ಶಂಕರ್‌ನಾಗ್‌ ಜನ್ಮದಿನವನ್ನು ಸರ್ಕಾರ ಅಧಿಕೃತವಾಗಿ “ಚಾಲಕರ ದಿನ”ವನ್ನಾಗಿ ಆಚರಿಸಲು ಮನವಿ

Shankar Nag: ಚಾಲಕರ ಸ್ಪೂರ್ತಿಯ ಚಿಲುಮೆ ನಟ ಶಂಕರ್‌ನಾಗ್‌ ಅವರ ಜನ್ಮದಿನವನ್ನು "ಚಾಲಕರ ದಿನ"ವನ್ನಾಗಿ ಸರ್ಕಾರ ಅಧಿಕೃತವಾಗಿ ಆಚರಿಸಬೇಕು ಎಂದು ಪೀಸ್‌ ಆಟೋ ಸೇರಿದಂತೆ ವಿವಿಧ ಚಾಲಕರ ಸಂಘಟನೆಯು ಸರ್ಕಾರಕ್ಕೆ ಮನವಿ ಸಲ್ಲಿಸಿದ್ದಾರೆ.

ರಾಜ್ಯದಲ್ಲಿ ಕೈಗಾರಿಕಾಭಿವೃದ್ಧಿ ಕುಂಠಿತ; ಸರ್ಕಾರದ ವಿರುದ್ಧ ಹೆಚ್ ಡಿ ಕುಮಾರಸ್ವಾಮಿ ಆರೋಪ

H D Kumaraswamy: ರಾಜ್ಯದಲ್ಲಿ ಕಾರ್ಖಾನೆಗಳ ಸ್ಥಾಪನೆ ಆಶಾದಾಯಕವಾಗಿಲ್ಲ. ಅದಕ್ಕೆ ರಾಜ್ಯ ಕಾಂಗ್ರೆಸ್ ಸರ್ಕಾರವೇ ಕಾರಣ. ಇವರಿಗೆ ಕೈಗಾರಿಕೆಗಳ ಬಗ್ಗೆ ಆಸಕ್ತಿ ಇದ್ದರೆ ಟೊಯೋಟಾ ಕಂಪನಿ ಮಹಾರಾಷ್ಟ್ರಕ್ಕೆ ಯಾಕೆ ಹೋಯಿತು? 5,000 ಕೋಟಿ ನೇರ ಹೂಡಿಕೆ ಅನ್ಯ ರಾಜ್ಯದ ಪಾಲಾಯಿತು.

ಸಿದ್ದರಾಮಯ್ಯ ಮಾಸ್ ಲೀಡರ್, ಹೀಗಾಗಿ ಅವರನ್ನು ರಾಜಕೀಯವಾಗಿ ಮುಗಿಸಲು ಬಿಜೆಪಿ ಪ್ರಯತ್ನಿಸುತ್ತಿದೆ: ಡಿ.ಕೆ. ಶಿವಕುಮಾರ್

DCM D K Shivakumar: ಸಿದ್ದರಾಮಯ್ಯ ಅವರು ರಾಜ್ಯದ ಪ್ರಬಲ ಮಾಸ್ ಲೀಡರ್. ಹೀಗಾಗಿ ಅವರನ್ನು ಸೇರಿದಂತೆ ದೇಶದೆಲ್ಲೆಡೆ ಕಾಂಗ್ರೆಸ್ ಹಾಗೂ ವಿರೋಧ ಪಕ್ಷಗಳ ನಾಯಕರನ್ನು ಬಿಜೆಪಿ ರಾಜಕೀಯವಾಗಿ ಮುಗಿಸಲು ಪ್ರಯತ್ನಿಸುತ್ತಿದೆ.

ವಕ್ಫ್ ನೆಪದಲ್ಲಿ ವಿಜಯಪುರವನ್ನು ಹಿಂದುತ್ವದ ಪ್ರಯೋಗ ಶಾಲೆ ಮಾಡುವ ಸಂಚು: ಬಿಜೆಪಿ ವಿರುದ್ಧ ಸಚಿವ ಎಂ ಬಿ ಪಾಟೀಲ ವಾಗ್ದಾಳಿ

Minister M B Patil: ಕಳೆದ ಒಂದೆರಡು ವಾರಗಳಿಂದ ವಕ್ಫ್ ಆಸ್ತಿ ವಿಚಾರದಲ್ಲಿ ಬಿಜೆಪಿ ಅಪಪ್ರಚಾರ ಮಾಡುತ್ತಿದೆ. ಆದರೆ, ತಾವೇ ಅಧಿಕಾರದಲ್ಲಿ ಇದ್ದಾಗ ರೈತರು, ಧಾರ್ಮಿಕ ಸ್ಥಳಗಳ ಹಾಗೂ ಎಲ್ಲ ಧರ್ಮೀಯರ ಆಸ್ತಿಯನ್ನು ವಕ್ಫ್ ಗೆ ಹಿಂಪಡೆದಿದೆ.

