ಈ ಸರ್ಕಾರಕ್ಕೆ ಸಂವಿಧಾನ, ಸಂಸತ್ತಿನ ಬಗ್ಗೆ ಗೌರವ ಇಲ್ಲ: ಬಸವರಾಜ ಬೊಮ್ಮಾಯಿ

MP Basavaraj Bommai: ಈ ಸರ್ಕಾರ ತನ್ನ ತಪ್ಪನ್ನು ಮುಚ್ಚಿಕೊಳ್ಳಲು, ಓಲೈಕೆ ರಾಜಕಾರಣ ಮಾಡಲು ಆರೋಪ ಮಾಡುತ್ತಿದ್ದಾರೆ. ಅವರಿಗೆ ಸಂವಿಧಾನದ ಬಗ್ಗೆ ಸಂಸತ್ತಿನ ಬಗ್ಗೆಯೂ ಗೌರವ ಇಲ್ಲ

ಕನಕಪುರವನ್ನು ಲೂಟಿ ಮಾಡುವ ಕೆಲಸ ನಡೆಯುತ್ತಿದೆ: ಹೆಚ್.ಡಿ.ದೇವೇಗೌಡ

H D Devegowda: ಕನಕಪುರಕ್ಕೆ ಹೋಗಿ ನೋಡಿಕೊಂಡು ಬನ್ನಿ. ಬೇರೆಯವರ ಜಮೀನನ್ನು ಹೇಗೆ ಲೂಟಿ ಮಾಡಿದ್ದಾರೆ ಅಂತ. ನಾನು ಇನ್ನೊಂದು ಚುನಾವಣೆಗೆ ರಾಮಪುರಕ್ಕೆ ಬರುತ್ತೇನೆ. ಅವರು ನಿಮ್ಮ ರಕ್ತ ಹೀರುತ್ತಿದ್ದಾರೆ. ಇಂತಹ ಸರ್ಕಾರವನ್ನು ಕಿತ್ತು ಒಗೆಯಬೇಕು.

ನಿಖಿಲ್ ಜಯ ಖಚಿತ, ಚನ್ನಪಟ್ಟಣ ಅಭಿವೃದ್ಧಿ ಅವರಿಂದಲೇ ಚರ್ಚೆ ಮಾಡಿಸುತ್ತೇನೆ: ಹೆಚ್ ಡಿ ಕುಮಾರಸ್ವಾಮಿ

Channapatba ByPoll: ಜನರ ಆಶೀರ್ವಾದದಿಂದ ನಿಖಿಲ್ ಕುಮಾರಸ್ವಾಮಿ ಅವರು ಶಾಸಕರಾಗಿ ಆಯ್ಕೆ ಆಗುವುದು ಖಚಿತ. ವಿಧಾನಸಭೆಯಲ್ಲಿ ಅಭಿವೃದ್ಧಿ ಎಂದರೇನು ಎಂದು ನಿಖಿಲ್ ಅವರೇ ವಿಧಾನಸಭೆಗೆ ಪ್ರವೇಶ ಮಾಡಿ ಉತ್ತರ ಕೊಡುತ್ತಾರೆ.

