ರಾಜ್ಯದಲ್ಲಿ ಮತ್ತೊಮ್ಮೆ ನರಗುಂದ ಮಾದರಿ ರೈತ ಬಂಡಾಯ ಆಗಲಿದೆ‌: ಬಸವರಾಜ ಬೊಮ್ಮಾಯಿ

MP Basavaraj Bommai: ನಮ್ಮ ಶಿಗ್ಗಾವಿ ತಾಲೂಕಿನ ಸರ್ವೆ ನಂಬರ್ 417 ರಲ್ಲಿ ನೂರಾರು ಜನ ಬಡವರಿಗೆ ಸ್ಲಮ್ ಬೋರ್ಡ್ ನಿಂದ ಮನೆ ಕಟ್ಟಲು ಅನುಮತಿ ನೀಡಿದ್ದೇವೆ. ಅದು ವಕ್ಪ್ ಆಸ್ತಿ ಅಂತ ದಾವೆ ಹೂಡಿದ್ದಾರೆ. ಶಿಗ್ಗಾವಿ ಬಡವರಿಗೆ ತಲೆ ಮೇಲೆ ಸೂರು ಇಲ್ಲದಂತ ವ್ಯವಸ್ಥೆ ಈ ವಕ್ಪ್ ಬೋರ್ಡ್ ನಿಂದ ಆಗಿದೆ

ವಕ್ಫ್‌ ಮಂಡಳಿಯ ಕಾಯ್ದೆಯಲ್ಲಿ ಬದಲಾವಣೆ ತನ್ನಿ, ಈ ಆಟ ನಡೆಯಲು ಹಿಂದೂಗಳು ಬಿಡುವುದಿಲ್ಲ: ಆರ್‌.ಅಶೋಕ

R Ashok on-Waqf Board Matter : ಸಿದ್ದರಾಮಯ್ಯನವರ ಮಾತನ್ನು ಯಾರೂ ನಂಬುವುದಿಲ್ಲ. ಅವರು ಯಾವಾಗ ಬೇಕಾದರೂ ಮಾತು ಬದಲಿಸುತ್ತಾರೆ. ರೈತರಿಗೆ ಸಂಪೂರ್ಣವಾಗಿ ಜಮೀನಿನ ದಾಖಲೆಗಳು ಸಿಕ್ಕಿ, ಅವರ ಹೆಸರಿಗೆ ಜಮೀನು ಸಂಪೂರ್ಣವಾಗಿ ನೋಂದಣಿಯಾಗುವವರೆಗೂ ಬಿಜೆಪಿ ಹೋರಾಟ ಮಾಡಲಿದೆ. ವಕ್ಫ್‌ ತಿದ್ದುಪಡಿ ಮಸೂದೆಯ ಜಂಟಿ ಸಂಸದೀಯ ಸಮಿತಿಗೆ ಈ ಕುರಿತು ಪತ್ರ ಬರೆದಿದ್ದೇನೆ. ಈ ಸಮಿತಿ ಕರ್ನಾಟಕಕ್ಕೆ ಭೇಟಿ ನೀಡಿ ಪರಿಶೀಲಿಸಬೇಕು.

ಕುಮಾರಸ್ವಾಮಿ ಮತ ಕೇಳುವ ಹಕ್ಕು ಕಳೆದುಕೊಂಡಿದ್ದಾರೆ: DCM ಡಿ.ಕೆ. ಶಿವಕುಮಾರ್

Channapatna By Election: ದೇವರು ವರ, ಶಾಪ ಕೊಡುವುದಿಲ್ಲ. ಕೇವಲ ಅವಕಾಶ ಮಾತ್ರ ನೀಡುತ್ತಾನೆ. ಅದೇ ರೀತಿ ರಾಜಕೀಯದಲ್ಲಿ ನಮಗೆ ಜನ ಅವಕಾಶ ಕೊಟ್ಟಾಗ ನಾವು ಅವರಿಗೆ ಏನು ಮಾಡುತ್ತೇವೆ ಎಂಬುದು ಮುಖ್ಯ. ನಾವು ರಾಜಕಾರಣಿಗಳು ಚುನಾವಣೆಯಲ್ಲಿ ನಿಮ್ಮ ಸೇವೆ ಮಾಡುತ್ತೇವೆ ಎಂದು ಹೇಳಿ ನಿಮ್ಮ ಮುಂದೆ ಬಂದು ನಿಲ್ಲುತ್ತೇವೆ

ಚನ್ನಪಟ್ಟಣದಲ್ಲಿ ಏನೇ ಕುತಂತ್ರ ರಾಜಕಾರಣ ಮಾಡಿದ್ರೂ ಜನ ನನ್ನ ಕೈ ಬಿಡುವುದಿಲ್ಲ: ನಿಖಿಲ್ ಕುಮಾರಸ್ವಾಮಿ

Channapatna By Election: ಕಾಂಗ್ರೆಸ್ ನಾಯಕರ ಮಾತುಗಳನ್ನು ರಾಜ್ಯದ ಜನತೆಗೆ ಗಮನಿಸುತ್ತಿದ್ದಾರೆ. ನ.13ಕ್ಕೆ ಎಲ್ಲದಕ್ಕೂ ಉತ್ತರವನ್ನ ಅವರೇ ಕೊಡ್ತಾರೆ. ತೀರ್ಪು, ತೀರ್ಮಾನ ಕೊಡೊದು ಕ್ಷೇತ್ರದ ಮತದಾರರು. ಎಲ್ಲವನ್ನೂ ಅವರಿಗೆ ಬಿಟ್ಟಿದ್ದೇನೆ. ಮತದಾರರ ಆಶೀರ್ವಾದ ನನ್ನ ಮೇಲೆ ಇದೆ.

