ತಾಜಾ ಸುದ್ದಿ: ಬೆಂಗಳೂರಿಗೆ ಮಳೆ ಎಚ್ಚರಿಕೆ | GTTC ಅರ್ಜಿ ಆರಂಭ | IPL ಫೈನಲ್ ಇಂದು
ಜಮೀರ್ ಅಹ್ಮದ್ ಖಾನ್ ಅವರನ್ನು ಸಂಪುಟದಿಂದ ವಜಾ ಮಾಡಿ: CM ಸಿದ್ದರಾಮಯ್ಯಗೆ ರೇಣುಕಾಚಾರ್ಯ ಆಗ್ರಹ

M P Renukacharya: ಜಮೀರ್ ಕೇವಲ ಮುಸ್ಲಿಂ ಸಮುದಾಯಕ್ಕೆ ಮಾತ್ರ ಸಚಿವರಲ್ಲ. ಅವರು ಇದನ್ನು ಮೊದಲು ಅರ್ಧಮಾಡಿಕೊಳ್ಳಬೇಕು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕೂಡಲೇ ಅವರನ್ನು ಸಂಪುಟದಿಂದ ವಜಾಗೊಳಿಸಬೇಕು