Ghaati First Look: ಅನುಷ್ಕ ಶೆಟ್ಟಿಯ ‘ಘಾಟಿ’ ಫಸ್ಟ್ ಲುಕ್

Ghaati First Look : ಅನುಷ್ಕಾ ಅವರ ಹುಟ್ಟುಹಬ್ಬದ ಅಂಗವಾಗಿ ಚಿತ್ರತಂಡವು ಫಸ್ಟ್ ಲುಕ್ ಪೋಸ್ಟರನ್ನು ಬಿಡುಗಡೆ ಮಾಡಿದ್ದು ರಕ್ತದೋಕುಳಿಯಲ್ಲಿ ಮಿಂದಿರುವ ಅನುಷ್ಕಾ ಅವರು ಬೋಲ್ಡ್ ಆಗಿ ಕಾಣಿಸುತ್ತಿದ್ದಾರೆ. ಪೋಸ್ಟರ್‌ನಲ್ಲಿ ಅವರ ಕಠೋರ ಮುಖಭಾವ, ಹಣೆಯ ಬೊಟ್ಟು ಮತ್ತು ಭಂಗಿ ಸೇದುತ್ತಿರುವ ದೃಶ್ಯ ಅನುಷ್ಕಾ ಅವರ ಪಾತ್ರದ ಗಾಢತೆಯನ್ನು ಬಿಂಬಿಸುತ್ತಿದೆ.

ದೇಶ ಕಟ್ಟುವಲ್ಲಿ, ದೇಶದ ಅಭಿವೃದ್ಧಿಯಲ್ಲಿ ಕಾಂಗ್ರೆಸ್ ಕೊಡುಗೆ ಅಪಾರ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

Shiggaon ByElection camping: ಆರ್ ಟಿಇ, ಆಹಾರ ಕಾಯ್ದೆ, ಆರ್ ಟಿಐ ಹೀಗೆ ಹತ್ತು ಹಲವು ಜನಪರ ಯೋಜನೆಗಳನ್ನು ಜಾರಿಗೆ ತಂದ ಕೀರ್ತಿ ಕಾಂಗ್ರೆಸ್ ಪಕ್ಷಕ್ಕಿದೆ. 70‌ ವರ್ಷಗಳ ಹಿಂದೆ ಭಾರತ ಒಂದು ಬಡ ರಾಷ್ಟ್ರವಾಗಿತ್ತು. ಅಂದು ಬ್ರಿಟಿಷರ ದಬ್ಬಾಳಿಕೆ‌ ವಿರುದ್ಧ ಹೋರಾಡಿದ ಪಕ್ಷ ಕಾಂಗ್ರೆಸ್.

ಮುಖ್ಯಮಂತ್ರಿಯಾದರೂ ಶಿಗ್ಗಾವಿಗೆ ಸಾಕ್ಷಿಗುಡ್ಡೆಗಳನ್ನು ಬಿಟ್ಟು ಹೋಗದ ಬೊಮ್ಮಾಯಿ: DCM ಡಿ ಕೆ ಶಿವಕುಮಾರ್ ತರಾಟೆ

DK Shivakumar On Basavaraj Bommai: ಕೊಟ್ಟ ಮಾತನ್ನು ಉಳಿಸಿಕೊಳ್ಳದ ಬೊಮ್ಮಾಯಿ ಅವರ ನಡೆಯ ಬಗ್ಗೆ ಕ್ಷೇತ್ರದ ಜನರು ತೀರ್ಮಾನ ಮಾಡುತ್ತಾರೆ. ಬಸವರಾಜ ಬೊಮ್ಮಾಯಿ ಅವರೇ ನೀವು ಎರಡೂವರೆ ವರ್ಷಗಳ ಕಾಲ ಸಿಎಂ ಆಗಿದ್ದಿರಿ, ಜೊತೆಗೆ ಕೇಂದ್ರದಲ್ಲಿಯೂ ನಿಮ್ಮ ಸರ್ಕಾರ ಅಧಿಕಾರದಲ್ಲಿತ್ತು. ಅಧಿಕಾರ ಇದ್ದರೂ ನಿಮ್ಮ ಕ್ಷೇತ್ರಕ್ಕೆ ಕೊಟ್ಟಿರುವ ಕೊಡುಗೆ ಏನು ?.