Channapatna By Election: ಚನ್ನಪಟ್ಟಣದಲ್ಲಿ ನಿಖಿಲ್ ಪರ ರೇವತಿ ಪ್ರಚಾರ

Channapatna By Election : ಪ್ರಯಾಣಿಕರು, ವಿದ್ಯಾರ್ಥಿಗಳು, ಪಟ್ಟಣದ ಸಾರ್ವಜನಿಕರನ್ನು ಭೇಟಿಯಾದ ರೇವತಿ ಅವರು, ಕರಪತ್ರಗಳನ್ನು ನೀಡಿ ಎನ್ ಡಿಎ ಅಭ್ಯರ್ಥಿಗೆ ಮತ ಹಾಕುವಂತೆ ಮನವಿ ಮಾಡಿದರು.

ಚದುರಂಗ ಆಡಿದವರು ಮುಳುಗಿ ಹೋಗಿದ್ದಾರೆ; ಕೆಲಸದ ಆಧಾರದ ಮೇಲೆ ಜನ ತೀರ್ಮಾನ ಮಾಡುತ್ತಾರೆ: DCM ಡಿ. ಕೆ. ಶಿವಕುಮಾರ್

DCM D K Shivakumar: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಯಕನಾದವನು ತನ್ನ ಜನರಿಗೆ ಯಾವ ರೀತಿ ಸಹಾಯ ಮಾಡುತ್ತಾನೆ. ಏನು ಅನುಕೂಲ ಕಲ್ಪಿಸಿ ಕೊಡುತ್ತಾನೆ. ಅವರ ಬದುಕನ್ನು ಯಾವ ರೀತಿ ಬದಲಾವಣೆ ಮಾಡುತ್ತಾನೆ ಎನ್ನುವುದು ಮುಖ್ಯ

ವಕ್ಫ್ ಆಸ್ತಿ ವಿಚಾರ: ವಕ್ಫ್ ಆಸ್ತಿ ತೆರವುಗೊಳಿಸಲು 216 ಪ್ರಕರಣಗಳಲ್ಲಿ ಬಿಜೆಪಿಯೇ ನೋಟೀಸ್ ಕೊಟ್ಟಿತ್ತಲ್ಲಾ ಏಕೆ: CM ಸಿದ್ದರಾಮಯ್ಯ ಪ್ರಶ್ನೆ

Chief Minister Siddaramaia: ಬಿಜೆಪಿ ರಾಜಕಾರಣಕ್ಕಾಗಿ ಈ ವಿಚಾರವನ್ನು ಇಟ್ಟುಕೊಂಡು ಹೋರಾಡುತ್ತಿದ್ದಾರೆ. ವಕ್ಫ್ ಆಸ್ತಿ ವಿಚಾರ ನಿನ್ನೆ ಮೊನ್ನೆಯದಲ್ಲ. ಬಿಜೆಪಿ ಸರ್ಕಾರದ ಕಾಲದಲ್ಲೂ ನೋಟೀಸು ಕೊಟ್ಟಿದ್ದಾರೆ, ಎಲ್ಲಾ ಕಾಲದಲ್ಲಿಯೂ ನೋಟೀಸು ನೀಡಲಾಗಿದೆ.

ಪ್ರಧಾನಿ ಸಾಧ್ಯವಿಲ್ಲ ಎಂದದ್ದನ್ನು ಸಾಧಿಸುವುದೇ ಕಾಂಗ್ರೆಸ್ ಪಕ್ಷದ ಗುರಿ: ಡಿ.ಕೆ. ಸುರೇಶ್

D K Suresh : ನಮ್ಮ 5 ಗ್ಯಾರಂಟಿಗಳು ರಾಜ್ಯದ ಜನರ ಆರ್ಥಿಕ ಶಕ್ತಿ ಹೆಚ್ಚಿಸುತ್ತಿವೆ. ಇದು ಮಾನ್ಯ ಪ್ರಧಾನಮಂತ್ರಿಗಳಿಗೂ ಗೊತ್ತಿದೆ. ಕರ್ನಾಟಕದ ಈ ಮಾದರಿ ಮುಂದಿನ ದಿನಗಳಲ್ಲಿ ದೇಶದಲ್ಲಿ ಕಡ್ಡಾಯವಾಗುವ ಸಾಧ್ಯತೆಗಳು ಹೆಚ್ಚಾಗಿವೆ.

Gruha Lakshmi Scheme: ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ವರವಾದ ‘ಗೃಹಲಕ್ಷ್ಮಿ’: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

Gruha Lakshmi Scheme : ತಾಯವ್ವ ಕ. ಲಕಮೋಜಿ ಎಂಬ ಮಹಿಳೆ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ 'ಗೃಹಲಕ್ಷ್ಮಿ' ಯೋಜನೆಯಿಂದ ಭವಿಷ್ಯ ಕಟ್ಟಿಕೊಳ್ಳಲು ಮುಂದಾದವರು. ಅವರ ಒತ್ತಾಸೆಯ ಮೇರೆಗೆ ಸಚಿವರು ಕುಕಡೊಳ್ಳಿಗೆ ತೆರಳಿ ನೂತನ ಯಂತ್ರ ಉದ್ಘಾಟಿಸಿದರು.