ನಾನು, ಸಿದ್ದರಾಮಯ್ಯ ಹಳ್ಳಿಕಾರ ಸಮಾಜದವರು; ನಿಮ್ಮ ಬೇಡಿಕೆ ಈಡೇರಿಕೆಗೆ ಶೀಘ್ರ ಕ್ರಮ: DCM ಡಿ ಕೆ ಶಿವಕುಮಾರ್

DCM D K Shivakumar: ಹಳ್ಳಿಕಾರರು ಭೂಮಿಯ ಮಕ್ಕಳು. ಕೃಷ್ಣನ ಕುಲಬಂಧುಗಳು. ಎಲ್ಲಾ ಸಮುದಾಯಗಳ ಜೊತೆಗೆ ಸಹಬಾಳ್ವೆ ನಡೆಸುತ್ತಾ ಇರುವವರು. ಇಡೀ ಸರ್ಕಾರವೇ ನಿಮ್ಮ ಜೊತೆಯಿದೆ. ಒಗ್ಗಟ್ಟಿನಿಂದ ನೀವು ಮುಂದುವರೆಯಬೇಕು

Shiggaon By Election: ಕಾಂಗ್ರೆಸ್ ನವರದು ತಾತ್ಕಾಲಿಕ ಗ್ಯಾರೆಂಟಿ: ಭರತ್ ಬೊಮ್ಮಾಯಿ

Shiggaon By Election: ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಿಗೆ ಟಾಂಗ್ ಕೊಟ್ಟ ಅವರು, ಕಾಂಗ್ರೆಸ್ ಸರ್ಕಾರ ಕೊಟ್ಟಿರುವುದು ತಾತ್ಕಾಲಿಕ ಗ್ಯಾರಂಟಿ. ನಮ್ಮದು‌ ಪರ್ಮನೆಂಟ್ ಗ್ಯಾರಂಟಿ ನಾವು ಇಲ್ಲಿ 5000 ಹೆಣ್ಣು ಮಕ್ಕಳಿಗೆ ಕೆಲಸ ಕೊಟ್ಟಿದ್ದೇವೆ. ಇದು ಪರ್ಮನೆಂಟ್ ಗ್ಯಾರಂಟಿ, ಅದನ್ನ ಯಾರೂ ಕಿತ್ತುಕೊಳ್ಳಲು ಆಗಲ್ಲ.

‘S/O ಮುತ್ತಣ್ಣ’ನಿಗೆ ಟೀಸರ್ ರಿಲೀಸ್.. ದೇವರಾಜ್ ಪುತ್ರ ಪ್ರಣಂ ದೇವರಾಜ್ ಚಿತ್ರಕ್ಕೆ ಶಿವಣ್ಣ ಸಾಥ್

S\o Muttanna Movie Teaser: ಶ್ರೀಕಾಂತ್‌ ಹುಣಸೂರು 'S/O ಮುತ್ತಣ್ಣ'ನಿಗೆ ಆಕ್ಷನ್ ಕಟ್ ಹೇಳಿದ್ದಾರೆ. ಪ್ರಣಂಗೆ ನಾಯಕಿಯಾಗಿ ದಿಯಾ ಖ್ಯಾತಿಯ ಖುಷಿ ರವಿ ಅಭಿನಯಿಸಿದ್ದಾರೆ. ರಂಗಾಯಣ ರಘು ನಾಯಕನ ತಂದೆಯ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

R Ashok: ರಾಜಕೀಯ ಭವಿಷ್ಯ ಹಾಳು ಮಾಡಿಕೊಂಡ ಸಿ ಪಿ ಯೋಗೇಶ್ವರ್‌: ಆರ್‌.ಅಶೋಕ

R Ashoka About CP Yogeshwar: ನ್‌ಡಿಎದಲ್ಲಿ ಯೋಗೇಶ್ವರ್‌ ಅವರಿಗೆ ಹಿರಿತನವಿತ್ತು. ಈಗ ಕಾಂಗ್ರೆಸ್‌ಗೆ ಸೇರಿ ಕೊನೆಯ ಸಾಲಿನಲ್ಲಿ ನಿಂತಿದ್ದಾರೆ. ಅವರು ಕಾಂಗ್ರೆಸ್‌ಗೆ ಹೋದ ಕೂಡಲೇ ಮಣೆ ಹಾಕಿ ಕೂರಿಸುವುದಿಲ್ಲ. ಡಿ.ಕೆ.ಶಿವಕುಮಾರ್‌ ಅವರು ಯೋಗೇಶ್ವರ್‌ನ್ನು ಕರೆಸಿಕೊಂಡು ಕೆಡಿಸಿದ್ದಾರೆ.

ಗ್ರಾಮ ಆಡಳಿತ ಅಧಿಕಾರಿಗಳ ಪರೀಕ್ಷೆಯಲ್ಲಿ ಅಕ್ರಮಗಳಿಗೆ ಆಸ್ಪದವಿಲ್ಲ: ಅಧಿಕಾರಿಗಳಿಗೆ ಕೃಷ್ಣ ಬೈರೇಗೌಡ ಎಚ್ಚರಿಕೆ..!

Village Administrative Officer Exam: ರಾಜ್ಯಾದ್ಯಂತ 4.71 ಲಕ್ಷ ಅಭ್ಯರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ. ಈ ಹಿಂದೆ 3 ಲಕ್ಷ ಅಭ್ಯರ್ಥಿಗಳು ಪರೀಕ್ಷೆ ಬರೆದಿದ್ದೆ ದೊಡ್ಡ ಸಂಖ್ಯೆಯಾಗಿತ್ತು. ಈ ವರ್ಷ ಕೆಲಸ ಆಕಾಂಕ್ಷಿಗಳ ಸಂಖ್ಯೆ ಅಧಿಕವಾಗಿದ್ದು, ನ್ಯಾಯಯುತವಾಗಿ ಪರೀಕ್ಷೆ ನಡೆಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ.