ರಾಷ್ಟ್ರೀಯ ಶಿಕ್ಷಣ ಸಂಸ್ಥೆಗಳಲ್ಲಿ ಓದುವ ಮಕ್ಕಳ ಪ್ರೋತ್ಸಾಹ ಧನ 1 ರಿಂದ 2 ಲಕ್ಷಕ್ಕೆ ಹೆಚ್ಚಳ: ಸಚಿವ ಹೆಚ್ ಸಿ ಮಹದೇವಪ್ಪ

Minister H C Mahadevappa: ಐಐಟಿ ಐಐಎಂ ನಂತಹ ಶಿಕ್ಷಣ ಸಂಸ್ಥೆಗಳಲ್ಲಿ ಓದುವಂತಹ ಪರಿಶಿಷ್ಟ ಜಾತಿ ಮತ್ತು ಪಂಗಡದ ಮಕ್ಕಳು ದೇಶ ನಿರ್ಮಾಣದಲ್ಲಿ ಸಕ್ರಿಯವಾಗಿ ತೊಡಗಬೇಕು, ಆ ಮೂಲಕ ಸಮೃದ್ಧ ಮತ್ತು ಸಶಕ್ತ ರಾಷ್ಟ್ರದ ನಿರ್ಮಾಣವಾಗಬೇಕು.

ಹಿಂದೂಗಳೆಲ್ಲ ಜಾತಿ ಮಾಡುತ್ತ ಕುಳಿತರೆ ನಿಮ್ಮ ಆಸ್ತಿ ವಕ್ಪ್ ಆಸ್ತಿಯಾಗುತ್ತದೆ: ಬಸನಗೌಡ ಪಾಟೀಲ್ ಯತ್ನಾಳ್

Basana Gowda Patil Yatnal: ಶಿಗ್ಗಾವಿ ಸವಣೂರಿನಲ್ಲಿ ನವಾಬರು ಇದ್ದರು ನಿಮ್ಮ ಎಲ್ಲ ಆಸ್ತಿಗಳು ವಕ್ಪ್ ಆಸ್ತಿಯಾಗುತ್ತವೆ. ನೀವೆಲ್ಲ ಜಾತಿ ಒಳ ಪಂಗಡ ಬಿಟ್ಟು ಒಕ್ಕಟ್ಟಾಗಿ ಇಲ್ಲದಿದ್ದರೆ ನಿಮ್ಮ ಎಲ್ಲ ಆಸ್ತಿಗಳೂ ವಕ್ಪ್ ಆಸ್ತಿ ಆಗುತ್ತವೆ.

ಹಣ ಬಲ, ತೋಳು ಬಲದಲ್ಲಿ ಸಂಡೂರನ್ನು ವಶಪಡಿಸಿಕೊಳ್ಳಲು ಬರ್ತಾರೆ ಎಚ್ಚರ: CM ಸಿದ್ದರಾಮಯ್ಯ

Sandur By Election Campign: ಸಂಡೂರಿನಲ್ಲಿ ರಸ್ತೆ, ನೀರು, ಶಾಲೆ, ಅಂಗನವಾಡಿ, ಆಸ್ಪತ್ರೆ, ಮೊಬೈಲ್ ಕ್ಲೀನಿಕ್ ಗಳು ಸೇರಿ ಏನೇನು ಅಭಿವೃದ್ಧಿ ಆಗಿದೆಯೋ ಅದೆಲ್ಲವೂ ಸಂತೋಷ್ ಲಾಡ್ ಮತ್ತು ತುಕಾರಾಮ್ ಅವರ ಅವಧಿಯಲ್ಲಿ ಮಾತ್ರ. ಬಿಜೆಪಿ ಅವಧಿಯಲ್ಲಿ ಲೂಟಿ ಮಾಡಿದ್ದು ಬಿಟ್ಟರೆ ಬೇರೇನೂ ಇಲ್ಲ.