BJP ಮಹಾರಾಷ್ಟ್ರದ ಜನರನ್ನು ಸರಣಿ ಸುಳ್ಳುಗಳ ಮೂಲಕ ವಂಚಿಸುತ್ತಿದೆ: CM ಸಿದ್ದರಾಮಯ್ಯ

Sandur By Election Campign : ಬಿಜೆಪಿಯವರಿಗೆ ಸುಳ್ಳೇ ಮನೆ ದೇವರು. ರಾಜ್ಯದಲ್ಲಿ ಶಕ್ತಿ ಯೋಜನೆ ಸೇರಿದಂತೆ ಐದಕ್ಕೆ ಐದೂ ಗ್ಯಾರಂಟಿಗಳು ಯಶಸ್ವಿಯಾಗಿ ನಡೆದುಕೊಂಡು ಹೋಗುತ್ತಿದೆ. ಗೃಹಲಕ್ಷ್ಮಿಯ ಮುಂದಿನ ಕಂತಿನ ಹಣ ಒಂದೆರಡು ದಿನಗಳಲ್ಲೇ ಬಿಡುಗಡೆ ಕೂಡ ಆಗುತ್ತದೆ.

ಅಧಿಕಾರಿಗಳ ಸಹಕಾರವಿಲ್ಲದೆ ವಕ್ಫ್ ಆಸ್ತಿಯಾಗಿ ಬದಲಿಸಲು ಹೇಗೆ ಸಾಧ್ಯ: ಜಗದಾಂಬಿಕಾ ಪಾಲ್

MP Jagadambika Pal : ರೈತರ ಜಮೀನು, ದೇವಾಲಯಗಳ ಆಸ್ತಿಯನ್ನು, ಮಠಗಳ 500, ಒಂದು ಸಾವಿರ ವರ್ಷಗಳಷ್ಟು ಹಳೆಯ ದಾಖಲೆ ಇರುವ ಜಮೀನನ್ನು ವಕ್ಫ್ ಆಸ್ತಿ ಎಂದು ಘೋಷಿಸುತ್ತಿದ್ದಾರೆ. ಅಲ್ಲದೆ, ಪಹಣಿ, ಆಸ್ತಿ ಹಕ್ಕಿನಲ್ಲೂ ಬದಲಾವಣೆ ಮಾಡಲಾಗುತ್ತಿದೆ.

ಯಾವುದೇ ರೈತರನ್ನು ಒಕ್ಕಲೆಬ್ಬಿಸುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

DCM D K Shivakumar: ನಾವು ಆಗಿರುವ ತಪ್ಪುಗಳನ್ನು ಸರಿಪಡಿಸಿ ರೈತರನ್ನು ರಕ್ಷಣೆ ಮಾಡುತ್ತೇವೆ. ಈ ವಿಚಾರವಾಗಿ ನಮ್ಮ ಮುಖ್ಯಮಂತ್ರಿಗಳು ಹಾಗೂ ಕಂದಾಯ ಸಚಿವರು ಸ್ಪಷ್ಟನೆ ನೀಡಿದ್ದಾರೆ.

ನನ್ನ ಪರ್ಮನೆಂಟ್ ಟಾಕೀಸ್ ರಾಮನಗರ: ಡಿಕೆಶಿಗೆ ಕುಟುಕಿದ HD ಕುಮಾರಸ್ವಾಮಿ

HD Kumaraswamy Slams Dk Shivakumar: ನನ್ನದು ಪರ್ಮನೆಂಟ್ ಟಾಕೀಸ್ ರಾಮನಗರ, ಇಲ್ಲಿ ಬಿಟ್ಟು ನಾನೆಲ್ಲೂ ಹೋಗುವುದಿಲ್ಲ, ಯಾರಿಂದಲೂ ನನ್ನನ್ನು ಕಳಿಸಲು ಸಾಧ್ಯವೂ ಇಲ್ಲ. ಅಡ್ಡದಾರಿ ರಾಜಕಾರಣ ಒಮ್ಮೆ ಯಶಸ್ಸು ಆಗಿರಬಹುದು. ಪ್ರತಿ ಬಾರಿಯೂ ಅದು ನಡೆಯಲ್ಲ.