Karnataka Economic Progress: ದೇಶದ ಸರಾಸರಿ ಜಿಎಸ್‌ಡಿಪಿಗಿಂತ ಏರುಗತಿಯಲ್ಲಿ ಕರ್ನಾಟಕದ ಆರ್ಥಿಕ ಪ್ರಗತಿ

Karnataka Economic Progress: ಕಳೆದ ಬಾರಿ ರಾಜ್ಯ ತೀವ್ರ ಬರಗಾಲಕ್ಕೆ ತುತ್ತಾಗಿದ್ದರೂ, ಜಾಗತಿಕವಾಗಿ ಐಟಿ ಮಾರುಕಟ್ಟೆ ಹಿನ್ನಡೆ ಅನುಭವಿಸಿದ್ದರೂ, ಕರ್ನಾಟಕ ಉತ್ತಮ ಆರ್ಥಿಕ ಪ್ರಗತಿ ಸಾಧಿಸಿದೆ

ಉಪ ಚುನಾವಣೆ ಉಸ್ತುವಾರಿ ಸಚಿವರ ಹೆಗಲಿಗೆ: ಮುಖ್ಯಮಂತ್ರಿ ಚಂದ್ರು ತೀವ್ರ ಆಕ್ಷೇಪ

Mukyamantri Chandru : ಸಂಪುಟದ ಮಂತ್ರಿಗಳಿಗೆ, ಶಾಸಕರಿಗೆ ಕ್ಷೇತ್ರದ ಉಸ್ತುವಾರಿಯನ್ನು ಹಂಚಲಾಗಿದೆ. ಹೀಗೆ ಸಿಎಂ, ಡಿಸಿಎಂ ಸೇರಿದಂತೆ ಇಡೀ ಸಂಪುಟವೇ ಉಪ ಚುನಾವಣೆ ಹಿಂದೆ ಬಿದ್ದರೆ ಆಡಳಿತ ಯಂತ್ರ ಸುಗಮವಾಗಿ ಸಾಗುವುದು ಹೇಗೆ? ಎಂದು ಮುಖ್ಯಮಂತ್ರಿ ಚಂದ್ರು ಪ್ರಶ್ನಿಸಿದರು.

M B Patil: ಪರಿಸರ ಸ್ನೇಹಿ ಇಂಧನ ಹೂಡಿಕೆ, ಉತ್ಪಾದನೆಗೆ ನೂತನ ನೀತಿ: ಎಂ ಬಿ ಪಾಟೀಲ

Eco Friendly Energy New Policy: ರಾಜ್ಯದಲ್ಲಿ ಉಕ್ಕು ಮತ್ತು ಸಿಮೆಂಟ್ ಉತ್ಪಾದನೆಗೆ ಇರುವ ಅವಕಾಶಗಳ ಬಗ್ಗೆ ಸುದೀರ್ಘವಾಗಿ ಚರ್ಚಿಸಲಾಗಿದೆ. ಜತೆಗೆ, ಈ ಸಂಬಂಧ ಸರಕಾರವು ಕೈಗೊಳ್ಳಬೇಕಾಗಿರುವ ನಾನಾ ಉಪಕ್ರಮಗಳ ಸ್ವರೂಪ ಹೇಗಿರಬೇಕೆಂದು ಉದ್ಯಮಿಗಳ ಸಲಹೆ ಪಡೆಯಲಾಗಿದೆ

Heavy Rain: ಬೆಂ.ನಗರ ಜಿಲ್ಲೆಯ ಶಾಲೆಗಳಿಗೆ ಇಂದು ರಜೆ ಘೋಷಿಸಿದ ಡಿಸಿ ಜಿ. ಜಗದೀಶ್

Bengaluru City Schools Holiday: ಮುಂಜಾಗೃತಾ ಕ್ರಮವಾಗಿ ರಜೆಯನ್ನು ನೀಡಿ ಉಂಟಾಗಿರುವ ಕಲಿಕಾ ಸಮಯ ಕೊರತೆಯನ್ನು ಶನಿವಾರ ಮಧ್ಯಾಹ್ನ ಅಥವಾ ಭಾನುವಾರಗಳಂದು ಹೆಚ್ಚುವರಿ ತರಗತಿಗಳನ್ನು ನಡೆಸಿ ನಷ್ಟವನ್ನು ಸರಿದೂಗಿಸುವಂತೆ ತಿಳಿಸಿದೆ

D K Shivakumar; ಅಕ್ರಮ ಕಟ್ಟಡ ನಿರ್ಮಾಣದ ವಿರುದ್ಧ ಕಠಿಣ ಕ್ರಮ: ಡಿಸಿಎಂ ಡಿ.ಕೆ.ಶಿವಕುಮಾರ್

DCM D K Shivakumar: ಕಟ್ಟಡ ನಿರ್ಮಾಣ ಗುತ್ತಿಗೆದಾರ, ನಿವೇಶನದ ಮಾಲೀಕ ಹಾಗೂ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು. ರಕ್ಷಣೆ ಕಾರ್ಯ ಮುಗಿದ ನಂತರ ಕಾರ್ಮಿಕರಿಗೆ ಪರಿಹಾರವನ್ನು ಕೊಡಲಾಗುವುದು